Thursday, 17th October 2019

Recent News

10 months ago

ಸರ್ಕಾರ ಪತನ ಕುರಿತು ಉಮೇಶ್ ಕತ್ತಿ ಹೇಳಿಕೆ ನೀಡಬಾರದಿತ್ತು- ಬಿಎಸ್‍ವೈ

ವಿಜಯಪುರ: ಸಮ್ಮಿಶ್ರ ಸರ್ಕಾರ ಪತನದ ಕುರಿತು ಶಾಸಕ ಉಮೇಶ್ ಕತ್ತಿ ಹೇಳಿಕೆ ನೀಡಬಾರದಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಒಟ್ಟು 104 ಜನ ಶಾಸಕರಿದ್ದೇವೆ. ಸರ್ಕಾರ ತಾನಾಗಿಯೇ ಪತನವಾದರೇ ಮಾತ್ರ, ಸರ್ಕಾರ ರಚನೆ ಮಾಡುವ ವಿಚಾರ ಮಾಡಬಹುದು. ಸಚಿವರು ಖಾತೆಗಾಗಿ ಕಿತ್ತಾಟ ನಡೆಸುತ್ತಿರುವುದು ಸರಿಯಲ್ಲ. ಹೀಗಾಗಿ ಸರ್ಕಾರ ಪತನ ಕುರಿತು ಉಮೇಶ್ ಕತ್ತಿ ಹೇಳಿಕೆ ನೀಡಬಾರದಿತ್ತು ಅಂತ ಹೇಳಿದ್ರು.ಇದನ್ನೂ ಓದಿ : 24 ಗಂಟೆಯಲ್ಲಿ ದೋಸ್ತಿ ಸರ್ಕಾರ ಪತನ – […]

10 months ago

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಹಾಲಿ, ಮಾಜಿ ಸಿಎಂಗಳು

ಚೆನ್ನೈ: ಹಾಲಿ ಸಿಎಂ ಕುಮಾರಸ್ವಾಮಿ ಸೇರಿ ಮಾಜಿ ಸಿಎಂಗಳಾದ ಎಸ್.ಎಂ.ಕೃಷ್ಣ ಮತ್ತು ಬಿ.ಎಸ್.ಯಡಿಯೂರಪ್ಪ ಅವರು ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಪಿತ್ತಕೋಶ ಸೋಂಕಿನ ಆಪರೇಷನ್ ಗೆ ಒಳಗಾಗಿದ್ದ ಸಿದ್ದಗಂಗಾ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಸಿದ್ದಗಂಗಾ ಮಠದ ಡಾ.ಶಿವಕುಮಾರ ಶ್ರೀಗಳ ಆರೋಗ್ಯವನ್ನು ವಿಚಾರಿಸಲು ಸಿಎಂ ಕುಮಾರಸ್ವಾಮಿ ಇಂದು ಸಂಜೆ 5ಕ್ಕೆ ವಿಶೇಷ ವಿಮಾನದಲ್ಲಿ ಚೆನ್ನೈಗೆ ತೆರಳಿದ್ದರು. ಚೆನ್ನೈ...

ಚಂದ್ರಗ್ರಹಣ: ರಾಜ್ಯ ರಾಜಕೀಯದಲ್ಲಿ ಗ್ರಹಣ ಯಾರಿಗೆ ಹಿಡಿಯುತ್ತೆ?

1 year ago

– ಮಿಡ್ ನೈಟ್ ಗ್ರಹಣ ಬುಡಮೇಲಾಗುತ್ತಾ ರಾಜ್ಯ ರಾಜಕಾರಣ! – ರಾಜಕೀಯದಂಗಳದಲ್ಲೀಗ ‘ಚಂದ್ರ ಗ್ರಹಣ’ದ್ದೇ ಲೆಕ್ಕಾಚಾರ ಬೆಂಗಳೂರು: ನಭೋಮಂಡಲದಲ್ಲಿ ಗೋಚರಿಸುವ ವಿಸ್ಮಯ ಖಗೋಳ ತಜ್ಞರ ಪಾಲಿಗೆ ಸೊಬಗು. ನೆರಳು ಬೆಳಕಿನ ಚಮತ್ಕಾರ. ಆದರೆ ಜನಸಾಮಾನ್ಯರ ಪಾಲಿಗೆ ಗ್ರಹಣ ‘ಗ್ರಹಚಾರ’ ಎನ್ನುವುದು ಜ್ಯೋತಿಷಿಗಳು ಹೇಳುವ...

ಚಂದ್ರಗ್ರಹಣ: ರಾಜ್ಯ ರಾಜಕೀಯದಲ್ಲಿ ಯಾರಿಗೆ ಹಿಡಿಯಲಿದೆ ಗ್ರಹಣ?

1 year ago

– ಮಿಡ್ ನೈಟ್ ಗ್ರಹಣ ಬುಡಮೇಲಾಗುತ್ತಾ ರಾಜ್ಯ ರಾಜಕಾರಣ! – ರಾಜಕೀಯದಂಗಳದಲ್ಲೀಗ ‘ಚಂದ್ರ ಗ್ರಹಣ’ದ್ದೇ ಲೆಕ್ಕಾಚಾರ ಬೆಂಗಳೂರು: ನಭೋಮಂಡಲದಲ್ಲಿ ಗೋಚರಿಸುವ ವಿಸ್ಮಯ ಖಗೋಳ ತಜ್ಞರ ಪಾಲಿಗೆ ಸೊಬಗು. ನೆರಳು ಬೆಳಕಿನ ಚಮತ್ಕಾರ. ಆದರೆ ಜನಸಾಮಾನ್ಯರ ಪಾಲಿಗೆ ಗ್ರಹಣ ‘ಗ್ರಹಚಾರ’ ಎನ್ನುವುದು ಜ್ಯೋತಿಷಿಗಳು...

ಯಾರನ್ನು ದೂರಲ್ಲ, ಕಡಿಮೆ ಅಂತರದಿಂದ ಸೋತಿದ್ದೇವೆ: ಬಿಎಸ್‍ವೈ

1 year ago

ಬೆಂಗಳೂರು: ಜಯನಗರ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿರುವ ಬಗ್ಗೆ ಯಾರನ್ನು ದೂರುವುದಿಲ್ಲ ಎಂದು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಫಲಿತಾಂಶ ಪ್ರಕಟವಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಲ್ಲಿ ನಡೆದ ಜಯನಗರ ಕ್ಷೇತ್ರದ ಚುನಾವಣೆಯಲ್ಲಿ ಇನ್ನೂ ಸರಿಯಾದ...