Friday, 20th July 2018

Recent News

14 hours ago

ಅಜ್ಮೇರ್ ಪ್ರವಾಸಕ್ಕೆ ರಾಜಕೀಯ ವ್ಯಾಖ್ಯಾನ ಬೇಡ-ಸಹೋದರನ ಪರ ಬ್ಯಾಟ್ ಬೀಸಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ಶಾಸಕರು ಅಜ್ಮೇರ್ ಪ್ರವಾಸಕ್ಕೆ ರಾಜಕೀಯ ವ್ಯಾಖ್ಯಾನ ಅವಶ್ಯಕತೆ ಇಲ್ಲ ಎಂದು ಸಹೋದರನ ಪರ ಶಾಸಕ ಸತೀಶ್ ಜಾರಕಿಹೊಳಿ ಬ್ಯಾಟ್ ಬೀಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನಲ್ಲಿ ಯಾವುದೇ ಗಂಪುಗಾರಿಕೆ ಬೆಳವಣಿಗೆ ಇಲ್ಲ. ಹೀಗಾಗಿ ರಮೇಶ್ ಜಾರಕಿಹೊಳಿ ಪ್ರವಾಸಕ್ಕೆ ಯಾವುದೇ ಮಹತ್ವ ಕೊಡಬೇಕಾಗಿಲ್ಲ. ನಾವು 6 ತಿಂಗಳಿಗೊಮ್ಮೆ ಶಾಸಕರ ಜೊತೆ ಪ್ರವಾಸ ಮಾಡುತ್ತೇವೆ. ಪ್ರತಿಯೊಂದಕ್ಕೂ ರಾಜಕೀಯ ಬೆರೆಸುವುದು ಸರಿಯಲ್ಲ. ನಮ್ಮದೇ ಆದ ಶಾಸಕರ ಗುಂಪುಗಳಿವೆ, ಹಾಗಂತ ಇದಕ್ಕೆ […]

2 days ago

ಗ್ರಹಣ ಸಮಯದಲ್ಲಿ ಶುಭಕಾರ್ಯ ಮಾಡ್ಬೇಡಿ: ಕಾರ್ಯಕರ್ತರಿಗೆ ಯಡಿಯೂರಪ್ಪ ಸೂಚನೆ

ಶಿವಮೊಗ್ಗ: ಗ್ರಹಣದ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಜುಲೈ 27 ರಂದು ಸಂಭವಿಸಲಿರುವ ಗ್ರಹಣ ಅತ್ಯಂತ ಕೆಟ್ಟದ್ದು ಎಂದು ಹೇಳಲಾಗುತ್ತಿದೆ. ಗ್ರಹಣದ ಸಮಯದಲ್ಲಿ ಯಾವುದೇ ಅವಘಡಗಳು ಸಂಭವಿಸದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದೊಂದನ್ನು ಬಿಟ್ಟು ಬೇರೆ ದಾರಿ ಇಲ್ಲ. ರಾಜ್ಯದ ಜನರೂ ಸಹ ಗ್ರಹಣದ...

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಜೊತೆ ಸತೀಶ್ ಜಾರಕಿಹೊಳಿ ಪ್ರತ್ಯೇಕ ಚರ್ಚೆ!

1 week ago

ಬೆಂಗಳೂರು: ವಿಧಾನಸಭೆಯ ವಿಪಕ್ಷ ನಾಯಕರ ಮೊಗಸಾಲೆಯಲ್ಲಿ ಬಿಜೆಪಿ ಶಾಸಕರಾದ ಬಸವರಾಜ ಬೊಮ್ಮಾಯಿ ಹಾಗೂ ಸಿ.ಎಂ.ಉದಾಸಿ ಅವರ ಜತೆ ಕಾಂಗ್ರೆಸ್ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾತುಕತೆ ನಡೆಸುತ್ತಿದ್ದಿದ್ದು ಇಂದು ಕಂಡುಬಂತು. ಶಾಸಕರು ಮಾತನಾಡುತ್ತಿರುವುದನ್ನು ನೋಡಿದ ಬಿಎಸ್ ಯಡಿಯೂರಪ್ಪ ಅವರು ನಗುತ್ತಲೇ,...

ಕಲಾಪಕ್ಕೆ ಇಂದಿನಿಂದ ಬಜೆಟ್ ಬಿಸಿ – ದೋಸ್ತಿ ಸರ್ಕಾರವನ್ನು ಹಣಿಯಲು ಬಿಜೆಪಿ ಸಜ್ಜು

2 weeks ago

ಬೆಂಗಳೂರು: ಬಜೆಟ್ ಅಧಿವೇಶನದ 5ನೇ ದಿನವಾದ ಇಂದು ವಿಧಾನಸಭೆಯಲ್ಲಿ ಕದನ ಕುತೂಹಲ ಇದೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಹೆಚ್‍ಡಿಕೆ ಉತ್ತರ ನೀಡಲಿದ್ದು, ವಿರೋಧ ಪಕ್ಷದ ನಾಯಕ ಬಿಎಸ್‍ವೈಗೆ ಟಾಂಗ್ ಕೊಡಲಿದ್ದಾರೆ. ಬೆಳಗ್ಗೆ 10.30ಕ್ಕೆ ವಿಧಾನಸಭೆ ಕಲಾಪ ಆರಂಭವಾಗಲಿದ್ದು, ಆರಂಭದಲ್ಲೇ...

ಕರ್ನಾಟಕ ರಾಜಕೀಯದಲ್ಲಿ ಹೊಸ ದಾಖಲೆ ಬರೆದ ಬಿಎಸ್‍ವೈ!

3 weeks ago

ಬೆಂಗಳೂರು: ರಾಜ್ಯದ ಕಡಿಮೆ ಅವಧಿಯ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಾಖಲೆ ಬರೆದಿದ್ದರು. ಆದರೆ ಈಗ ಮತ್ತೊಂದು ದಾಖಲೆ ಅವರ ಹೆಸರಿಗೆ ಸೇರ್ಪಡೆಯಾಗಿದೆ. ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಾರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ದಾಖಲೆಯನ್ನು ಸದ್ಯ...