ದುಂದು ವೆಚ್ಚ ಮಾಡ್ತಿರೋರು ಯಾರು? ಒಬ್ಬರಿಗೊಬ್ಬರು ತಿರುಗೇಟು ಕೊಟ್ರು ಹೆಚ್‍ಡಿಕೆ-ಬಿಎಸ್‍ವೈ
ಬೆಂಗಳೂರು: ಇಂದು ಬೆಳಗ್ಗೆ ವಿಪಕ್ಷ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಾನು ಹೆಲಿಕಾಪ್ಟಾರ್ ದುರ್ಬಳಕೆ ಮಾಡುತ್ತಿಲ್ಲ…
ಮತ್ತೊಮ್ಮೆ ಎಡವಿದ ಬಿಎಸ್‍ವೈ- ಸಿದ್ದರಾಮಯ್ಯರಿಂದ ರಾಜ್ಯದ ಜನರಿಗೆ ಅಪಮಾನ ಅಂದ್ರು ಯಡಿಯೂರಪ್ಪ
ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಿಎಂ ಕುಮಾರಸ್ವಾಮಿ ಅನ್ನುವ…
ಹಣ ಬಲದ ಮುಂದೆ ಯಾವ್ದೂ ನಡೆಯಲ್ಲ, ಜನಾದೇಶಕ್ಕೆ ತಲೆಬಾಗುತ್ತೇವೆ: ಬಿಎಸ್‍ವೈ
ಬೆಂಗಳೂರು: ಹಣ ಬಲದ ಮುಂದೆ ಯಾವುದು ನಡೆಯಲ್ಲ ಅನ್ನುವ ವಾತಾವರಣ ನಿರ್ಮಾಣವಾಗಿದೆ. ಆದ್ರೂ ಜನಾದೇಶಕ್ಕೆ ನಾವು…
ರಾಜ್ಯದ ಮೂವರು ಸಂಸದರ ರಾಜೀನಾಮೆ ಅಂಗೀಕಾರ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ರಾಜ್ಯದ ಮೂವರು ಸಂಸದರು ತಮ್ಮ ಲೋಕಸಭಾ…
ಲಿಂಕನ್ ಹೇಳಿಕೆ ಬಳಸಿ ಎಚ್‍ಡಿಕೆಗೆ ಬಿಎಸ್‍ವೈ ಟಾಂಗ್
ಬೆಂಗಳೂರು: ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಅವರ ಹೇಳಿಕೆಯನ್ನು ಬಳಸಿ ಮಾಜಿ ಸಿಎಂ ಯಡಿಯೂರಪ್ಪನವರು…
ಸೋಮವಾರ ಕರ್ನಾಟಕ ಬಂದ್: ಏನು ಇರುತ್ತೆ? ಏನ್ ಇರಲ್ಲ? ಬಂದ್ ಎಲ್ಲಿ ಇರುತ್ತೆ?
ಬೆಂಗಳೂರು: ಸೋಮವಾರ ನಡೆಯಲಿರುವ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರೆ, ಕೆಲ ಸಂಘಟನೆಗಳು ಬೆಂಬಲ…
ನಾಡಿನ ಜನತೆ ಮುಲಾಜಿನಲ್ಲಿ ನಾನಿಲ್ಲ, ಕಾಂಗ್ರೆಸ್ ಮುಲಾಜಿನಲ್ಲಿ ಇದ್ದೇನೆ: ಸಿಎಂ ಎಚ್‍ಡಿಕೆ
ಬೆಂಗಳೂರು: ನಾನು ನಾಡಿನ ಆರು ಕೋಟಿ ಜನತೆಯ ಮುಲಾಜಿನಲ್ಲಿಲ್ಲ, ಕಾಂಗ್ರೆಸ್ ಮುಲಾಜಿನಲ್ಲಿ ಇದ್ದೇನೆ ಎಂದು ಮುಖ್ಯಮಂತ್ರಿ…
ನಾಳೆ ಕರ್ನಾಟಕ ಬಂದ್- ಬೆಂಗ್ಳೂರು ನಗರ ಪೊಲೀಸ್ ಆಯುಕ್ತರಿಂದ ಖಡಕ್ ಎಚ್ಚರಿಕೆ
ಬೆಂಗಳೂರು: ರೈತರ ಸಾಲಮನ್ನಾ ಕುರಿತಂತೆ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರ…
ಯಡಿಯೂರಪ್ಪರ ಮಾನಸಿಕ ಅಸ್ಥಿರತೆಯ ಭಾಷಣ ನೋಡಿ ಅಯ್ಯೋ ಅನ್ನಿಸಿತು: ಹೆಚ್‍ಡಿಕೆ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸದನದಲ್ಲಿ ಮಾಡಿದ ಮಾನಸಿಕ ಅಸ್ಥಿರತೆಯ ಭಾಷಣ ನೋಡಿ…
ತನಿಖೆ ನಡೆಸಿ ಸೋತವರಿಂದ ನಮ್ಮ ವಿರುದ್ಧ ಹತಾಷೆಯ ಮಾತು: ಬಿಸ್‍ವೈಗೆ ಎಚ್‍ಡಿ ರೇವಣ್ಣ ತಿರುಗೇಟು
ಬೆಂಗಳೂರು: ಸದನದಲ್ಲಿ ತಮ್ಮ ವಿರುದ್ಧ ಬಿಎಸ್ ಯಡಿಯೂರಪ್ಪ ಅವರು ಮಾಡಿರುವ ಅರೋಪಗಳಿಗೆ ದಾಖಲೆ ಬಿಡುಗಡೆ ಮಾಡಲಿ.…