Monday, 22nd October 2018

Recent News

5 months ago

ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿ ನಾನಲ್ಲ: ಬಿವೈ ವಿಜಯೇಂದ್ರ

ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿ ನಾನಲ್ಲ ಅಂತಹ ಯಾವುದೇ ಪ್ರಯತ್ನವನ್ನು ನಾನು ನಡೆಸಿಲ್ಲ ಎಂದು ಬಿಎಸ್‍ವೈ ಪುತ್ರ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಪರಿಷತ್ ಸ್ಥಾನಕ್ಕೆ ಪ್ರಯತ್ನಿಸುತ್ತಿದ್ದೇನೆ ಎಂಬ ಅಪ್ಪಟ ಸುಳ್ಳು ಸುದ್ದಿ ಹರದಾಡುತ್ತಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಪಕ್ಷದಲ್ಲಿ ಅರ್ಹರಾಗಿರುವವರು ಅನೇಕ ಮಂದಿ ಹಿರಿಯರಿದ್ದಾರೆ. ಪಕ್ಷದಲ್ಲಿ ಸುಮ್ಮನೆ ಗೊಂದಲ ಮೂಡಿಸುವ ಪ್ರಯತ್ನ ಇದಾಗಿದೆ ಎಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ವರುಣ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪರಿಷತ್ ಚುನಾವಣೆಯಲ್ಲಿ ಪುತ್ರ ವಿಜಯೇಂದ್ರನನ್ನು ಕಣಕ್ಕೆ ಇಳಿಸಲು […]

5 months ago

ಪುತ್ರ ವಿಜಯೇಂದ್ರಗೆ ಟಿಕೆಟ್: ದೆಹಲಿಯಲ್ಲಿ ಬಿಎಸ್‍ವೈ ಲಾಬಿ!

ನವದೆಹಲಿ: ವರುಣಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಪರಿಷತ್ ಚುನಾವಣೆಗೆ ಅಖಾಡಕ್ಕೆ ಇಳಿಸಲು ಮುಂದಾಗಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಪುತ್ರ ವಿಜಯೇಂದ್ರ ನನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿರುವ ಅವರು ಹೈಕಮಾಂಡ್ ಜೊತೆ ನೇರವಾಗಿ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಪುತ್ರ...

ಮಹದಾಯಿ ಬಗ್ಗೆ ಮೋದಿ ಸುಳ್ಳು ಹೇಳಿದ್ದಾರೆ: ಎಚ್‍ಕೆ ಪಾಟೀಲ್

6 months ago

ಗದಗ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ಞಾವಂತಿಕೆ ನೆಲದಲ್ಲಿ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ. ಅವರ ಹೇಳಿಕೆ ವಾಸ್ತವಾಂಶಕ್ಕೆ ಸಂಬಂಧವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್‍ಕೆ ಪಾಟೀಲ್ ಹೇಳಿದ್ದಾರೆ. ಸಣ್ಣಮಟ್ಟದ ರಾಜಕೀಯ ಭಾಷಣದ ಮೂಲಕ ಸುಳ್ಳುಗಳ ಸರಮಾಲೆ ಮಾಡಿ ಪ್ರಜ್ಞಾವಂತ ಜನರಿಗೆ ಅವಮಾನಿಸಿದ್ದಾರೆ...

ಯಾವನ್ರೀ ಅವ್ನು ಸಿಎಂ, ಪ್ರಧಾನಿಯನ್ನು ಪ್ರಶ್ನಿಸಲು ಅವ್ನಿಗೆ ಏನು ಯೋಗ್ಯತೆ ಇದೆ: ಬಿಎಸ್‍ವೈ ಕಿಡಿ

6 months ago

ಮೈಸೂರು: ಯ್ಯಾವನ್ರೀ ಅವ್ನು ಸಿಎಂ. ಪ್ರಧಾನಿ ಅವರನ್ನು ಪ್ರಶ್ನೆ ಮಾಡಲು ಅವನಿಗೆ ಏನು ಯೋಗ್ಯತೆ ಇದೆ. ಸೋಲಿನ ಭಯದಿಂದ ಚಾಮುಂಡೇಶ್ವರಿ ಮತಕ್ಷೇತ್ರದಿಂದ ಬದಾಮಿಗೆ ಹೋಗಿದ್ದಾನೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ವೋಲ್ಟೇಜ್ ಕಳೆದುಕೊಂಡ `ವರುಣಾ’ – ಬಿಜೆಪಿ ಸ್ಥಿತಿ ಅಯೋಮಯ..!

6 months ago

– ಕೆ.ಪಿ. ನಾಗರಾಜ್ ಮೈಸೂರು: ರಾಜ್ಯ ರಾಜಕೀಯದ ಹೈವೋಲ್ಟೇಜ್ ಚುನಾವಣಾ ಕ್ಷೇತ್ರ ಅಂತಾ ಅನ್ನಿಸಿಕೊಂಡಿದ್ದ ವರುಣಾ ಕ್ಷೇತ್ರ ಈಗ ಹೈವೋಲ್ಟೇಜ್ ಇರಲಿ, ವೋಲ್ಟೇಜ್ ಕೂಡ ಇಲ್ಲದಂತಾಗಿ ಮಂಕಾಗಿದೆ. ಬಿಜೆಪಿಗೆ ಬಿಜೆಪಿಯೆ ಕೊಟ್ಟು ಕೊಂಡ ಸ್ಟ್ರೋಕ್ ಗೆ ವರುಣಾ ಚುನಾವಣಾ ಕದನ ಈಗ...

ಕೇಂದ್ರ ಸಚಿವ ಅನಂತ್ ಕುಮಾರ್ ಮೈಸೂರು ಪ್ರವಾಸ ದಿಢೀರ್ ರದ್ದು

6 months ago

ಮೈಸೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ್‍ಕುಮಾರ್ ಮೈಸೂರು ಪ್ರವಾಸ ದಿಢೀರ್ ರದ್ದಾಗಿದೆ. ಶನಿವಾರ ಮೈಸೂರಿನ ವರುಣಾ, ಕೃಷ್ಣರಾಜ, ಚಾಮರಾಜ ಕ್ಷೇತ್ರಗಳಿಗೆ ಭೇಟಿ ನೀಡಿ ಅನಂತ್‍ಕುಮಾರ್ ಪ್ರಚಾರ ನಡೆಸಬೇಕಿತ್ತು. ಅಷ್ಟೇ ಅಲ್ಲದೇ ಮಧ್ಯಾಹ್ನ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು....

ಕೈ ಹಿರಿಯ ನಾಯಕರು ಅಪ್ರಬುದ್ಧ ಅಧ್ಯಕ್ಷರಿಗೆ ಪಾಠಮಾಡಬೇಕಿದೆ: ಬಿಎಸ್‍ವೈ

6 months ago

ಬೆಂಗಳೂರು: ಕಾಂಗ್ರೆಸ್‍ನ ಹಿರಿಯ ಮುಖಂಡರು ತಮ್ಮ ಅಪ್ರಬುದ್ಧ ಅಧ್ಯಕ್ಷರಿಗೆ ಈ ಕುರಿತು ಪಾಠ ಮಾಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ರಾಹುಲ್ ಆರೋಪಗಳಿಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರು ತಮ್ಮ ಅಪ್ರಬುದ್ಧತೆಯನ್ನು ಪದೇಪದೆ ಸಾಬೀತು...

ನಾನು ಪಕ್ಕ ಲೋಕಲ್, ಬಿಜೆಪಿಯಲ್ಲಿ ನಾಯಕರು ಇಲ್ವಾ: ಸಿಎಂ ಪ್ರಶ್ನೆ

6 months ago

ಬೆಂಗಳೂರು: ನಾನು ಪಕ್ಕ ಲೋಕಲ್ ಕರ್ನಾಟಕ ಬಿಜೆಪಿಯಲ್ಲಿ ನಾಯಕರು ಇಲ್ವಾ ಎಂದು ಸಿಎಂ ಸಿದ್ದರಾಮಯ್ಯನವರು ರಾಜ್ಯ ಬಿಜೆಪಿಯನ್ನು ಪ್ರಶ್ನೆ ಮಾಡಿದ್ದಾರೆ. ಪ್ರಚಾರಕ್ಕೆಂದು ಮೋದಿ, ಯೋಗಿ ಅವರನ್ನು ಆಮದು ಮಾಡುತ್ತಿದೆ. ಸಿಎಂ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಅವರನ್ನೇ ಬಿಜೆಪಿ ಡಮ್ಮಿ ಮಾಡಿದೆ ಎಂದು...