Friday, 19th July 2019

5 months ago

ರಾಜಕೀಯ ಲಾಭ ಕಾಣುತ್ತಿರುವ ಬಿಎಸ್‍ವೈ ಹೇಳಿಕೆಯಿಂದ ಸಂಶಯ- ಸಿದ್ದರಾಮಯ್ಯ

ಬೆಂಗಳೂರು: ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಲ್ಲೂ ರಾಜಕೀಯ ಲೆಕ್ಕಾಚಾರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬಿಎಸ್‍ವೈ ಅವರು ಮಾತನಾಡಿದ ವಿಡಿಯೋ ಸಮೇತ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಎಸ್‍ವೈ ಹೇಳಿಕೆ ಸಂಶಯ ಹುಟ್ಟುವಂತೆ ಮಾಡಿದೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಈ ಟ್ವೀಟನ್ನು ಯಡಿಯೂರಪ್ಪ, ಬಿಜೆಪಿ ಇಂಡಿಯಾ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ. ಟ್ವೀಟ್ ನಲ್ಲೇನಿದೆ..? ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಸಾವಿನಲ್ಲಿ ರಾಜಕೀಯ […]

7 months ago

ದೆಹಲಿಯಲ್ಲಿಂದು ಲಿಂಗಾಯತ ಸಮಾವೇಶ- ಸಚಿವ ಸದಾನಂದ ಗೌಡರಿಂದ್ಲೇ ಉದ್ಘಾಟನೆ

ನವದೆಹಲಿ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಬಂಡಾಯ ಎದ್ದಿದ್ದಾರಾ..? ಅಥಾವಾ ಸದಾನಂದಗೌಡರು ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿದ್ದರಾ..?. ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಇಂತದೊಂದು ಪ್ರಶ್ನೆಗೆ ಕಾರಣವಾಗಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ದೆಹಲಿಯಲ್ಲಿ ಲಿಂಗಾಯತ ಧರ್ಮ ಸಭಾ ರೂಪಿಸಿರುವ ಮೂರು ದಿನಗಳ...

ವೇದಿಕೆಗಳಲ್ಲಿ ಬಿಎಸ್‍ವೈ ವಿರುದ್ಧ ಅವಹೇಳನಕಾರಿ ಹೇಳಿಕೆ- ಸಿಎಂ ಸೇರಿದಂತೆ ಹಲವು ಮುಖಂಡರಿಗೆ ಹೈಕೋರ್ಟ್ ನೋಟಿಸ್

1 year ago

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವೇದಿಕೆಗಳಲ್ಲಿ ಸಿಎಂ ಸಿದ್ದರಾಮಯ್ಯ ನನ್ನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನರೇಂದ್ರ ಅವರು ತುರ್ತು ನೋಟಿಸ್...

ಬಿಎಸ್‍ವೈ ಕಾಲೆಳೆದು ಹಾಸ್ಯ ಚಟಾಕಿ ಹಾರಿಸಿದ ಶೋಭಾ ಕರಂದ್ಲಾಜೆ

1 year ago

ಚಾಮರಾಜನಗರ: ಜಿಲ್ಲೆಯ ಕೊಳ್ಳೆಗಾಲದ ಹನೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಬಿಎಸ್ ಯಡಿಯೂರಪ್ಪ ಅವರ ಕಾಲೆಳೆದು ಹಾಸ್ಯ ಚಾಟಕಿ ಹಾರಿಸಿದ್ದಾರೆ. ಯಡಿಯೂರಪ್ಪ ಅವರಿಗೆ ಗಂಟಲು ಕೆಟ್ಟಿದೆ. ಶುಕ್ರವಾರ ಬಿಎಸ್‍ವೈ ತವರೂರು ಕೆ.ಆರ್.ಪೇಟೆಯಲ್ಲಿ ಉತ್ಸಾಹದಿಂದ ಇದ್ದರು. ಅಲ್ಲಿ ಧೂಳಿನಲ್ಲೂ...

ಮುಖ್ಯಮಂತ್ರಿಗಳೇ ನಿದ್ದೆಯಿಂದ ಎದ್ದೇಳಿ – ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

2 years ago

ಬೆಂಗಳೂರು: ಗೋವಾ ಜಲಸಂಪನ್ಮೂಲ ಸಚಿವ ಅವಹೇಳನಕಾರಿ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಸಂಸದರು, ಸಿಎಂ ಸಿದ್ದರಾಮಯ್ಯ ಸರ್.....

ಸರಿಯಾದ ಭಾಷೆ ಬಳಸಲು ಹೇಳಿ, ಇಲ್ಲ ಮತ್ತೊಮ್ಮೆ ಕರ್ನಾಟಕಕ್ಕೆ ಕಾಲಿಟ್ರೆ ನಾವೇ ಪಾಠ ಕಲಿಸ್ತೀವಿ- ಪಾಲೇಕರ್ ವಿರುದ್ಧ ಸಿಡಿದೆದ್ದ ಪ್ರತಾಪ್ ಸಿಂಹ

2 years ago

ಬೆಂಗಳೂರು: ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ಕನ್ನಡಿಗರನ್ನು ಹರಾಮಿಗಳು ಎಂದು ಅವಹೇಳನಕಾರಿ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವಿಟರ್‍ನಲ್ಲಿ ಗೋವಾ ಸಚಿವರ ವಿರುದ್ದ ಧ್ವನಿ ಎತ್ತಿದ...

ಬಿಎಸ್‍ವೈ ಆಗಮನಕ್ಕೆ ಬಿಗಿಪಟ್ಟು – ಚಳಿಯಲ್ಲೂ ಮಹದಾಯಿ ರೈತರ ಹೋರಾಟ

2 years ago

ಬೆಂಗಳೂರು: ಮಹದಾಯಿ ನದಿ ನೀರು ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ರೈತರು ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮುಂದುವರೆಸಿದ್ದಾರೆ. ಕೊರೆಯುವ ಚಳಿಯಲ್ಲಿ ರೈತರು ರಾತ್ರಿ ರಸ್ತೆಯಲ್ಲೆ ವಾಸ್ತವ್ಯ ಹೂಡಿದ್ದು, ರಸ್ತೆ ಮತ್ತು ಫುಟ್‍ಪಾತ್ ಮೇಲೆ ಮಲಗಿ ನಿದ್ದೆ ಮಾಡಿದ್ರು....

ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ- ಎಚ್‍ಡಿಕೆ

2 years ago

ಬೆಂಗಳೂರು/ಹಾಸನ: ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ ಅಂತಾ ಮಹದಾಯಿ ವಿಚಾರದಲ್ಲಿ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹದಾಯಿ ನೀರು ಯಡಿಯೂರಪ್ಪ ಮತ್ತು ಪರಿಕ್ಕರ್ ಆಸ್ತಿನಾ? ನಾನು ಸಿದ್ದರಾಮಯ್ಯ ಅವರನ್ನು...