Saturday, 18th January 2020

Recent News

1 month ago

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಡ್ಯದಲ್ಲಿ ಪ್ರತಿಭಟನೆ

ಮಂಡ್ಯ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಡ್ಯ ನಗರದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಜೊತೆಗೆ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಪದಾಧಿಕಾರಿಗಳು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಮಸೂದೆ ತಿದ್ದುಪಡಿ ಮಾಡಬಾರದು ಎಂದು ಆಗ್ರಹಿಸಿದರು. ಪೌರತ್ವ ಮಸೂದೆ ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. […]

3 months ago

ಉತ್ತರ ಪ್ರದೇಶ ಉಪಚುನಾವಣಾ ಫಲಿತಾಂಶ – ಕಮಲ ಕಿಲಕಿಲ

-11ರಲ್ಲಿ ಬಿಎಸ್‍ಪಿ, ಕಾಂಗ್ರೆಸ್ ಶೂನ್ಯ ಲಕ್ನೋ: ಈ ಬಾರಿಯ ಉಪಚುನಾವಣೆ ಆಡಳಿತಾ ರೂಢ ಬಿಜೆಪಿ ಸರ್ಕಾರಕ್ಕೆ ಪ್ರತಿಷ್ಠೆಯ ಕಣವಾಗಿತ್ತು. ಇತ್ತ ಪ್ರಾದೇಶಿಕ ಪಕ್ಷಗಳಾದ ಸಮಾಜವಾದಿ ಪಾರ್ಟಿ (ಎಸ್‍ಪಿ) ಮತ್ತು ಬಹುಜನ ಸಮಾಜ ಪಾರ್ಟಿ (ಬಿಎಸ್‍ಪಿ) ಗೆ 2022ರ ಚುನಾವಣೆಗೆ ದಿಕ್ಸೂಚಿಯಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಅಳಿವು-ಉಳಿವಿನ ಪ್ರಶ್ನೆಯಾಗಿತ್ತು. ನಾನಾ ಕಾರಣಗಳಿಂದ ತೆರವಾದ...

ಸಿಎಂ ಬಿಎಸ್‍ವೈಯನ್ನು ಭೇಟಿ ಮಾಡಿದ ಬಿಎಸ್‍ಪಿಯ ಎನ್.ಮಹೇಶ್

6 months ago

ಬೆಂಗಳೂರು: ಮಾಜಿ ಸಚಿವ ಎನ್ ಮಹೇಶ್ ಅವರು ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಕೊಳ್ಳೇಗಾಲದ ಬಿಎಸ್‍ಪಿ ಶಾಸಕರಾಗಿರುವ ಎನ್.ಮಹೇಶ್ ಅವರ ಈ ಭೇಟಿ ರಾಜಕೀಯ ಕುತೂಹಲಗಳಿಗೆ ಕಾರಣವಾಗಿದೆ. ರಾಜುಗೌಡ, ಗೋವಿಂದ ಕಾರಜೋಳ, ಉದಾಸಿ...

ಲೋಕಸಭೆಯಲ್ಲಿ ಸೆಕ್ಸಿ ಕಮೆಂಟ್ – ಅಜಂ ಖಾನ್ ವಿರುದ್ಧ ಮಾಯಾವತಿ ಗರಂ

6 months ago

– ಅಜಂ ಖಾನ್ ಎಲ್ಲಾ ಮಹಿಳೆಯರಿಗೂ ಕ್ಷಮೆಯಾಚಿಸಬೇಕು ನವದೆಹಲಿ: ಲೋಕಸಭಾ ಕಲಾಪದಲ್ಲಿ ಡೆಪ್ಯೂಟಿ ಸ್ಪೀಕರ್ ರಮಾದೇವಿ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ ಎಸ್‍ಪಿ ಸಂಸದ ಅಜಂ ಖಾನ್ ವಿರುದ್ಧ ಬಿಎಸ್‍ಪಿ ನಾಯಕಿ ಮಾಯಾವತಿ ಗುಡುಗಿದ್ದಾರೆ. ಅಜಂ ಖಾನ್ ಹೇಳಿಕೆ ಕುರಿತು...

ದೋಸ್ತಿ ಸರ್ಕಾರ ಬೀಳಿಸಿದ್ದು ಪ್ರಜಾಪ್ರಭುತ್ವ ಇತಿಹಾಸದಲ್ಲಿ ಕರಾಳ ಅಧ್ಯಾಯ: ಮಾಯಾವತಿ

6 months ago

ಲಕ್ನೋ: ಕರ್ನಾಟಕದ ರಾಜಕೀಯ ಪ್ರಜಾಪ್ರಭುತ್ವ ಇತಿಹಾಸದಲ್ಲಿಯೇ ಅತ್ಯಂತ ಕರಾಳ ಅಧ್ಯಾಯ ಎಂದು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯು ಸಂವಿಧಾನಕ್ಕೆ ವಿರುದ್ಧವಾಗಿ ಅಧಿಕಾರ ಮತ್ತು ಹಣ ಬಲದಿಂದ ಕರ್ನಾಟಕದ ಸಮ್ಮಿಶ್ರ ಸರ್ಕಾರದ...

ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಸದನಕ್ಕೆ ಗೈರಾದೆ – ಎನ್.ಮಹೇಶ್

6 months ago

ಬೆಂಗಳೂರು: ವಿಶ್ವಾಸ ಮತಯಾಚನೆ ಮಾಡುವ ಸಂದರ್ಭದಲ್ಲಿ ಸದನಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಆದರೆ ನನ್ನ ಫೋನ್ ಸ್ವಿಚ್ ಆಫ್ ಇತ್ತು, ಈ ಬಗ್ಗೆ ಮಾಹಿತಿ ಲಭಿಸದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಆದರೆ ಮುಂದಿನ ಅವಧಿಯಲ್ಲಿ ತಟಸ್ಥರಾಗಿಯೇ ಇರುತ್ತೇನೆ...

ರಾಜಕೀಯ ಭವಿಷ್ಯಕ್ಕಾಗಿ ಮಾಯಾವತಿ ಆದೇಶ ಧಿಕ್ಕರಿಸಿದ್ರಾ ಎನ್.ಮಹೇಶ್?

6 months ago

ಚಾಮರಾಜನಗರ: ರಾಜಕೀಯ ಭವಿಷ್ಯಕ್ಕಾಗಿ ಬಿಎಸ್‍ಪಿ ಶಾಸಕ ಎನ್.ಮಹೇಶ್ ಅವರು ಪಕ್ಷದ ನಾಯಕಿ ಮಾಯಾವತಿ ಅವರ ಆದೇಶವನ್ನು ಧಿಕ್ಕರಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿಯು ಕೇವಲ ಒಂದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಒಂದು ವೇಳೆ ಬಿಎಸ್‍ಪಿಯಲ್ಲಿ ಮುಂದುವರಿದರೆ...

ಬಿಎಸ್‍ಪಿ ಶಾಸಕ ಎನ್.ಮಹೇಶ್ ಉಚ್ಚಾಟನೆ

6 months ago

ಬೆಂಗಳೂರು: ಶಾಸಕ ಎನ್.ಮಹೇಶ್ ವಿಶ್ವಾಸಮತಯಾಚನೆ ಕಲಾಪಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ, ಕರ್ನಾಟಕದ ಕುಮಾರಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ನಮ್ಮ ಶಾಸಕರಾದ...