Recent News

1 month ago

ರಾಜಾಹುಲಿ ಮಹಾ ಹೋಮದ ಹಿಂದಿದೆ ಸೀಕ್ರೆಟ್!

ಬೆಂಗಳೂರು: ದೊಡ್ಡ ಗೌಡ್ರ ಮಹಾಪೂಜೆಯ ಮಾದರಿಯಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸುದರ್ಶನ ನರಸಿಂಹ ಹೋಮ ನಡೆಸಿದ್ದಾರೆ. ಗೌಡ್ರು ಹಾಗೂ ರೇವಣ್ಣ ಈ ಹಿಂದೆ ಮಹಾ ಹೋಮ ನಡೆಸಿದ್ದರು. ವಿಶೇಷ ಅಂದರೆ ಗೌಡ್ರು ದೇಗುಲದಲ್ಲಿ ಈ ಪೂಜೆ ನಡೆಸಿದ್ರೆ, ಬಿಎಸ್‍ವೈ ತಮ್ಮ ಮನೆಯೊಳಗೆ ಅಗೋಚರಿತ ಪೂಜೆ ನಡೆಸುತ್ತಿದ್ದಾರೆ. ಇದು ಅತ್ಯಂತ ಶಕ್ತಿಶಾಲಿಯಾಗಿ ರಾಜಕೀಯದ ಶತ್ರುಗಳ ಶಕ್ತಿಯನ್ನು ಉಡುಗಿಸುವ ಪವರ್ ಫುಲ್ ಹೋಮ ಇದಾಗಿದೆ. ಕೇವಲ ರಾಜಕೀಯದ ಹೊರಗಡೆಯ ಶತ್ರು ಮಾತ್ರವಲ್ಲ, ಪಕ್ಷದೊಳಗೆ ಇದ್ದು ತಮಗೆ ಕೇಡು […]

1 month ago

ಸಿಎಂಗೆ ನಿತ್ಯ ಬೆಳಗ್ಗೆ ‘ಕತ್ತಿ’ ದರ್ಶನ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಬಂದಿದ್ದೇ ತಡ ಸಿಎಂ ಯಡಿಯೂರಪ್ಪ ಅವರು ಅದರ ಸಂಭ್ರಮವನ್ನೂ ಸರಿಯಾಗಿ ಅನುಭವಿಸದೇ ತಳಮಳ ಪಡುತ್ತಿದ್ದಾರೆ. ಭರ್ಜರಿ ಫಲಿತಾಂಶಕ್ಕೆ ಖುಷಿ ಪಡಬೇಕೋ ಇಲ್ಲ ಸಂಪುಟ ತಲೆನೋವು ಕಡಿಮೆ ಮಾಡಿಕೊಳ್ಳಬೇಕೋ ಅಂತ ಗೊತ್ತಾಗದೇ ಸಿಎಂ ತೊಳಲಾಡುತ್ತಿದ್ದಾರೆ. ಈ ಮಧ್ಯೆ ಸಂಪುಟ ವಿಸ್ತರಣೆಗೆ ಇನ್ನಷ್ಟು ವಿಳಂಬ ಆಗುವುದರಿಂದ ಸಿಎಂ ಅವರ ತಾಳ್ಮೆಯೂ ಕಮ್ಮಿಯಾಗತೊಡಗಿದೆ. ಇದೆಲ್ಲದರ ನಡುವೆ...

ಉಪ ಚುನಾವಣೆ ಫಲಿತಾಂಶ – ಮಂಜುನಾಥನ ಮೊರೆ ಹೋದ ಬಿಎಸ್‍ವೈ

1 month ago

ಮಂಗಳೂರು: ರಾಜ್ಯ ಸರ್ಕಾರದ ಉಳಿವಿಗೆ ನಿರ್ಣಾಯಕವಾಗಿರುವ ಉಪ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನದಲ್ಲಿ ಗೆಲುವಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಧರ್ಮಸ್ಥಳದ ಮಂಜುನಾಥನ ಮೊರೆ ಹೋಗಿದ್ದಾರೆ. ಫಲಿತಾಂಶ ಪ್ರಕಟವಾಗುವ ಮುನ್ನವೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪರಿಗೆ...

ರೋಷನ್ ಬೇಗ್ ತಂತ್ರಗಾರಿಕೆ ರಾಜಕಾರಣ – ಬಿಜೆಪಿಗೆ ಬೆಂಬಲಿಗರು ಸೇರ್ಪಡೆ

2 months ago

ಬೆಂಗಳೂರು: ಉಪಚುನಾವಣೆ ಹಿನ್ನೆಲೆ ಶಿವಾಜಿನಗರದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ತಂತ್ರಗಾರಿಕೆ ರಾಜಕಾರಣ ಮಾಡುತ್ತಿದ್ದು, ತನ್ನ ಬೆಂಬಲಿಗರನ್ನು ಸದ್ದಿಲ್ಲದೇ ಬಿಜೆಪಿಗೆ ಸೇರ್ಪಡೆ ಮಾಡಿದ್ದಾರೆ. ಇಂದು ಸಿಎಂ ಯಡಿಯೂರಪ್ಪ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ರೋಷನ್ ಬೇಗ್ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆದರೆ ಈ...

ಬಚ್ಚೇಗೌಡರು ಒಪ್ಪಿಕೊಂಡ ಮೇಲೆ ನಾನು ರಾಜೀನಾಮೆ ನೀಡಿದೆ – ಎಂಟಿಬಿ ಕಿಡಿ

2 months ago

– ಶರತ್ ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದಾರೆ ಬೆಂಗಳೂರು: ಹೈವೋಲ್ಟೆಜ್ ಕ್ಷೇತ್ರ ಎಂದೇ ಬಿಂಬಿತವಾಗಿರೋ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ಹಾಗೂ ಸಂಸದ ಬಚ್ಚೇಗೌಡರ ನಡುವೆ ವಾರ್ ಶುರುವಾಗಿದೆ. ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಇದೇ...

ಆಪರೇಷನ್ ಸಕ್ಸಸ್ – ‘ಕೈ’ ಹಿಡಿದು ನಾನು ಚಿಕ್ಕಮಗುವಲ್ಲ, ಸ್ಪರ್ಧಿಸುತ್ತೇನೆ ಎಂದ ರಾಜು ಕಾಗೆ

2 months ago

ಬೆಂಗಳೂರು: ಉಪ ಚುನಾವಣೆ ಹೊತ್ತಲ್ಲೇ ಆಪರೇಷನ್ ಯಶಸ್ವಿಯಾಗಿದ್ದು ರಾಜು ಕಾಗೆ(ಭರಮ ಗೌಡ ಕಾಗೆ) ಬಿಜೆಪಿ ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿ ಕಾಗವಾಡ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿಯಲ್ಲಿನ ಬೆಳವಣಿಗೆ ನನಗೆ ನೋವು ತಂದಿದ್ದು, ಶ್ರೀಮಂತ ಪಾಟೀಲ್‍ಗೆ ಟಿಕೆಟ್ ನೀಡುತ್ತಿರುವುದು ಬೇಸರ ತಂದಿದೆ. ಹೀಗಾಗಿ ನ.18ಕ್ಕೆ...

ದೇವೇಗೌಡರ ಒತ್ತಡಕ್ಕೆ ಮಣಿದು ಯಾದಗಿರಿ ಎಸ್‌ಐ ಎತ್ತಂಗಡಿ

2 months ago

ಯಾದಗಿರಿ: ರಾಜಕೀಯ ವಿಚಾರವಾಗಿ ನಮ್ಮದು ದೋಸ್ತಿ ಇಲ್ಲ ಅನ್ನೋ ಯಡಿಯೂರಪ್ಪ ಅವರು ಆಡಳಿತಾತ್ಮಕ ವಿಷಯದಲ್ಲಿ ದೇವೇಗೌಡರ ಒತ್ತಡಕ್ಕೆ ಮಣಿದಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಯಾದಗಿರಿ ಸಿಟಿ ಸ್ಟೇಷನ್ ಪಿಎಸ್‌ಐ ಬಾಪುಗೌಡ ಪಾಟೀಲ್‌ರನ್ನ ಕಲಬುರಗಿಯ ಐಜಿ ಕಚೇರಿಗೆ ಸರ್ಕಾರ ಎತ್ತಂಗಡಿ ಮಾಡಿದೆ. ದೇವೇಗೌಡರು...

ಆಡಿಯೋ ಲೀಕ್ ಮಾಡಿದವ್ರ ವಿರುದ್ಧ ಕ್ರಮ ಕೈಗೊಳ್ಳಿ- ಸಿಎಂಗೆ ಕತ್ತಿ ಮನವಿ

2 months ago

ಬೆಂಗಳೂರು: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಆಡಿಯೋ ಲೀಕ್ ಮಾಡಿದವರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳಿ ಎಂದು ಮಾಜಿ ಸಚಿವ ಉಮೇಶ್ ಕತ್ತಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ. ಇಂದು ಸಿಎಂ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ...