Monday, 17th February 2020

10 months ago

ಬೆಂಗ್ಳೂರು ವಿವಿಯಲ್ಲಿ ವಿದ್ಯಾರ್ಥಿ ಗುಂಪುಗಳ ನಡುವೆ ಪ್ರತಿಮೆ ಸಮರ!

ಬೆಂಗಳೂರು: ನಗರದ ಜ್ಞಾನಭಾರತಿ ಅವರಣದಲ್ಲಿ ಸರಸ್ವತಿ ಪ್ರತಿಮೆ ತೆಗೆದು ಬುದ್ಧನ ಪ್ರತಿಮೆ ಇಡಲಾಗಿದ್ದ ಪ್ರಕರಣ ಸಂಬಂಧ ತಡರಾತ್ರಿವರೆಗೂ ಬೆಂಗಳೂರು ವಿವಿ ಕುಲಪತಿ ಕುಲಸಚಿವರು ಸೇರಿದಂತೆ ಆಡಳಿತ ಮಂಡಳಿ ಸಭೆ ನಡೆಸಿದೆ. ಸೋಮವಾರ ಮಧ್ಯಾಹ್ನ ಜ್ಞಾನಭಾರತಿ ಕ್ಯಾಂಪಸ್‍ನಲ್ಲಿ ಹಳೆಯದಾಗಿತ್ತು ಎನ್ನಲಾದ ಸರಸ್ವತಿ ಪ್ರತಿಮೆಯನ್ನು ತೆರವುಗೊಳಿಸಿ ಬುದ್ಧನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿತ್ತು. ಇದನ್ನು ಕೆಲ ವಿದ್ಯಾರ್ಥಿಗಳು ವಿರೋಧಿಸಿ ಪ್ರತಿಭಟನೆ ನಡೆಸಿದ ತಕ್ಷಣ ಅಡಳಿತ ಮಂಡಳಿ, ಬುದ್ಧನ ಪ್ರತಿಮೆಯನ್ನು ತೆರವುಗೊಳಿಸಿದ್ದರು. ಇದರಿಂದ ಕೋಪಗೊಂಡ ಇನ್ನೊಂದು ಗುಂಪಿನ ವಿದ್ಯಾರ್ಥಿಗಳು, ಪ್ರತಿಭಟನೆ ನಡೆಸಿದರು. ಇದೇ ವಿಚಾರವಾಗಿ […]

1 year ago

ವಿಭಿನ್ನವಾಗಿ ಮದ್ವೆಯಾದ ಪ್ರೇಮಿಗಳು

ಮೈಸೂರು: ಜಾತಿ ಮೀರಿ ಜಿಲ್ಲೆಯಲ್ಲಿ ಜೋಡಿಯೊಂದು ಬುದ್ಧನ ತತ್ವಗಳನ್ನು ಬೋಧಿಸುವ ಮೂಲಕ ಸರಳವಾಗಿ ಸಪ್ತಪದಿ ತುಳಿದಿದ್ದಾರೆ. ಶಿಲ್ಪಾ ಮತ್ತು ಸಾಗರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೊಸ ಜೋಡಿ. ಮೈಸೂರಿನ ಹೊರವಲಯದ ಹೂಟಗಳ್ಳಿಯಲ್ಲಿರುವ ಒಡನಾಡಿ ಸೇವಾ ಸಂಸ್ಥೆಯಲ್ಲಿ ಈ ಸರಳ ವಿವಾಹ ನಡೆದಿದ್ದು, ಬುದ್ಧನ ತತ್ವಗಳನ್ನು ಬೋಧಿಸುವ ಮೂಲಕ ಸರಳವಾಗಿ ಅಂತರ್ಜಾತಿಯ ಮದುವೆ ನಡೆದಿದೆ. ಒಡನಾಡಿಯಲ್ಲಿ ಸಂಸ್ಥೆಯಲ್ಲಿ...