Tuesday, 22nd October 2019

4 months ago

ಬಾಹ್ಯಾಕಾಶದಲ್ಲಿ ಉದ್ಯಮ – ಇಸ್ರೋ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ

ನವದೆಹಲಿ: ಬಾಹ್ಯಾಕಾಶದಲ್ಲಿ ಉದ್ಯಮ ನಡೆಸಲು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಭಾರತ ಬಾಹ್ಯಾಕಾಶದ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದು, ಹೀಗಾಗಿ ಬಾಹ್ಯಾಕಾಶ ಇಲಾಖೆಯ ಹೊಸ ವಾಣಿಜ್ಯ ಸಂಸ್ಥೆಯಾಗಿ ಸ್ಥಾಪಿಸಲಾಗುವುದು. ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್(ಎನ್‍ಎಸ್‍ಐಎಲ್) ಹೆಸರಿನ ಸಂಸ್ಥೆಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು. ಐದು ವರ್ಷಗಳ ಹಿಂದೆ 6 ಸಾವಿರ ಕೋಟಿ ರೂ. ಅನುದಾನ ಪಡೆಯುತ್ತಿದ್ದ ಇಸ್ರೋ ಬಜೆಟ್ ಈಗ 10 ಸಾವಿರ ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದರು. ವಿಶ್ವದಲ್ಲೇ […]

4 months ago

ಮಗಳಿಗೆ ಆಶೀರ್ವಾದ ಮಾಡಲು ಸಂಸತ್ ಪ್ರವೇಶಿಸಿದ್ದೇವೆ: ಸೀತಾರಾಮನ್ ಪೋಷಕರು

ನವದೆಹಲಿ: ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಿರ್ಮಲಾ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಅವರ ಪೋಷಕರು ಲೋಕಸಭೆಯ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ವೀಕ್ಷಿಸಿದ್ದಾರೆ. ಸಾವಿತ್ರಿ ಹಾಗೂ ನಾರಾಯಣನ್ ಸೀತಾರಾಮ್ ಅವರು ತಮ್ಮ ಮಗಳಿಗೆ ಆಶೀರ್ವಾದ ಹಾಗೂ ಪ್ರೋತ್ಸಾಹ ನೀಡಲು ತಮಿಳುನಾಡಿನಿಂದ ಆಗಮಿಸಿದ್ದರು. ನಿರ್ಮಲಾ ಸೀತಾರಾಮನ್ ಅವರ ತಂದೆ...

ಜುಲೈ 5ರ ಬಜೆಟ್‍ಗೆ ನಿರ್ಮಲಾ ಸೀತಾರಾಮನ್‍ರಿಂದ ಭಾರೀ ಸಿದ್ಧತೆ

4 months ago

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 5ರ ಬಜೆಟ್‍ಗೆ ಭಾರೀ ಸಿದ್ಧತೆ ನಡೆಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ತಮ್ಮ ಮೊದಲ ಬಜೆಟ್‍ನ ಪೂರ್ವಭಾವಿ ಸಲಹಾ ಸಭೆಗೆ ಚಾಲನೆ ನೀಡಲಿದ್ದಾರೆ. ಈ ಬಾರಿಯ ಬಜೆಟ್‍ನಲ್ಲಿ ಮೂಲಭೂತ ಸೌಕರ್ಯ...

ಭಾರತ V/S ಪಾಕಿಸ್ತಾನ: ಭೂ, ವಾಯು, ನೌಕಾ ಸೇನೆಯ ಸಾಮರ್ಥ್ಯ ಏನು?

8 months ago

ನವದೆಹಲಿ: ಭಾರತ ಪಾಕಿಸ್ತಾನದ ಭಯೋತ್ಪಾದನ ಕೇಂದ್ರಗಳ ಮೇಲೆ ವಾಯು ದಾಳಿ ನಡೆಸಿದ ಬಳಿಕ ಎರಡು ದೇಶಗಳ ನಡುವಿನ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಯುದ್ಧ ನಡೆಯಬಹುದೇ ಎನ್ನುವ ವಿಶ್ಲೇಷಣೆ ಆರಂಭವಾಗಿದೆ. ಒಂದೊಮ್ಮೆ ಎರಡು ದೇಶಗಳ ನಡುವೆ ನೇರ ಯುದ್ಧ ಪರಿಸ್ಥಿತಿ ನಿರ್ಮಾಣವಾದರೆ ಪಾಕಿಸ್ತಾನ...

ಸೋಮವಾರ ಬಿಬಿಎಂಪಿ ಬಜೆಟ್ ಮಂಡನೆ

8 months ago

-ಇದೇ ಮೊದಲ ಬಾರಿಗೆ ಮಹಿಳಾ ಮೇಯರ್ ಆಯವ್ಯಯ ಮಂಡನೆ ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2019-20ನೇ ಸಾಲಿನ ಬಜೆಟ್ ಸೋಮವಾರ ಮಂಡನೆಯಾಗಲಿದೆ ಬಿಬಿಎಂಪಿ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಮಹಿಳೆ ಮೇಯರ್ ಬಜೆಟ್ ಮಂಡನೆ ಮಾಡುತ್ತಿದ್ದು, ಅವರ ಗಮನ...

ಬಜೆಟ್‍ಗೆ ಮುಹೂರ್ತ ಇಟ್ಟಿದ್ದು ನಾನು – ತಪ್ಪೋಕೆ ಸಾಧ್ಯವೇ ಇಲ್ಲ: ಎಚ್‍ಡಿ ರೇವಣ್ಣ

8 months ago

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ಬಿಡುಗಡೆ ಕುರಿತು ಸದನದಲ್ಲಿ ಗಂಭಿರ ಚರ್ಚೆ ನಡೆಯುತ್ತಿದ್ದಾಗ ಲೋಕೋಪಯೋಗಿ ಸಚಿವ ರೇವಣ್ಣ ಅವರು ಆಡಿದ ಕೆಲ ಮಾತುಗಳು ಸದನದಲ್ಲಿ ನಗುವಿನ ಅಲೆಯನ್ನು ಸೃಷ್ಟಿಸಿತ್ತು. ಆಡಿಯೋ ತನಿಖೆಯನ್ನ ಎಸ್‍ಐಟಿಗೆ ವಹಿಸಬೇಕು ಎಂಬ ಚರ್ಚೆ ಕುರಿತಂತೆ ರೇವಣ್ಣ ಅವರು...

ಯೋಗಿ ಬಜೆಟ್: 450 ಕೋಟಿ ಗೋಶಾಲೆಗೆ, 490 ಕೋಟಿ ಮದರಸಾ ಅಭಿವೃದ್ಧಿಗೆ

8 months ago

ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಬಜೆಟ್ ನಲ್ಲಿ 450 ಕೋಟಿ ರೂ. ಹಣವನ್ನು ಗೋ ಶಾಲೆಗೆ ಮೀಸಲಿಟ್ಟರೆ ಮದರಸಾಗಳ ಅಭಿವೃದ್ಧಿಗೆ 490 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಹಣಕಾಸು ಸಚಿವ ರಾಜೇಶ್ ಅಗರ್ವಾಲ್, ಮುಖ್ಯಮಂತ್ರಿ...

‘ಹೆಚ್‍ಡಿಕೆ ಅಷ್ಟೇ ಅಲ್ಲ ಸಿದ್ದರಾಮಯ್ಯ ಬಳಿಯೂ ಇದೆ ಆಡಿಯೋ’

9 months ago

– ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಬಾಂಬ್ – ಸಮಯ ಬಂದಾಗ ಆಡಿಯೋ ರಿಲೀಸ್ ಬೆಂಗಳೂರು: ಬಜೆಟ್ ದಿನವೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತರಾತುರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಪರೇಷನ್ ಕಮಲ ಮಾಡಿರುವ ಬಗ್ಗೆ ಆಡಿಯೋ ರಿಲೀಸ್...