Sunday, 23rd February 2020

Recent News

6 months ago

6 ವರ್ಷದ ಮಗನ ಮುಂದೆಯೇ ತಂದೆಗೆ ಗುಂಡಿಕ್ಕಿದ್ರು

ನವದೆಹಲಿ: ಇಬ್ಬರು ಅಪರಿಚಿತ ವ್ಯಕ್ತಿಗಳು ಆರು ವರ್ಷದ ಮಗನ ಎದುರೇ ತಂದೆಯನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಓಖ್ಲಾ ಸಬ್ಜಿ ಮಂಡಿಯ ಹೊರಗೆ ನಡೆದಿದೆ. ಗುಂಡಿನ ದಾಳಿಗೆ ಬಲಿಯಾದ ತಂದೆಯನ್ನು ಓಖ್ಲಾ ನಗರದ ನಿವಾಸಿಯಾದ ತರಕಾರಿ ವ್ಯಾಪಾರಿ ಮೊಹಮ್ಮದ್ ಫಝ್ಲೂ ಎಂದು ಗುತಿಸಲಾಗಿದೆ. ಈ ಘಟನೆಯಲ್ಲಿ ಜೊತೆಗೆ ಇದ್ದ 6 ವರ್ಷದ ಮಗನಿಗೂ ಗಂಭೀರವಾಗಿ ಗಾಯಗಳಾಗಿದ್ದು, ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಫಝ್ಲೂ ತನ್ನ ಮಗ ಮತ್ತು ಪತ್ನಿಯ ಜೊತೆ ಓಖ್ಲಾ ನಗರದಲ್ಲಿ ನೆಲೆಸಿದ್ದ […]

6 months ago

ಅಂತ್ಯಸಂಸ್ಕಾರದ ವೇಳೆ ಒಂದೇ ಒಂದು ರೈಫಲ್‍ನಿಂದ ಸಿಡಿಯದ ಗುಂಡು – ತನಿಖೆಗೆ ಬಿಹಾರ ಸರ್ಕಾರ ಆದೇಶ

ಪಾಟ್ನಾ: ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರ ಅಂತ್ಯಸಂಸ್ಕಾರ ಬುಧವಾರದಂದು ಬಾಲುವಾ ಬಜಾರ್ ಪ್ರದೇಶದಲ್ಲಿ ನೆರವೇರಿದೆ. ಆದರೆ ಈ ವೇಳೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸರು 21 ಗುಂಡುಗಳನ್ನು ಹಾರಿಸುವಲ್ಲಿ ವಿಫಲವಾಗಿದ್ದಾರೆ. ಸಂಪ್ರದಾಯದ ಪ್ರಕಾರ, ಸರ್ಕಾರದಲ್ಲಿ ಭಾಗಿಯಾಗಿದ್ದ ರಾಜಕಾರಣಿಗಳ ಅಂತ್ಯಸಂಸ್ಕಾರದ ವೇಳೆ ಪೊಲೀಸರು 21 ಸುತ್ತಿನ ಗುಂಡನ್ನು ಹಾರಿಸಿ ಗೌರವ ಸಲ್ಲಿಸುತ್ತಾರೆ. ಹಾಗೆಯೇ ಬಿಹಾರದ...

ಪ್ರಿಯತಮೆಯ ತಂದೆಗೆ ಗುಂಡು ಹಾರಿಸಿದ ಯೋಧ!

9 months ago

ದಾವಣಗೆರೆ: ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ...

ಬಾಗಲಕೋಟೆಯ ಯೋಧ ಬಿಹಾರದಲ್ಲಿ ನಿಧನ

9 months ago

ಬಾಗಲಕೋಟೆ: ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಬಾಗಲಕೋಟೆ ಜಿಲ್ಲೆಯ ಸಿಆರ್ ಪಿಎಫ್ ಯೋಧ ನಿಧನರಾದ ಘಟನೆ ಬಿಹಾರದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಗಿರಿಯಪ್ಪ ರಾಮಣ್ಣ ಕಿರಸೂರ(29) ಎಂಬವರೇ ನಿಧನರಾದ ಯೋಧ. ಇವರು 2012ರಲ್ಲಿ ಸಿಆರ್...

ಕಚೇರಿಗೆ ಬಂದು ಗುಂಡು ಹಾರಿಸಿ ಇನ್ಸ್‌ಪೆಕ್ಟರ್‌ ಹತ್ಯೆ

11 months ago

ಚಂಡೀಗಢ: ಪಂಜಾಬ್‍ನ ಖರಾರ್ ಪಟ್ಟಣದಲ್ಲಿ ಕಚೇರಿಯ ಒಳಗೆ ಬಂದು ಮಹಿಳಾ ಡ್ರಗ್(ಜೌಷಧ) ಇನ್ಸ್ ಪೆಕ್ಟರ್ ನನ್ನು ಗುಂಡು ಹಾರಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಪಂಚ್ಕಲಾ ನಿವಾಸಿ ನೇಹಾ ಶೊರಿ(36) ಮೃತ ಇನ್ಸ್ ಪೆಕ್ಟರ್. ಇವರು 2016 ರಿಂದ ಖಾರರ್ ಕಚೇರಿಯಲ್ಲಿ...

ಆರೋಪಿಗಳ ಬೆನ್ನತ್ತಿದ ಸಿಸಿಬಿ – ಲಕ್ಷ್ಮಣನ ಹತ್ಯೆಗೆ ಸಂಬಂಧಿಸಿದಂತೆ ಇನ್ನೊಬ್ಬನ ಮೇಲೆ ಫೈರಿಂಗ್

12 months ago

ಬೆಂಗಳೂರು: ರೌಡಿ ಲಕ್ಷ್ಮಣ ಹತ್ಯೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ದಿನಕ್ಕೊಬ್ಬ ಆರೋಪಿಗೆ ಗುಂಡೇಟು ನೀಡಿ ಬಂಧಿಸುತ್ತಿದ್ದಾರೆ. ನಿನ್ನೆಯಷ್ಟೇ ಹೇಮಿಯನ್ನು ಬಂಧಿಸಿದ ಪೊಲೀಸರು ಇಂದು ಮತ್ತೊಬ್ಬ ಆರೋಪಿಯ ಮೇಲೆ ಫೈರಿಂಗ್ ಮಾಡಿದ್ದಾರೆ. ಆರೋಪಿ ಆಕಾಶ್ ಅಲಿಯಾಸ್ ಮಾಮನ ಕಾಲಿಗೆ...

ರೌಡಿ ಲಕ್ಷ್ಮಣ ಕೊಲೆ ಪ್ರಕರಣ- ಮೊತ್ತೊಬ್ಬ ರೌಡಿ ಕಾಲಿಗೆ ಗುಂಡು

12 months ago

ಬೆಂಗಳೂರು: ನಗರದ ಕುಖ್ಯಾತ ರೌಡಿ ಲಕ್ಷ್ಮಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ರೌಡಿ ಶೀಟರ್ ಕಾಲಿಗೆ ಗುಂಡು ಹೊಡೆದಿದ್ದಾರೆ. ಸಿಸಿಬಿ ಇನ್ಸ್ ಪೆಕ್ಟರ್ ಎಂ.ಆರ್ ಹರೀಶ್ ಹೇಮಿ ಅಲಿಯಾಸ್ ಮರಾಠಿ ಹೇಮಿ ಕಾಲಿಗೆ ಗುಂಡಿಕ್ಕಿದ್ದಾರೆ. ಲಕ್ಷ್ಮಣನನ್ನ ಕೊಲೆ ಮಾಡಿ ಹೇಮಿ...

ಇಬ್ಬರು ಉಗ್ರರು ಮಟಾಷ್ -3 ಉಗ್ರರನ್ನ ಸುತ್ತುವರಿದ ಭಾರತೀಯ ಸೇನೆ

12 months ago

ಶ್ರೀನಗರ: ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಇಂದು ಮುಂಜಾನೆ ಭದ್ರತಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾಪಡೆ ಇಬ್ಬರು ಉಗ್ರರನ್ನು ಎನ್‍ಕೌಂಟರ್ ಮಾಡಿದೆ. ಅಲ್ಲದೇ ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಕುಪ್ವಾರದಲ್ಲೂ ಉಗ್ರರ ಉಪಟಳ ಮುಂದುವರಿದಿದ್ದು, ಮೂವರು ಲಷ್ಕರ್...