Monday, 16th July 2018

Recent News

2 weeks ago

ಬುಲೆಟ್ ಟ್ರೈನ್‍ನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳಷ್ಟೇ ಓಡಾಡಬಹುದು: ಮೆಟ್ರೋಮ್ಯಾನ್ ಇ. ಶ್ರೀಧರನ್

ಬೆಂಗಳೂರು: ಬುಲೆಟ್ ಟ್ರೈನ್‍ನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳಷ್ಟೇ ಓಡಾಡಬಹುದು. ಅದು ಅತ್ಯಂತ ದುಬಾರಿ. ಅದು ಜನಸಾಮಾನ್ಯರನ್ನು ತಲುಪಲು ಸಾಧ್ಯವೇ ಇಲ್ಲ. ನಮಗೆ ಬೇಕಾಗಿರೋದು ಆಧುನಿಕ, ಸ್ವಚ್ಛ, ಸುರಕ್ಷಿತ ಮತ್ತು ವೇಗದ ರೈಲು ವ್ಯವಸ್ಥೆ ಎಂದು ಮೆಟ್ರೋಮ್ಯಾನ್ ಎಂದೇ ಖ್ಯಾತರಾಗಿರೋ ಇ. ಶ್ರೀಧರನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಖಾಸಗಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತಾಡಿದ ಶ್ರೀಧರನ್, ಪರೋಕ್ಷವಾಗಿಯೇ ಪ್ರಧಾನಿ ಮೋದಿಯ ಮಹತ್ವಕಾಂಕ್ಷೆಯ 1 ಲಕ್ಷ ಕೋಟಿ ರೂಪಾಯಿ ವೆಚ್ಚದ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ಟ್ರೈನ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಾಮಾಣೀಕರಣ […]

1 month ago

ಡೆಡ್‍ಲೈನ್ ಒಳಗೆ ಬುಲೆಟ್ ರೈಲು ಯೋಜನೆ ಕಂಪ್ಲೀಟ್ ಆಗೋದು ಡೌಟ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಮುಂಬೈ ಅಹಮದಾಬಾದ್ ನಡುವೆ ಸಂಚರಿಸಲಿರುವ ದೇಶದ ಮೊದಲ ಬುಲೆಟ್ ರೈಲು ಯೋಜನೆ ನಿಗದಿತ ಅವಧಿಯೊಳಗಡೆ ಪೂರ್ಣಗೊಳ್ಳುವುದು ಅನುಮಾನ ಎನ್ನುವ ಮಾತು ಈಗ ಕೇಳಿಬಂದಿದೆ. ಹಣ್ಣು ಬೆಳೆಗಾರರಿಂದ ಭಾರೀ ಪ್ರತಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗೆ ಬೇಕಾದ ಭೂಮಿಯನ್ನು ಡಿಸೆಂಬರ್ ಒಳಗೆ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ ಎಂದು ಈ ಯೋಜನೆಯಲ್ಲಿ...

ವಿಶ್ವದಲ್ಲಿರುವ ಬುಲೆಟ್ ರೈಲುಗಳು ಎಷ್ಟು ವೇಗದಲ್ಲಿ ಸಂಚರಿಸುತ್ತೆ? ಇಲ್ಲಿದೆ ಮಾಹಿತಿ

10 months ago

ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಅಹಮದಾಬಾದ್ ಮತ್ತು ಮುಂಬೈ ನಡುವೆ ಸಂಚರಿಸಲಿರುವ ಭಾರತದ ಮೊದಲ ಬುಲೆಟ್ ರೈಲು ಯೋಜನೆಗೆ ಬಟನ್ ಒತ್ತುವ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಬುಲೆಟ್ ರೈಲು ಗಂಟೆಗೆ 320 ಕಿ.ಮೀ ವೇಗದಲ್ಲಿ ಸಂಚರಿಸುವ...

ಬುಲೆಟ್ ರೈಲು ಕಾಂಗ್ರೆಸ್ ಯೋಜನೆ, ಈಗ ಮೋದಿಯದ್ದು ಎಲೆಕ್ಷನ್ ರೈಲು: ಮಲ್ಲಿಕಾರ್ಜುನ ಖರ್ಗೆ

10 months ago

ನವದೆಹಲಿ: ಬುಲೆಟ್ ರೈಲು ಅಲ್ಲ. ಇದು ಮೋದಿಯ ಎಲೆಕ್ಷನ್ ರೈಲು ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲು ಬುಲೆಟ್ ರೈಲು ಯೋಜನೆ ಆರಂಭಿಸಿದ್ದು ಕಾಂಗ್ರೆಸ್. ಮಾಜಿ ಪ್ರಧಾನಿ ಮನಮೋಹನ್ ಸಿಂಗ್...

ಬುಲೆಟ್ ರೈಲಿನಿಂದಾಗಿ ಭಾರತದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ: ಮೋದಿ

10 months ago

ಅಹಮದಾಬಾದ್: ಬುಲೆಟ್ ರೈಲಿನಿಂದ ಎರಡು ಪ್ರದೇಶಗಳ ನಡುವಿನ ಅಂತರ ಕಡಿಮೆಯಾಗಿ ಭಾರತದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಪಾನಿನ ಪ್ರಧಾನಿ ಶಿಂಜೋ ಅಬೆ ಜೊತೆಗೂಡಿ ಅಹಮದಾಬಾದ್‍ನಲ್ಲಿ ದೇಶದ ಮೊದಲ ಬುಲೆಟ್ ರೈಲು ಯೋಜನೆಗೆ ಶಂಕಸ್ಥಾಪನೆಯನ್ನು ಮೋದಿ...

ಮತ್ತೆ ಮಲತಾಯಿ ಧೋರಣೆ, ಕರ್ನಾಟಕಕ್ಕಿಲ್ಲ ಬುಲೆಟ್ ರೈಲು ಭಾಗ್ಯ!

10 months ago

ನವದೆಹಲಿ: ಇಂದು ಇಡೀ ದೇಶಕ್ಕೆ ಮಹತ್ವದ ದಿನ. ಪ್ರಗತಿಯತ್ತ ಭಾರತ ಮತ್ತೊಂದು ಮೈಲಿಗಲ್ಲಿನ ಕಡೆಗೆ ದಾಪುಗಾಲು ಇಡುತ್ತಿದೆ. ಜಪಾನ್‍ನ ಸಹಕಾರದಲ್ಲಿ ಬುಲೆಟ್ ರೈಲು ಓಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಇಂದು ಶಂಕುಸ್ಥಾಪನೆ ನಡೆಯಲಿದೆ. ಆದರೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲೂ ಕರ್ನಾಟಕಕ್ಕೆ...