Saturday, 21st July 2018

Recent News

1 year ago

ಹಣೆಗೆ ರಿವಾಲ್ವರ್ ಇಟ್ಟು ಮಂಟಪದಿಂದ ವರನನ್ನೇ ಎತ್ತಾಕೊಂಡೋದ್ಲು ಯುವತಿ!

ಲಕ್ನೋ: 25 ವರ್ಷದ ಯುವತಿಯೊಬ್ಬಳು ಕಲ್ಯಾಣ ಮಂಟಪದಿಂದ ವರನನ್ನೇ ಕಿಡ್ನಾಪ್ ಮಾಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಉತ್ತರಪ್ರದೇಶದ ಬುಂದೇಲ್‍ಖಂಡ್‍ನಲ್ಲಿ ಈ ಘಟನೆ ನಡೆದಿದೆ. ಇಬ್ಬರು ಸಹಚರರೊಡನೆ ಎಸ್‍ಯುವಿ ಕಾರಿನಲ್ಲಿ ಮದುವೆ ಮಂಟಪಕ್ಕೆ ಬಂದ ಯುವತಿ ವರನ ಹಣೆಗೆ ರಿವಾಲ್ವರ್ ಇಟ್ಟು, ಈತ ನನ್ನನ್ನು ಪ್ರೀತಿಸುತ್ತಾನೆ. ಆದ್ರೆ ಬೇರೆಯವರೊಂದಿಗೆ ಮದುವೆ ಆಗುವ ಮೂಲಕ ನನಗೆ ಮೋಸ ಮಾಡ್ತಿದ್ದಾನೆ. ಇದು ನಡೆಯೋಕೆ ನಾನು ಬಿಡೋದಿಲ್ಲ ಎಂದು ಹೇಳಿ ವರನನ್ನ ಕಿಡ್ನಾಪ್ ಮಾಡಿದ್ದಾಳೆ. ಮಹಿಂದ್ರಾ ಸ್ಕಾರ್ಪಿಯೋ ವಾಹನ ಹೊರಡುತ್ತಿದ್ದಂತೆ […]