Sunday, 21st October 2018

Recent News

3 days ago

ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ-ತಪ್ಪಿತು ಭಾರೀ ದುರಂತ

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಬಳಿ ನಡೆದಿದೆ. ಇಂದು ಬೆಳಗ್ಗೆ ಬೆಂಗಳೂರಿನಿಂದ ಬೈಲಹೊಂಗಲಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿದ್ದು, ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಕೂದಲೆಳೆಯ ಅಂತರದಲ್ಲಿ ಆಗಬಹುದಾದ ಬಹುದೊಡ್ಡ ದುರಂತ ತಪ್ಪಿದೆ. ಪ್ಟಲಿಯಾದ ರಭಸಕ್ಕೆ ಬಸ್ಸಿನ ಒಂದು ಭಾಗ ಸಂಪೂರ್ಣ ಹಾನಿಯಾಗಿದ್ದು, ನಡುರಸ್ತೆಯಲ್ಲಿಯೇ ಉರುಳಿಬಿದ್ದ ಪರಿಣಾಮ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನ ಹುಬ್ಬಳ್ಳಿಯ ಕಿಮ್ಸ್‍ಗೆ ದಾಖಲಿಸಲಾಗಿದ್ದು, ಗಾಯಾಳುಗಳು ಚಿಕಿತ್ಸೆ […]

3 days ago

ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುವ ಹೆಣ್ಮಕ್ಕಳೇ ಹುಷಾರ್

ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುವ ಹೆಣ್ಣು ಮಕ್ಕಳೇ ಹುಷಾರಾಗಿರಿ, ಯಾಕೆಂದರೆ ಬಸ್ಸಿನಲ್ಲಿ ಕೂದಲು ಕಳ್ಳರಿದ್ದಾರೆ. ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುವಾಗ ನಿಮಗೆ ಗೊತ್ತಾಗದ ರೀತಿಯಲ್ಲಿ ನಿಮ್ಮ ತಲೆ ಕೂದಲಿಗೆ ಖದೀಮರು ಕತ್ತರಿ ಹಾಕುತ್ತಾರೆ. ಆದ್ದರಿಂದ ನಿಮ್ಮ ಕೂದಲಿನ ಬಗ್ಗೆ ಎಚ್ಚರಿಕೆ ಇರಲಿ. ಇಲ್ಲದೇ ಇದ್ದರೆ ನಿಮ್ಮ ಕೂದಲು ಕಟ್ ಮಾಡುತ್ತಾರೆ. ಬಿಎಂಟಿಸಿ ಬಸ್ಸಿನಲ್ಲಿ ಕೂದಲು ಕತ್ತರಿಸುತ್ತಿದ್ದ ರಾಜು...

ಇದು ಬಿಎಂಟಿಸಿ ಮಾಹಾ ಡೀಲ್ – ಪಬ್ಲಿಕ್ ಟಿವಿಯ ರಿಯಾಲಿಟಿ ಚೆಕ್‍ನಲ್ಲಿ ನುಂಗಣ್ಣರ ಕರಾಮತ್ತು ಬಯಲು

6 days ago

ಬೆಂಗಳೂರು: ಬಿಎಂಟಿಸಿ ನಷ್ಟದಲ್ಲಿದೆ ಎಂದು ಸಾರಿಗೆ ಸಚಿವರು ಬಸ್ ಪ್ರಯಾಣ ದರ ಹೆಚ್ಚಳದ ಕುರಿತು ಹೇಳುತ್ತಾರೆ. ಅದು ಹೇಗೆ ಬಿಎಂಟಿಸಿ ನಷ್ಟ ಆಗುತ್ತಿದೆ ಎಂಬುವುದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಲ್ಲಿ ಬಯಲಾಗಿದೆ. ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ನಿಲ್ಲಿಸಿದ್ರೆ ನಷ್ಟದ ಪ್ರಮಾಣವನ್ನು...

ಗಮನಿಸಿ, ಮೈಸೂರು ದಸರಾ ವಾಹನಗಳ ಮಾರ್ಗ ಬದಲಾವಣೆ: ಎಲ್ಲಿ ನಿರ್ಬಂಧ? ಯಾವ ಮಾರ್ಗದಲ್ಲಿ ಸಂಚರಿಸಬೇಕು?

2 weeks ago

ಮೈಸೂರು: ದಸರಾ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂಕಿನ ಮತ್ತು ಕೆಆರ್ ಎಸ್ ಸೇರಿದಂತೆ ಸುತ್ತಮುತ್ತ ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಮಂಜುಶ್ರೀ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮೈಸೂರಿನ ದಸರಾ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಆದ್ದರಿಂದ...

ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ

2 weeks ago

ಬೆಂಗಳೂರು: ಬಸ್ ದರ 18% ಹೆಚ್ಚಳ ಆಗಬೇಕೆಂದು ಸಿಎಂ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ. ಸಿಎಂ ಜೊತೆಗೆ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಅವರು,...

15 ಜನರ ಪ್ರಾಣ ಹೋಗುತ್ತೆ ಹುಷಾರ್- ಜ್ಯೋತಿಷಿ ಮಾತಿಗೆ ಹೆದರಿ 1 ತಾಸು ತಡವಾಗಿ ಬಸ್ ಹೊರತೆಗೆದ ಬಿಎಂಟಿಸಿ ಡ್ರೈವರ್!

2 weeks ago

ಬೆಂಗಳೂರು: ಯಾವುದಾದರೂ ಕಾರ್ಯಕ್ರಮ ಉದ್ಘಾಟನೆ, ಶುಭ ಕಾರ್ಯದ ವೇಳೆ ಸಮಯವನ್ನು ನೋಡುವುದು ಎಲ್ಲರಿಗೂ ಗೊತ್ತೆ ಇದೆ. ಆದರೆ ನಗರದ ಬಿಎಂಟಿಸಿ ಚಾಲಕರೊಬ್ಬರು ಜ್ಯೋತಿಷಿಯ ಸಲಹೆ ಮೇರೆಗೆ ಶುಭ ಸಮಯವನ್ನು ನೋಡಿ ಬಸ್ಸನ್ನು ಡಿಪೋದಿಂದ ತೆಗೆದು ಸುದ್ದಿಯಾಗಿದ್ದಾರೆ. ಹೌದು. 15 ಜನರ ಪ್ರಾಣ...

ಮಧ್ಯರಾತ್ರಿ ಬಸ್ಸಿಳಿದ ಯುವತಿ- ಆಟೋ ಹತ್ತೋವರೆಗೂ ಬಸ್ ನಿಲ್ಲಿಸಿ ಕಾದ ಕಂಡಕ್ಟರ್ -ಡ್ರೈವರ್

2 weeks ago

ಮುಂಬೈ: ನಾವು ಪ್ರತಿದಿನ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಶೋಷಣೆಗಳ ಸುದ್ದಿಯನ್ನು ನೋಡುತ್ತಿರುತ್ತೇವೆ. ಇತ್ತ ಬಸ್ ಕಂಡಕ್ಟರ್ ಮತ್ತು ಡ್ರೈವರ್ ಗಳು ಕೂಡ ರಾತ್ರಿ ಯುವತಿಯೊಬ್ಬಳೆ ಬಸ್ ಇಳಿದ ತಕ್ಷಣ ಹೊರಟು ಹೋಗುತ್ತಾರೆ. ಆದರೆ ಇಂತಹವರ ಮಧ್ಯೆ ನಗರದ ಬಸ್ ಡ್ರೈವರ್...

ಕೆಟ್ಟು ನಿಂತಿದ್ದ ಕೆಎಸ್‌ಆರ್‌ಟಿಸಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

2 weeks ago

ಚಿಕ್ಕಮಗಳೂರು: ಕೆಟ್ಟು ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಬೆಟ್ಟದಹಳ್ಳಿ ಬಳಿ ನಡೆದಿದೆ. ಇಂದು ಬೆಳಗಿನ ಜಾವ 5.30ರ ಸುಮಾರಿಗೆ ರಾಜ್ಯ ಹೆದ್ದಾರಿ 206ರಲ್ಲಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್...