ಬೆಂಗಳೂರು: ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸಲು ಚಾಲಕರು, ನಿರ್ವಾಹಕರಿಗೆ ಸೂಚನೆ ನೀಡಿ ಎಂದು ಸಾರಿಗೆ ಸಚಿವ ಮತ್ತು ಡಿಸಿಎಂ ಲಕ್ಷ್ಮಣ ಸವದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಶಾಲಾ-ಕಾಲೇಜುಗಳು ಪ್ರಾರಂಭವಾಗಿವೆ. ರಾಜ್ಯದ ವಿವಿಧೆಡೆಯ ಗ್ರಾಮಾಂತರ...
ಬೆಂಗಳೂರು: ಹೊಸ ವರ್ಷಕ್ಕೆ ಬೆಂಗಳೂರು ಮಹಾನಗರ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. 2019 -2020 ಸಾಲಿನ ಹಳೆಯ ಪಾಸ್ ನಲ್ಲೇ ಪ್ರಯಾಣ ಮಾಡಲು ಬಿಎಂಟಿಸಿ ಅನುಮತಿ ನೀಡಿದೆ. ಪ್ರಸ್ತುತ ಶಾಲಾ ಕಾಲೇಜುಗಳಿಗೆ ದಾಖಲಾಗಿರುವ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನ ಡಿಸೆಂಬರ್ 31ರವರೆಗೆ ವಿಸ್ತರಿಸುವ ಮೂಲಕ ಗುಡ್ ನ್ಯೂಸ್ ನೀಡಿದೆ. ನವೆಂಬರ್ 17ರಂದು ಪದವಿ ಕಾಲೇಜಗಳು ಆರಂಭಗೊಂಡ ಹಿನ್ನೆಲೆ 2019-20ರ ಸಾಲಿನಲ್ಲಿ...
ಬೆಂಗಳೂರು: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಾರಿಗೆ ತಂದಿದ್ದ ರಿಯಾಯ್ತಿ ದರದಲ್ಲಿ ಬಸ್ ಪಾಸ್ ನೀಡುವ ಯೋಜನೆಯನ್ನು ಈ ವರ್ಷವೂ ಕೈ ಬಿಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. ರಿಯಾಯ್ತಿ ದರದಲ್ಲಿ ಬಸ್ ಪಾಸ್ ನೀಡುವ...
ಚಾಮರಾಜನಗರ: ಮಾರ್ಚ್ 4 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಬಸ್ಗಳ ಮೂಲಕ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಬಸ್ ಪಾಸ್ ತೋರಿಸುವಂತೆ ಒತ್ತಡ ಹಾಕಬಾರದು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಾ ಎಂ.ಆರ್ ರವಿ ಕೆಎಸ್ಆರ್ಟಿಸಿ...
ಬೆಂಗಳೂರು: ಪಾಸ್ ಇದ್ದಿದ್ದರಿಂದ ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಂಡಕ್ಟರ್ ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ತಳ್ಳಿರುವ ಅಮಾನವೀಯ ಘಟನೆ ಕೋಣನಕುಂಟೆ ಬಳಿ ನಡೆದಿದೆ. ಯಲಚೇನಹಳ್ಳಿಯ ಜ್ಯೋತಿ ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ಕನಕಪುರ ಪಟ್ಟಣದ...
ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನೀಡಿದ್ದ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಿ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳ ಹಳೆಯ ಪಾಸ್ ಚಾಲ್ತಿಯಲ್ಲಿ ಇರಲಿದೆ. ಹಳೆಯ ಪಾಸ್ ತೋರಿಸಿ ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳಲ್ಲಿ...
ಬೆಂಗಳೂರು: ಸದ್ಯಕ್ಕೆ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡದೇ ಇರಲು ಸರ್ಕಾರ ಮುಂದಾಗಿದೆ. ಪ್ರಥಮ ದರ್ಜೆ ಕಾಲೇಜು, ವೈದ್ಯಕೀಯ ಕಾಲೇಜು, ತಾಂತ್ರಿಕ ಶಿಕ್ಷಣ ಕಾಲೇಜು, ಪ್ರಾಥಮಿಕ ಶಾಲೆಗಳ ಮೂಲಭೂತ ಸೌಕರ್ಯ ಕುರಿತು ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ...
ಚಿತ್ರದುರ್ಗ: ನಾನು ಪಿಹೆಚ್ಡಿ ಮಾಡಿದ್ದರೂ, ಡಿಸಿಎಂ ಆಗಿದ್ದರೂ ಕೂಡ ದಲಿತ ಅಂತಲೇ ನನ್ನನ್ನು ಕರೆಯುತ್ತಾರೆ. ಯಾವ ದೇಶದಲ್ಲೂ ಸಹ ಭಾರತದಲ್ಲಿರುವಂತೆ ಜಾತಿ ವರ್ಗೀಕರಣ ಇಲ್ಲ. ನನ್ನ ದೃಷ್ಟಿಯಲ್ಲಿ ಜಾತಿ ವರ್ಗೀಕರಣ ನಿರ್ನಾಮ ಆಗಬೇಕು ಎಂದು ಉಪಮುಖ್ಯಮಂತ್ರಿ...
ಹಾಸನ: ಸಿದ್ದರಾಮಯ್ಯ ಘೋಷಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಗೆ ಕೈ ಬಿಡುವ ಸಾಧ್ಯತೆಗಳಿವೆ. ಉಚಿತ ಬಸ್ ಪಾಸ್ ಕೊಡುತ್ತೇನೆ ಎಂದು ನಾನು ಹೇಳಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ್ದ...
ರಾಯಚೂರು: ಉಚಿತ ಬಸ್ ಪಾಸ್ ಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ರಾಯಚೂರಿನಲ್ಲಿ ಕರೆ ನೀಡಿರುವ ಶಾಲಾ ಕಾಲೇಜು ಬಂದ್ ಯಶಸ್ವಿಯಾಗಿದೆ. ರಾಯಚೂರಿನ ಎಲ್ಲಾ ಶಾಲಾ ಕಾಲೇಜುಗಳು ಇಂದು ಬೀಗ ತೆಗೆಯದೆ ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ....
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಸಂಕಟ ಎದುರಾಗಿದ್ದು, ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ಸರ್ಕಾರ ವಿದ್ಯಾರ್ಥಿಗಳಿಗೆ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಆದ್ದರಿಂದ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶಗೊಂಡು ಬಂದ್ಗೆ ಕರೆ ಕೊಟ್ಟಿದ್ದಾರೆ....
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಎಂದು ಹೇಳಿದ್ದಾರೆ. ವಿಧಾನ ಪರಷತ್ನಲ್ಲಿ ಮಾತನಾಡಿದ ಸಚಿವರು, ಸಾರಿಗೆ ಇಲಾಖೆ ಈಗಾಗಲೇ ನಷ್ಟದಲ್ಲಿದೆ. ಸಾರಿಗೆ ಇಲಾಖೆಗೆ 25% ಹಣ ಒದಗಿಸಲು...
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಭಾರೀ ನಷ್ಟಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ನೀಡುತ್ತಿದ್ದ ರಿಯಾಯಿತಿ ಬಸ್ ಪಾಸ್ ರದ್ದಾಗಿದೆ. ಆರ್ಥಿಕ ಹೊರೆಯಿಂದ ಕಂಗಾಲಾಗಿರುವ ಬಿಎಂಟಿಸಿಯಿಂದ ನಷ್ಟ ಕಡಿಮೆ ಮಾಡಲು ರಿಯಾಯಿತಿ ಪಾಸ್ ಅನ್ನು...
ತುಮಕೂರು: ಉಚಿತ ಬಸ್ ಪಾಸ್ ಗಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದರ್ಪ ಮೆರೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಶಿವಕುಮಾರ ಸ್ವಾಮೀಜಿ ಸರ್ಕಲ್ನಲ್ಲಿ ಈ ಘಟನೆ ನಡೆದಿದ್ದು, ಸರ್ಕಲ್ನಲ್ಲಿ ಉಚಿತ...
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪದವಿವರೆಗೆ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ...