Tag: bus

ಬಸ್‌ ಡಿಕ್ಕಿ, ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು – ಬೈಕ್‌ ಸ್ಕಿಡ್‌ ಆಗಿದ್ದರಿಂದ ದುರ್ಘಟನೆ ಎಂದ ಬಿಎಂಟಿಸಿ

ಬೆಂಗಳೂರು: ಬಸ್ ಡಿಕ್ಕಿಯಾಗಿ ಮಲ್ಲೇಶ್ವರ ಬಳಿಯ ಹರಿಶ್ಚಂದ್ರ ಘಾಟ್ ಬಳಿ ವಿದ್ಯಾರ್ಥಿನಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

Public TV

ಇನ್ಮುಂದೆ ಮದುವೆ, ಪ್ರವಾಸಕ್ಕೆ ಸಿಗಲಿದೆ ಬಿಎಂಟಿಸಿ ಬಸ್ – ಯಾವ್ಯಾವ ಬಸ್‍ಗೆ ಎಷ್ಟು ರೇಟ್?

ಬೆಂಗಳೂರು: ಪ್ರವಾಸ, ಮದುವೆ ಹಾಗೂ ಶುಭ ಸಮಾರಂಭಗಳಿಗೆ ಬಿಎಂಟಿಸಿ ಬಸ್‍ಗಳನ್ನು ಬಾಡಿಗೆಗೆ ನೀಡಲು ಬೆಂಗಳೂರು ಮಹಾನಗರ…

Public TV

ಸರ್ಕಾರಿ ಬಸ್‍ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ವಿಜಯಪುರ: ಎರಡು ಸರ್ಕಾರಿ ಬಸ್‍ಗಳ (Bus) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಇಬ್ಬರು ಸ್ಥಳದಲ್ಲೇ…

Public TV

ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಕಂದಕಕ್ಕೆ ಉರುಳಿದ ಬಸ್ – ಓರ್ವ ಸಾವು, 25 ಮಂದಿ ಗಂಭೀರ

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು (Bus) 30 ಅಡಿ ಆಳದ ಕಂದಕಕ್ಕೆ ಉರುಳಿ…

Public TV

ಚಲಿಸುತ್ತಿದ್ದ ಬಸ್ಸಿನಲ್ಲೇ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಲಕ್ನೋ: ಉತ್ತರ ಪ್ರದೇಶದಿಂದ (Uttar Pradesh) ಜೈಪುರಕ್ಕೆ (Jaipur) ಬರುತ್ತಿದ್ದ ಬಸ್ಸಿನಲ್ಲಿ 20 ವರ್ಷದ ದಲಿತ…

Public TV

ವಿಜಯಪುರದ ನಡು ರಸ್ತೆಯಲ್ಲೇ ಹೊತ್ತಿ ಉರಿದ ಜನತಾ ಬಸ್ – ತಪ್ಪಿದ ಭಾರೀ ಅನಾಹುತ

ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ (Janatha Travels) ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು…

Public TV

ಬಿಎಂಟಿಸಿಗೆ ಗೃಹಿಣಿ ಬಲಿ – ಬಸ್ ಚಾಲಕ, ನಿರ್ವಾಹಕ ಎಸ್ಕೇಪ್

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಬಿಎಂಟಿಸಿ (BMTC) ಬಸ್‌ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದೇ…

Public TV

ಬೆಳಗಾವಿ ಅಧಿವೇಶನದ ಬಳಿ ಪ್ರತಿಭಟನೆಗೆ ತೆರಳುತ್ತಿದ್ದ ಬಸ್ ಅಪಘಾತ – 17 ಮಂದಿಗೆ ಗಾಯ

ದಾವಣಗೆರೆ: ದಾವಣಗೆರೆಯ (Davangere) ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ (Accident) ಸಂಭವಿಸಿದೆ. ಬೆಳಗಾವಿ ಅಧಿವೇಶನದ (Belagavi…

Public TV

ಮಂಡ್ಯ ಬಸ್ ಹತ್ತುವಾಗ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು

ಮಂಡ್ಯ: ಬಸ್ ಹತ್ತುವ ವೇಳೆ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಡ್ಯದ…

Public TV

ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ – 5 ಅಂಬುಲೆನ್ಸ್‌ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ

ಚಿಕ್ಕಮಗಳೂರು: 2 ಸರ್ಕಾರಿ ಬಸ್‌ಗಳ (Bus) ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು…

Public TV