Monday, 20th May 2019

1 week ago

ಕಾಂಗ್ರೆಸ್ ಕಾರ್ಯಕರ್ತನಿಂದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಲ್ಲೆ

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತನಿಂದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಕಾರ್ಯಕರ್ತ ಮಂಜು ಅಲಿಯಾಸ್ ಮಂಜುನಾಥ್ ಹಲ್ಲೆ ನಡೆಸಿದ್ದಾನೆ. ತಂದೆ ಮಂಜು ನೀಚ ಕೆಲಸಕ್ಕೆ ಮಗ ಕಿರಣ್ ಕುಮಾರ್ ಸಾಥ್ ನೀಡಿದ್ದಾನೆ. ರಿಯಲ್ ಎಸ್ಟೇಟ್ ಉದ್ಯಮಿ ಮಲ್ಲಿಕಾರ್ಜುನ್ ಮೇಲೆ ಹಲ್ಲೆ ಮಾಡಿ ಕಿಡ್ನ್ಯಾಪ್ ಗೆ ಯತ್ನಿಸಲಾಗಿದೆ. ಕಳೆದ 7ರಂದು ಬೆಂಗಳೂರಿನ ಬಿಟಿಎಂ ಲೇಔಟ್‍ನ ಕೃಷ್ಣ ಭವನ್ ಹೋಟೆಲ್ ಬಳಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ವೇಳೆ ತಕ್ಷಣ ಮಲ್ಲಿಕಾರ್ಜುನ್ […]

3 weeks ago

ಉದ್ಯಮಿ ಜೊತೆಗಿನ ನಟಿಯ ಕಿಸ್ಸಿಂಗ್ ವಿಡಿಯೋ ವೈರಲ್

ಮುಂಬೈ: ಬಾಲಿವುಡ್ ನಟಿ ಅಂಕಿತ ಲೋಖಾಂಡೆ ಉದ್ಯಮಿ ಜೊತೆ ಕಿಸ್ ಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಟಿ ಅಂಕಿತ ಲೋಖಾಂತೆ ಮುಂಬೈ ಉದ್ಯಮಿ ವಿಕ್ಕಿ ಜೈನ್ ಅವರನ್ನು ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರು ತಮ್ಮ ಸ್ನೇಹಿತೆಯ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದರು. ಈ ವೇಳೆ ಇಬ್ಬರು ಡ್ಯಾನ್ಸ್ ಮಾಡುತ್ತಾ ಪರಸ್ಪರ ಮುತ್ತು ನೀಡಿದ್ದಾರೆ. ಕಿರುತರೆ...

ಮನೆಯ ಹಾಲ್‍ನ ಒಳಗೆ ಸಿಕ್ಕಿತು ವಿಗ್ರಹ- ಭೂಮಿ ಅಗೆದಾಗ 6 ಅಡಿ ಕೆಳಗೆ ಸಿಕ್ಕಿತು ಸಾವಿರ ವರ್ಷದ ಹಿಂದಿನ ಬಿಂಬ

6 months ago

ಉಡುಪಿ: ಪರಶುರಾಮ ಸೃಷ್ಟಿ ಎಂದೇ ಖ್ಯಾತವೆತ್ತಿರುವ ಕರಾವಳಿಯಲ್ಲಿ ಮತ್ತೆ ನಾಗದೇವರ ಪವಾಡ ನಡೆದಿದೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನಲ್ಲಿ ಮನೆಯ ಚಾವಡಿಯ ಭಾಗದಲ್ಲಿ ಭೂಮಿಯೊಳಗೆ ಹುದುಗಿ ಹೋಗಿದ್ದ ನಾಗ ದೇವರ ವಿಗ್ರಹ ಕಂಡು ಬಂದಿದೆ. ಶಿವಮೊಗ್ಗದ ತೀರ್ಥಹಳ್ಳಿಯ ಆಧ್ಯಾತ್ಮಿಕ ಚಿಂತಕ ನಾಗರಾಜ್...

ತನ್ನ ಜೊತೆ ಸೆಕ್ಸ್ ಮಾಡಿದ್ದ ವಿಡಿಯೋ ತೋರಿಸಿ ಉದ್ಯಮಿಗೆ 2.5 ಕೋಟಿ ರೂ.ಗೆ ಬ್ಲಾಕ್‍ಮೇಲ್!

10 months ago

ಬೆಂಗಳೂರು: ತನ್ನ ಜೊತೆ ಸೆಕ್ಸ್ ಮಾಡಿದ ವಿಡಿಯೋವೊಂದು ಉದ್ಯಮಿವೊಬ್ಬರಿಗೆ ತೋರಿಸಿ ಬಾರ್ ಗರ್ಲ್ ಹಾಗೂ ಆಕೆಯ ಮಾಜಿ ಲವ್ವರ್ ಬ್ಲಾಕ್ ಮೇಲೆ ಮಾಡುತ್ತಿರೋ ಘಟನೆಯೊಂದು ಬೆಳಕಿಗೆ ಬಂದಿದೆ. ಉದ್ಯಮಿ, ಬಾರ್ ಗರ್ಲ್ ಜೊತೆ ಮಂಚ ಹಂಚಿಕೊಂಡಿದ್ದನು. ಬಾರ್ ಗರ್ಲ್ ಆಸ್ಟಿನ್ ಟೌನ್...

ಸಿಲಿಕಾನ್ ಸಿಟಿಯಲ್ಲಿ ಗೌರಿ ಹಂತಕರ ಮಾದರಿಯ ಮತ್ತೊಂದು ಗ್ಯಾಂಗ್ ಸೆರೆ

11 months ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಅಧಿಕಾರಿಗಳು ಈಗಾಗಲೇ ಹಂತಕ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೌರಿ ಹತ್ಯೆ ನಡೆಯುವ ಮೊದಲೇ ಆರೋಪಿಗಳು ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು ಎಂಬುವುದು ತಿಳಿದಿದೆ. ಈಗ ಗೌರಿ ಲಂಕೇಶ್ ಹಂತಕರ ಮಾದರಿಯ ಮತ್ತೊಂದು ಗ್ಯಾಂಗ್‍ನ್ನು...

ಸದ್ದಿಲ್ಲದೇ ಹಸಮಣೆ ಏರಲು ಸಿದ್ಧವಾದ ನಟಿ ತ್ರಿಷಾ!

1 year ago

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲಿ ನಾಯಕಿಯರು ಸದ್ದಿಲ್ಲದೇ ಹಸಮಣೆ ಏರುತ್ತಿದ್ದಾರೆ. ಈಗ ಈ ಲಿಸ್ಟ್ ಗೆ ಟಾಲಿವುಡ್ ನಟಿ ತ್ರಿಷಾ ಕೃಷ್ಣನ್ ಕೂಡ ಸೇರಿಕೊಳ್ಳುತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೆ ಸೋನಮ್ ಕಪೂರ್ ಮದುವೆಯಾದರು. ನಂತರ ದಿಢೀರ್ ಎಂದು ನೇಹಾ ದೂಪಿಯಾ ಕೂಡ ದಾಂಪತ್ಯ ಜೀವನಕ್ಕೆ...

ಸೀಟ್ ಬೆಲ್ಟ್ ಹಾಕಿಲ್ಲ ಎಂದು ಕ್ಯಾಬ್ ನಿರಾಕರಿಸಿದಕ್ಕೆ ಉದ್ಯಮಿ ಮೇಲೆ ಡ್ರೈವರ್‍ ಗಳಿಂದ ಹಲ್ಲೆ

2 years ago

ಬೆಂಗಳೂರು: ಮುಂಬೈ ಮೂಲದ ಉದ್ಯಮಿ ದೇವ್ ಬ್ಯಾನರ್ಜಿ ಮೇಲೆ ಊಬರ್ ಕ್ಯಾಬ್ ನ ಚಾಲಕರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ನಡೆದಿದೆ. ಉದ್ಯಮಿ ದೇವ್ ಬ್ಯಾನರ್ಜಿ ತನ್ನ ಸ್ನೇಹಿತನ ಜೊತೆ ಕಳೆದ ರಾತ್ರಿ...

ಉದ್ಯಮಿಯ ಮೊಮ್ಮಗನ ಪುಂಡಾಟ: ಆರೋಪಿ ವಿಷ್ಣು ತಂದೆ ಹೇಳಿದ್ದು ಹೀಗೆ

2 years ago

ಬೆಂಗಳೂರು: ಉದ್ಯಮಿಯ ಮೊಮ್ಮಗನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆದರೆ ವಿಷ್ಣು ಇನ್ನೂ ಕೂಡ ಪೊಲೀಸರಿಗೆ ಮರೀಚಿಕೆಯಾಗಿಯೇ ಉಳಿದಿದ್ದಾನೆ. ಇದರ ಬೆನ್ನಲ್ಲೆ ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಾ ಇದ್ದು ಪೊಲೀಸರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡುತ್ತಿದ್ದಾನೆ....