ಬೆಳಗಾವಿ, ಬಸವಕಲ್ಯಾಣ, ಮಸ್ಕಿಯಲ್ಲಿಂದು ಮತದಾನ
ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರದ ಉಪಚುನಾವಣೆಗೆ ಮತದಾನ ಆರಂಭಗೊಂಡಿದೆ. ಬಹಿರಂಗ ಪ್ರಚಾರ ಅಂತ್ಯ ಹಿನ್ನೆಲೆ ಅಭ್ಯರ್ಥಿಗಳ…
ಮಸ್ಕಿ ಕ್ಷೇತ್ರವನ್ನು ಸ್ಪೆಷಲ್ ಆಗಿ ಪರಿಗಣಿಸಿ ರ‍್ಯಾಂಡಮ್ ಟೆಸ್ಟ್: ಜಿಲ್ಲಾಧಿಕಾರಿ
ರಾಯಚೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ರ‍್ಯಾಂಡಮ್ ಟೆಸ್ಟ್ ಗೆ ಪ್ಲಾನ್ ಮಾಡಲಾಗುತ್ತಿದೆ ಎಂದು…
ಮಸ್ಕಿಯಲ್ಲಿ ‘ಕಣ್ಣೇ ಅದಿರಿಂದಿ’ ಸಿಂಗರ್ ಮಂಗ್ಲಿ ಪ್ರಚಾರ – ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್‍ಗೆ ಕೊರೊನಾ
ರಾಯಚೂರು: ಮಸ್ಕಿ ಉಪ ಚುನಾವಣೆ ಅಖಾಡದಲ್ಲಿ ಮಂಗಳವಾರ ಬಿಜೆಪಿ ಪರವಾಗಿ ಗಾಯಕಿ ಮಂಗ್ಲಿ ಪ್ರಚಾರ ಮಾಡಲಿದ್ದಾರೆ.…
ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಕೆಲವೇ ದಿನಗಳಲ್ಲಿ ನೈಟ್ ಕರ್ಫ್ಯೂ ಜಾರಿ: ಸಿಎಂ
- ವಿಜಯೇಂದ್ರ ಎಂದು ಬಾಯಿ ಬಡ್ಕೊಳ್ತಿದ್ದಾರೆ, ಸಹಿಸಲಾಗುತ್ತಿಲ್ಲ ರಾಯಚೂರು: ಮಸ್ಕಿ ಉಪಚುನಾವಣೆಯ ಭರ್ಜರಿ ಪ್ರಚಾರಗಳ ಬೆನ್ನಲ್ಲೇ…
ಏಪ್ರಿಲ್ 30ರೊಳಗೆ ಉಚಿತ ಮರಳು ನೀತಿ ಜಾರಿ: ಸಚಿವ ಮುರಗೇಶ್ ನಿರಾಣಿ ಘೋಷಣೆ
- 10 ಲಕ್ಷ ರೂ. ಒಳಗಿನ ಮನೆ ನಿರ್ಮಾಣಕ್ಕೆ 100 ರೂ.ಗೆ ಒಂದು ಟನ್ ಮರಳು…
ಮಸ್ಕಿ ಉಪಚುನಾವಣೆ ಪ್ರಚಾರದ ವೇಳೆ ಗಲಾಟೆ: ಇಬ್ಬರು ಕೈ ಕಾರ್ಯಕರ್ತರು ಆಸ್ಪತ್ರೆಗೆ ದಾಖಲು
ರಾಯಚೂರು: ಮಸ್ಕಿ ಉಪಚುನಾವಣೆ ಹಿನ್ನೆಲೆ ಪ್ರಚಾರ ರಂಗೇರಿದ್ದು, ಇದೇ ವೇಳೆ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮತ್ತು…
ಚಾಮರಾಜಪೇಟೆಯ ಮುಸ್ಲಿಂ ಅಭ್ಯರ್ಥಿಗೆ ನೀಡಿದ ಹಣ ಬಿಜೆಪಿ ಹಣವೇ – ಜಮೀರ್‌ಗೆ ಎಚ್‌ಡಿಕೆ ತಿರುಗೇಟು
ಬೆಂಗಳೂರು: ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ,…
ಬೆಳಗಾವಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ನಾಮಪತ್ರ – ಬಸವಕಲ್ಯಾಣದಲ್ಲಿ ಖೂಬಾ ಬಂಡಾಯ
- ಸಿಎಂ ಬಗ್ಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಬೆಂಗಳೂರು: ಉಪ ಚುನಾವಣಾ ಕಣ ರಂಗೇರಿದೆ. ಬೆಳಗಾವಿ…
ಸಿಡಿ ಸಮರದ ನಡುವೆ ರಂಗೇರಿದ ಉಪ ಚುನಾವಣೆ – ಬೆಳಗಾವಿ, ಮಸ್ಕಿಯಲ್ಲಿ ನಾಮಿನೇಷನ್ ಭರಾಟೆ
- ಬಸವಕಲ್ಯಾಣ ಬಿಜೆಪಿಯಲ್ಲಿ ಬಂಡಾಯ? ಬೆಂಗಳೂರು: ಸಿಡಿ ಮಹಾ ಸಮರದ ಮಧ್ಯೆಯೇ ಉಪಚುನಾವಣ ಅಖಾಡಕ್ಕೆ ರಾಜ್ಯದಲ್ಲಿ…
ಸುರೇಶ್ ಅಂಗಡಿ ಪತ್ನಿಗೆ ಟಿಕೆಟ್- ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ನಿವೃತ್ತ ಸಿಎಸ್ ರತ್ನಪ್ರಭಾ
ನವದೆಹಲಿ: ಬೆಳಗಾವಿ ಉಪಚುನಾವಣೆಯಲ್ಲಿ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್ ಅವರಿಗೆ ಬಿಜೆಪಿ…