ಉತ್ತರ ಕರ್ನಾಟಕ ವಿರೋಧಿ ಸಿಎಂರಿಂದ ಅಭಿವೃದ್ಧಿ ನಿರೀಕ್ಷೆ ಹೇಗೆ ಸಾಧ್ಯ?
ಬಳ್ಳಾರಿ: ಉತ್ತರ ಕರ್ನಾಟಕ ಮಂದಿ ನನಗೆ ಮತ ಹಾಕಿಲ್ಲ ಎಂದು ಹೇಳಿದ್ದ ಸಿಎಂ ಅವರನ್ನು ಮುಂದಿಟ್ಟು…
ಎಮೋಷನಲ್ ಬ್ಲಾಕ್‍ಮೇಲ್ ಬಿಡಿ, ಜನರನ್ನ ಎಷ್ಟ ಸಲ ಮೋಸ ಮಾಡ್ತಿರಾ- ಸಿಎಂ ಎಚ್‍ಡಿಕೆಗೆ ಯೋಗೇಶ್ವರ್ ಟಾಂಗ್
ರಾಮನಗರ: ಕಳೆದ ಬಾರಿ ಅಧಿಕಾರದಲ್ಲಿದ್ದಾಗ ಗ್ರಾಮವಾಸ್ತವ್ಯ ಮಾಡುತ್ತಿದ್ದ ಸಿಎಂ ಎಚ್‍ಡಿಕೆ, ಇವತ್ತು ಗಂಡ ಹೆಂಡತಿ ಇಬ್ಬರು…
ಸಿಎಂ ಕಾರ್ಯಕ್ರಮದ ಮುಂಭಾಗದ ನಾಲೆಗೆ ಬಿದ್ದ ವ್ಯಕ್ತಿ ಸಾವು
ಮಂಡ್ಯ: ಇಂದು ಸಿಎಂ ಕುಮಾರಸ್ವಾಮಿ ಅವರು ಭಾಗವಹಿಸಿದ್ದ ಪ್ರಚಾರ ಸಮಾವೇಶದ ಬಳಿ ಇದ್ದ ನಾಲೆಗೆ ಬಿದ್ದ…
ಬೈಎಲೆಕ್ಷನ್ ಅಖಾಡದಲ್ಲಿ ಅಬ್ಬರದ ಪ್ರಚಾರ- ಕೊನೆ ಕ್ಷಣದಲ್ಲಿ `ಕೈ’ ಕೊಟ್ರು ಸಿಎಂ ಎಚ್‍ಡಿಕೆ..!
ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದ್ದು, ದಿಗ್ಗಜರೇ ಫೀಲ್ಡ್ ಗಿಳಿದು ಮತಯಾಚನೆ ಮಾಡ್ತಿದ್ದಾರೆ. ಆದ್ರೆ ಭಾನುವಾರದಿಂದ…
ಮೋದಿ ನೋಟ್ ಬ್ಯಾನ್ ಹೊಡೆತಕ್ಕೆ ಸಿದ್ದರಾಮಯ್ಯ ಆರ್ಥಿಕ ದಿವಾಳಿ: ಪ್ರತಾಪ್ ಸಿಂಹ
ಬಾಗಲಕೋಟೆ: ಭ್ರಷ್ಟರಾಜಕಾರಣಿಗಳು, ಅಧಿಕಾರಿಗಳು, ರಿಯಲ್ ಎಸ್ಟೇಟ್ ಕುಳಗಳು ಮೋದಿ ಅವರ ನೋಟ್ ಬ್ಯಾನ್ ಹೊಡೆತಕ್ಕೆ ಆರ್ಥಿಕ…
ಸಿಎಂ ಕುಮಾರಸ್ವಾಮಿ ಬಾಯಲ್ಲಿ ‘ಮೃತ್ಯು’ ಮಾತು
ಮಂಡ್ಯ: ಈ ಹಿಂದೆ ನಾನು ಸಾಂದರ್ಭಿಕ ಶಿಶು ಎಂದಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಮೃತ್ಯು ವಿಚಾರದ…
ಉಪ ಚುನಾವಣೆ ಎಫೆಕ್ಟ್, ಖಾಲಿ ಹೊಡೆಯುತ್ತಿರುವ ಶಕ್ತಿ ಸೌಧ
ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾದ ನಂತರ ಶಕ್ತಿಸೌಧವಾದ ವಿಧಾನಸೌಧದಲ್ಲಿ ಸಚಿವರು ನಾಪತ್ತೆಯಾಗಿದ್ದು, ಅಹವಾಲುಗಳನ್ನು ಸಲ್ಲಿಸಲು…
ಅಂದು ಶಿವರಾಮೇಗೌಡರ ವಿರುದ್ಧ ಎಚ್‍ಡಿಡಿ ಪ್ರತಿಭಟಿಸಿದ್ದು ಯಾಕೆ: ಉತ್ತರ ಕೊಟ್ಟ ಡಿಸಿ ತಮ್ಮಣ್ಣ
ಮಂಡ್ಯ: ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಶಿವರಾಮೇಗೌಡರ ವಿರುದ್ಧ ಹಿಂದೆ ದೇವೇಗೌಡರು ಪ್ರತಿಭಟನೆ ನಡೆಸಿದ್ದು ಯಾಕೆ…
ನಾನು ಸೊರಬದಲ್ಲಿ ಸೋತ್ತಿದ್ದರಿಂದ ರಾಜ್ಯ, ದೇಶಕ್ಕೆ ಒಳಿತಾಗಲಿದೆ: ಮಧು ಬಂಗಾರಪ್ಪ
ಶಿವಮೊಗ್ಗ: ಈ ರಾಜ್ಯ, ದೇಶವನ್ನು ಒಳ್ಳೆಯ ದಿಕ್ಕಿಗೆ ತೆಗೆದುಕೊಂಡು ಹೋಗಲು ಈ ಚುನಾವಣೆ ಬಂದಿದ್ದು, ಈ…
ಸಮ್ಮಿಶ್ರ ಸರ್ಕಾರ ಹಣ, ಹೆಂಡ, ತೋಳುಬಲದ ಜೊತೆ ಜಾತಿಯ ವಿಷಬೀಜ ಬಿತ್ತುತ್ತಿದೆ: ಬಿಎಸ್‍ವೈ
ಬಾಗಲಕೋಟೆ: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವು ತಮ್ಮ ಹಣಬಲ, ಹೆಂಡತಿ…
