ಡಿಕೆಶಿಗೆ ಮತ್ತೆ ಟಾಂಗ್ ಕೊಡಲು ಸಜ್ಜಾದ ಜಾರಕಿಹೊಳಿ ಸಹೋದರರು!
ಬಳ್ಳಾರಿ: ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಬೆಳಗಾವಿ ರಾಜಕಾರಣದಿಂದ ಹಿಂದೆ ಸರಿದು ಬಳ್ಳಾರಿ ಲೋಕಸಭಾ…
ಸಿಎಂ ಪತ್ನಿಯಿಂದ ಟೆಂಪಲ್ ರನ್ – ಧರ್ಮಸ್ಥಳಕ್ಕೆ ಅನಿತಾ ಕುಮಾರಸ್ವಾಮಿ ಭೇಟಿ
ಮಂಗಳೂರು: ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ ಆಯ್ತು, ಇದೀಗ ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿಯಿಂದಲೂ ಟೆಂಪಲ್…
ಉಪಚುನಾವಣೆಗೆ ಭರ್ಜರಿ ತಯಾರಿ ನಡೆಸ್ತಿದ್ದಾರೆ ರಮ್ಯಾ ತಾಯಿ!
ಮಂಡ್ಯ: ಲೋಕಸಭೆ ಉಪಚುನಾವಣೆಗೆ ಸ್ಪರ್ಧಿಸಲು ಮಾಜಿ ಸಂಸದೆ ರಮ್ಯಾ ತಾಯಿ ರಂಜಿತಾ ತಯಾರಿ ನಡೆಸುತ್ತಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು…
ಜಮಖಂಡಿಯಲ್ಲಿ ಕಾಂಗ್ರೆಸ್‍ಗೆ ಬಂಡಾಯದ ಬಿಸಿ
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯಗೆ ಪ್ರತಿಷ್ಠೆಯಾಗಿರುವ ಜಮಖಂಡಿ ಉಪಚುನಾವಣೆ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಟಿಕೆಟ್…
ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿಯಾಗಿ ಮಧುಬಂಗಾರಪ್ಪ ಕಣಕ್ಕೆ- ಎಚ್‍ಡಿಡಿ
ವಿಜಯಪುರ: ಶಿವಮೊಗ್ಗ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ಮಾಜಿ…
ಬೇರೆ ರಾಜ್ಯದಲ್ಲಿ ಖಾಲಿ ಇದ್ದರೂ ನಮ್ಮಲ್ಲಿ ಮಾತ್ರ ಯಾಕೆ ಲೋಕಸಭಾ ಉಪಚುನಾವಣೆ: ರಾಷ್ಟ್ರಪತಿಗೆ ಕಿಮ್ಮನೆ ದೂರು
ಶಿವಮೊಗ್ಗ: ಆಂಧ್ರ ಹಾಗೂ ಒಡಿಶಾದಲ್ಲಿ ಲೋಕಸಭಾ ಸ್ಥಾನಗಳು ಖಾಲಿ ಇದ್ದರೂ ಕರ್ನಾಟಕದಲ್ಲಿ ಮಾತ್ರ ಉಪಚುನಾವಣೆ ಮಾಡುತ್ತಿರುವುದಕ್ಕೆ…
ಚುನಾವಣೆ ಘೋಷಣೆಯಾದರೂ ಜಿಲ್ಲೆಯತ್ತ ಸುಳಿಯದ ಸಿಪಿ. ಯೋಗೇಶ್ವರ್
ರಾಮನಗರ: ನಗರದಲ್ಲಿ ಉಪಚುನಾವಣೆ ದಿನಾಂಕ ಘೋಷಣೆಯಾದರೂ ಸಿಪಿ ಯೋಗೇಶ್ವರ್ ಅವರು ಮಾತ್ರ ರಾಮನಗರ ಜಿಲ್ಲೆಯತ್ತ ಸುಳಿಯುತ್ತಿಲ್ಲ…
ಡಿಕೆಶಿಗಿಂತ ನಾವೇ ಪವರ್‌ಫುಲ್: ಶ್ರೀರಾಮುಲು
ಬಳ್ಳಾರಿ: ಡಿಕೆಶಿ ಪ್ರಭಾವಿ ಸಚಿವರಾಗಿರಬಹುದು, ಅವರ ಬಳಿ ಸರ್ಕಾರವೇ ಇರಬಹುದು. ಆದರೆ ಅವರ ಶಕ್ತಿ ಅವರಿಗೆ,…
ಪಕ್ಷಗಳು ಮನಸ್ಸು ಮಾಡಿದ್ರೆ ಲೋಕಸಭಾ ಉಪ ಚುನಾವಣೆಯನ್ನು ತಡೆಯಬಹುದು : ಬಿವಿ ಆಚಾರ್ಯ
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿರುವ ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ತಡೆಯಲು…
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉಪಚುನಾವಣೆಯಿಂದ ದೂರವಿರಿ: ಶಾಸಕ ಸುಧಾಕರ್ ಟ್ವೀಟ್
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಉಪಚುನಾವಣೆಯಿಂದ ದೂರ ಇರಿ ಎಂದು ಶಾಸಕ ಸುಧಾಕರ್…