ಹಾನಗಲ್‍ನಲ್ಲಿ ಕಾಂಗ್ರೆಸ್ ಗೆಲುವು, ಬಿಜೆಪಿ ಸೋಲಿಗೆ ಕಾರಣವೇನು..?
ಹಾವೇರಿ: ಅದು 2011ರ ಸಮಯ. ಬದಲಾದ ರಾಜಕೀಯದಾಟದಲ್ಲಿ ಡಿವಿ ಸದಾನಂದ ಗೌಡರು ಮುಖ್ಯಮಂತ್ರಿ ಗಾದಿಗೇರಿದ್ದರು. ಅಂದು…
ಜನಾದೇಶವನ್ನ ಸ್ವಾಗತಿಸುತ್ತೇವೆ, ಇವಿಎಂ ದೂರಲ್ಲ – ಕಾಂಗ್ರೆಸ್ಸಿಗರ ಕಾಲೆಳೆದ ಸಿ.ಟಿ ರವಿ
ಚಿಕ್ಕಮಗಳೂರು: ಸಿಂದಗಿ-ಹಾನಗಲ್ ಉಪಚುನಾವಣೆಯಲ್ಲಿ ನಾವು ಜನಾದೇಶವನ್ನ ಸ್ವಾಗತಿಸುತ್ತೇವೆ. ಇವಿಎಂ ಅನ್ನ ದೂರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ…
ಜನ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ: ಡಿಕೆ ಶಿವಕುಮಾರ್
ಬೆಂಗಳೂರು: ಈ ಬಾರಿ ಉಪಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದ್ದರೂ ಹಾನಗಲ್‍ನಲ್ಲಿ ಪಕ್ಷದ ಸಾಧನೆ ಉತ್ತಮವಾಗಿದೆ.…
ಮೊದಲೇ ಪೈಪೋಟಿ ನಿರೀಕ್ಷಿಸಿದ್ದೆವು, ಫಲಿತಾಂಶಕ್ಕೆ ಸಮಯವಿದೆ: ಬೊಮ್ಮಾಯಿ
ಮೈಸೂರು: ಹಾವೇರಿಯ ಹಾನಗಲ್‍ನಲ್ಲಿ ಮೊದಲೇ ಪೈಪೋಟಿ ನಿರೀಕ್ಷಿಸಿದ್ದೆವು. ಅಂತಿಮ ಫಲಿತಾಂಶಕ್ಕೆ ಸಮಯವಿದೆ ಸಿಎಂ ಬೊಮ್ಮಾಯಿ ಹೇಳಿದ್ದಾರೆ.…
ಸಿಂದಗಿಯಲ್ಲಿ 25 ಸಾವಿರಕ್ಕೂ ಹೆಚ್ಚು ಮತಗಳ ವಿಜಯ: ರಮೇಶ್ ಭೂಸನೂರ ವಿಶ್ವಾಸ
ವಿಜಯಪುರ: ಸಿಂದಗಿ ಬೈ ಎಲೆಕ್ಷನ್‍ನ ಮತಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಅಭ್ಯರ್ಥಿ ರಮೇಶ್ ಭೂಸನೂರ ಸಂತಸ…
ಎಲ್ಲರ ಚಿತ್ತ ಉಪಚುನಾವಣೆ ಫಲಿತಾಂಶದತ್ತ – ಮತ ಎಣಿಕೆಗೆ ಸರ್ವ ಸಿದ್ಧತೆ
ವಿಜಯಪುರ: ರಾಜ್ಯದಲ್ಲಿ ನಡೆದ ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ವಿಜಯಪುರ ನಗರದ…
ಶಾಂತಿಯುತವಾಗಿ ನಡೆಯಿತು ಉಪಚುನಾವಣೆ – ನ.2ಕ್ಕೆ ಫಲಿತಾಂಶ
ಬೆಂಗಳೂರು: ಪ್ರತಿಷ್ಠೆಯ ಕಣವಾಗಿದ್ದ ಹಾನಗಲ್ ಮತ್ತು ಸಿಂದಗಿ ಬೈ ಎಲೆಕ್ಷನ್ ಇಂದು ಯಶಸ್ವಿಯಾಗಿ ಮುಗಿದಿದೆ. ಸಣ್ಣಪುಟ್ಟ…
1 ವೋಟಿಗೆ 1 ಸಾವಿರ ರೂ. – ಹಣ ಹಂಚಿಕೆಯ ವಿಡಿಯೋ ವೈರಲ್
ಬೆಂಗಳೂರು: ಹಾವೇರಿಯ ಹಾನಗಲ್, ವಿಜಯಪುರದ ಸಿಂದಗಿ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ನಾಳೆವರೆಗೆ ಮನೆ ಮನೆ…
ಲಂಗು ಲಗಾಮು ಇಲ್ಲದೆ ಮಾತನಾಡಿ ಚುನಾವಣೆ ಗೆಲ್ಲುತ್ತೇವೆ ಎಂಬುದು ಭ್ರಮೆ: ರಂಭಾಪುರಿ ಶ್ರೀ
-ಉಪಚುನಾವಣೆಯಲ್ಲಿ ರಾಜಕೀಯ ನಾಯಕರ ಬೈದಾಟಕ್ಕೆ ಅಸಮಾಧಾನ ಯಾದಗಿರಿ: ಎಲ್ಲಾ ರಾಜಕೀಯ ನಾಯಕರು ಪ್ರಚಾರದ ಬರದಲ್ಲಿ ಮಾಡುತ್ತಿರುವ…
ಬಹಿರಂಗ ಪ್ರಚಾರ ಅಂತ್ಯ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ಮನೆ-ಮನೆ ಕ್ಯಾಂಪೇನ್
ಹಾವೇರಿ: ರಾಜ್ಯದ ಎರಡು ಕ್ಷೇತ್ರಗಳಾದ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ನಿನ್ನೆ ಹಾನಗಲ್…
