Tuesday, 26th March 2019

3 days ago

ಬಿಎಸ್‍ವೈ ಡೈರಿ ಪ್ರಕರಣ- ಕಾಂಗ್ರೆಸ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಿ.ಟಿ.ರವಿ

ಬೆಂಗಳೂರು: ಕಾಂಗ್ರೆಸ್ಸಿನಿಂದ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಡೈರಿ ಆರೋಪ ವಿಚಾರ, ಕಾಂಗ್ರೆಸ್ಸಿಗೆ 10 ಪ್ರಶ್ನೆ ಕೇಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡೈರಿಯ ಪ್ರತಿ ಹಾಳೆಯಲ್ಲೂ ಯಾರೂ ಸಹಿ ಮಾಡಲ್ಲ. ಡೈರಿಯಲ್ಲಿ ಹಣ ಕೊಟ್ಟಿರೋದು ಬರೆದಿರೋರು, ತಮ್ಮಗೆ ಬಂದಿರೋ ಹಣದ ಬಗ್ಗೆಯೂ ಬರೆಯಬೇಕಲ್ಲವಾ? 2010 ಪೂರ್ವದಲ್ಲಿ ಯಡಿಯೂರಪ್ಪ ಅವರು ಸಂಖ್ಯಾಶಾಸ್ತ್ರದ ಪ್ರಕಾರ ‘ಯಡ್ಯೂರಪ್ಪ’ ಅಂತಾ ಸಹಿ ಮಾಡುತ್ತಿದ್ದರು. ಇದೊಂದು ಕಾಂಗ್ರೆಸ್ ಸಂಚು. […]

2 weeks ago

ಜನ್ರು ಕಷ್ಟದಲ್ಲಿದ್ದಾಗ ಬಾರದ ಕಣ್ಣೀರು ಈಗ ಮೊಮ್ಮಕ್ಕಳು ಚುನಾವಣೆಗೆ ನಿಂತಾಗ ಬಂದಿದೆ: ಸಿ.ಟಿ ರವಿ ಟಾಂಗ್

ಶಿವಮೊಗ್ಗ: ಮಾಜಿ ಪ್ರಧಾನಿ ದೇವೇಗೌಡರು ಮಣ್ಣಿನ ಮಗ, ರೈತ ನಾಯಕ ಎಂದು ಟ್ಯಾಗ್ ಲೈನ್ ಇಟ್ಟುಕೊಂಡವರು. ಅವರಿಗೆ ಜನರು ಸಂಕಷ್ಟದಲ್ಲಿದ್ದಾಗ ಕಣ್ಣೀರು ಬಾರದೇ, ಈಗ ತಮ್ಮ ಮೊಮ್ಮಕ್ಕಳು ಚುನಾವಣೆಗೆ ನಿಂತಾಗ ಕಣ್ಣೀರು ಬಂದಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಟಿ ರವಿ ಟೀಕಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಅಪಹಾಸ್ಯವಾಗಿದೆ. ಮಣ್ಣಿನ ಮಗ,...

ಹಣ ಇದ್ದವರು ಕೇಸ್ ಮುಚ್ಚಿಹಾಕ್ತಾರೆ, ನಮ್ಮ ಮಕ್ಕಳ ಸಾವಿಗೆ ನ್ಯಾಯ ಕೊಡಿಸಿ- ಮೃತ ಶಶಿಕುಮಾರ್ ತಂದೆ ಕಣ್ಣೀರು

1 month ago

ರಾಮನಗರ: ಶಾಸಕ ಸಿಟಿ ರವಿ ಕಾರು ಅಪಘಾತ ಪ್ರಕರಣ ಸಂಬಂಧ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತ ಶಶಿಕುಮಾರ್ ಅವರ ತಂದೆ ಜಯರಾಮ್ ಅವರು ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಭಾನುವಾರ ಪ್ರವಾಸ...

ಚಿಕಿತ್ಸೆ ಪಡೆದು ಮುಂಜಾನೆ 5 ಗಂಟೆಗೆ ಸಿ.ಟಿ ರವಿ ಡಿಸ್ಜಾರ್ಜ್

1 month ago

ಬೆಂಗಳೂರು: ಕಾರು ಅಪಘಾತಕ್ಕೊಳಗಾಗಿ ಶಾಸಕ ಸಿ.ಟಿ ರವಿ ಅವರು ಬೆಳಗ್ಗಿನ ಜಾವ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಮುಂಜಾನೆ ಸುಮಾರು 5 ಗಂಟೆ  ಚಿಕಿತ್ಸೆ ಪಡೆದು ಡಿಸ್ಜಾರ್ಜ್ ಆಗಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಉರ್ಕೇಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ...

ಮೂತ್ರ ವಿಸರ್ಜನೆ ಮಾಡ್ತಿದ್ದವರಿಗೆ ಶಾಸಕ ಸಿಟಿ ರವಿ ಕಾರು ಡಿಕ್ಕಿ- ಇಬ್ಬರ ದುರ್ಮರಣ

1 month ago

ತುಮಕೂರು: ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರಿಗೆ ಶಾಸಕ ಸಿಟಿ ರವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ. ಸುನಿಲ್ ಗೌಡ ಮತ್ತೆ ಶಶಿಕುಮಾರ್ ಸ್ಥಳದಲ್ಲೇ ಮೃತಪಟ್ಟ...

ಹೊಟ್ಟೆಯೊಳಗೆ ವಿಷ ಇಟ್ಕೊಂಡು ಅಧಿಕಾರ ಮಾಡಿದ್ರೆ ಹೀಗೆ ಆಗುತ್ತೆ: ಸಿ.ಟಿ ರವಿ ಕಿಡಿ

2 months ago

ಚಿಕ್ಕಮಗಳೂರು: ಹೊಟ್ಟೆಯೊಳಗೆ ವಿಷ ಇಟ್ಕೊಂಡಿರೋ ಎರಡು ಪಕ್ಷ ಒಟ್ಟಾಗಿ ಅಧಿಕಾರ ಮಾಡಿದ್ರೆ ಹೀಗೆ ಆಗುತ್ತೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಮಾಡಿಕೊಂಡು ಈಗ ಬಿಜೆಪಿಯನ್ನೇ ದೋಷಿಸುತ್ತಿದ್ದಾರೆ ಅಂತ ಶಾಸಕ ಸಿ.ಟಿ ರವಿ ಮೈತ್ರಿ ಸರ್ಕಾರದ ಮೇಲೆ ಕಿಡಿ ಕಾರಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮಗಳ...

ದೇಶದ ಆರ್ಥಿಕತೆ ಉತ್ತಮಗೊಂಡಿದ್ದರಿಂದ ಕಾಂಗ್ರೆಸ್ಸಿಗೆ ಹತಾಶೆ: ಸಿಟಿ ರವಿ

4 months ago

ಮಂಗಳೂರು: ದೇಶದ ಆರ್ಥಿಕತೆ ಉತ್ತಮಗೊಂಡಿದ್ದರಿಂದ ಕಾಂಗ್ರೆಸ್ ಹತಾಶೆ ವ್ಯಕ್ತಪಡಿಸುತ್ತಿದೆ ಎಂದು ಬಿಜೆಪಿ ಶಾಸಕ ಸಿಟಿ ರವಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಆರ್ಥಿಕತೆ ಉತ್ತಮಗೊಂಡಿದೆ. ಬಿಜೆಪಿಯ ಈ ಸಾಧನೆಯನ್ನು ಸಹಿಸಲು...

ಜನಾರ್ದನ ರೆಡ್ಡಿ ಮೇಲೆ ಬಿಜೆಪಿ ಅವಲಂಬನೆಯಾಗಿಲ್ಲ: ಸಿ.ಟಿ.ರವಿ

5 months ago

ಚಿಕ್ಕಮಗಳೂರು: ಬಿಜೆಪಿಯು ಗಾಲಿ ಜನಾರ್ದನ ರೆಡ್ಡಿ ಮೇಲೆ ಅವಲಂಬಿತವಾಗಿ ರಾಜ್ಯದಲ್ಲಿ ರಾಜಕೀಯ ಮಾಡುತ್ತಿಲ್ಲ. ಅವರ ಬಂಧನದಿಂದ ನಮಗೆ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾವು ಬಿಜೆಪಿಯನ್ನು ಮಣಿಸಲು ಜನಾರ್ದನ ರೆಡ್ಡಿಯನ್ನು ಟಾರ್ಗೆಟ್...