ಉಡುಪಿ: ಹಿಂದೂಸ್ಥಾನ್ ಜಿಂದಾಬಾದ್ ಘೋಷಣೆ ಕೂಗುವ ಮೂಲಕ ದೇಶದ್ರೋಹಿ ಅಮೂಲ್ಯ ಲಿಯೋನಾಗೆ ಪತ್ರಕರ್ತ ರಾ. ಚಿಂತನ್ ಟಾಂಗ್ ಕೊಟ್ಟಿದ್ದಾರೆ. ಉಡುಪಿಯ ಕಾಪುವಿನಲ್ಲಿ ಪೌರತ್ವ ಕಾಯ್ದೆ ವಿರುದ್ಧ ಬೆಳಪು ಮಲ್ಲಾರ್ ಮುಸ್ಲಿಂ ಒಕ್ಕೂಟ ಆಯೋಜಿಸಿದ್ದ ಸಭೆಯಲ್ಲಿ ಆಕ್ರೋಶ...
ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪಾಕ್ ಪ್ರೇಮಿ ಅಮೂಲ್ಯ ಲಿಯೋನ ಪರಪ್ಪನ ಅಗ್ರಹಾರ ಸೇರಿದ್ದಾಳೆ. ಈ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಪ್ರತಿಭಟನೆ...
ಮಂಗಳೂರು: ನಗರದಲ್ಲಿ ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ಫೆಬ್ರವರಿ 25ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಪ್ರಮುಖ ಭಾಷಣಕಾರಳಾಗಿ ಭಾಗವಹಿಸಬೇಕಿದ್ದ ಅಮೂಲ್ಯ ಲಿಯೋನ ಹೆಸರನ್ನು ಕೈಬಿಡಲಾಗಿದೆ. ಅಮೂಲ್ಯಳಿಗೆ ಕಾಯ್ದಿರಿಸಿದ್ದ ವಿಮಾನ ಟಿಕೆಟ್ ಕೂಡ ರದ್ದು ಪಡಿಸಲಾಗಿದೆ ಎಂದು...
ಬೆಂಗಳೂರು: ಫ್ರೀಡಂ ಪಾರ್ಕಿನಲ್ಲಿ ನಡೆದ ಸಿಎಎ, ಎನ್ಆರ್ಸಿ ವಿರೋಧಿಸಿ ಸಂಸದ ಅಸಾದುದ್ದಿನ್ ಓವೈಸಿ ಭಾಗಿಯಾಗಿದ್ದ ಸಮಾವೇಶದಲ್ಲಿ ಅಮೂಲ್ಯ ಲಿಯೋನಾ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಅಮೂಲ್ಯ ಮೂಲತಃ ಚಿಕ್ಕಮಗಳೂರಿನ ಕೊಪ್ಪದ ಹುಡುಗಿ....
ಮಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಅನುಮತಿಯಿಲ್ಲದೆ ಇಂದು ಪ್ರತಿಭಟನೆ ನಡೆಸುವ ಮುನ್ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಭಾರೀ ಬಂದೋಬಸ್ತ್ ನಡೆಸಿದ್ದರು. ನಗರದ ನೆಹರೂ ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿತ್ತು....
ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವವರ ಕುರಿತು ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿರುದ್ಧ ರಾಯಚೂರಿನಲ್ಲಿ ದೂರು ನೀಡಲಾಗಿದೆ. ಸಂವಿಧಾನಿಕ ಹಕ್ಕು ನಾಗರೀಕ ಸಮಿತಿಯ ಮಾನಸಯ್ಯ ಎಂಬವರು ಸದರ...
ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ನಿರಂತರ ಪ್ರತಿಭಟನೆಗಳು ಹಾಗೂ ಬಂದೋಬಸ್ತ್ ಒತ್ತಡದಿಂದಾಗಿ ಬೆಂಗಳೂರು ಪೊಲೀಸರು ಹೈರಾಣಾಗಿದ್ದಾರೆ. ಕಳೆದ ಐದು ದಿನದಿಂದ ಹಗಲಿರುಳು ಕೆಲಸ ಮಾಡಿ ರೋಸಿ ಹೋಗಿದ್ದಾರೆ. ಡಿ.30 ರಿಂದ ಇಲ್ಲಿಯ ತನಕ ನಿರಂತರವಾಗಿ ಕೆಲಸ ಮಾಡುತ್ತಿರುವ...
– ಮುಸ್ಲಿಂ ಸೆಂಟ್ರಲ್ ಕಮಿಟಿ ನಿರ್ಧಾರ ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಜನವರಿ 4ರಂದು ನಿಗದಿಯಾಗಿದ್ದ ಪ್ರತಿಭಟನೆಯನ್ನು ಮುಸ್ಲಿಂ ಸೆಂಟ್ರಲ್ ಕಮಿಟಿ ರದ್ದುಗೊಳಿಸಿ ನಿರ್ಧಾರ ಪ್ರಕಟಿಸಿದೆ. ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಕಳೆದ ಡಿಸೆಂಬರ್ 19ರಂದು...
– ಹಿಂಸಾಚಾರದಲ್ಲಿ ಪ್ರಮುಖ ಪಾತ್ರದ ಆರೋಪ – ಸಾಮಾಜಿಕ ಜಾಲತಾಣಗಳಿಂದ ಪ್ರಚೋದನೆ ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಯನ್ನು ನಿಷೇಧಿಸುವಂತೆ ಉತ್ತರ ಪ್ರದೇಶ ಪೊಲೀಸ್ ಇಲಾಖೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ. Uttar...
– ಬಿಜೆಪಿಯಿಂದ ಬಡವರು, ದಲಿತರಿಗೆ ಅವಮಾನ ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಾನುವಾರ ನಗರ ಟೌನ್ಹಾಲ್ ಎದುರು ಸಿಎಎ ಪರ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ತೇಜಸ್ವಿ ಸೂರ್ಯಗೆ ದಲಿತರು, ಬಡವರ ಬಗ್ಗೆ ಕಾಳಜಿ...
ಬೆಂಗಳೂರು: ರಾಜ್ಯದೆಲ್ಲೆಡೆ ಇಂದು ಪೌರತ್ವ ಕಾಯ್ದೆ ಖಂಡಿಸಿ ಜನ ಬೀದಿಗಿಳಿಯಲಿದ್ದಾರೆ. ಆದರೆ ಪೊಲೀಸರು ಈಗಾಗಲೇ ಕಂಡೀಷನ್ ಹಾಕಿದ್ದಾರೆ. ಪೌರತ್ವ ಕಾಯ್ದೆ ಬಗ್ಗೆ ಬೆಂಗಳೂರಿನಲ್ಲಿ ರ್ಯಾಲಿ ನಡೆದರೆ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯಲಿದೆ. ಕಾಯ್ದೆ ಖಂಡಿಸಿ ಹತ್ತಾರು...
ಮಂಗಳೂರು: ನಗರದಲ್ಲಿ ನಡೆದ ಗೋಲಿಬಾರ್ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ದಕ್ಷಿಣ ಕನ್ನಡ-ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿ ಒತ್ತಾಯಿಸಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಿಟಿಯ ಅಧ್ಯಕ್ಷ ಎಂ.ಕೆ.ಮಸೂದ್, ಮಂಗಳೂರಿನ ಗೋಲಿಬಾರ್ ಘಟನೆಗೆ ಕಾರಣ ಯಾರು ಎಂದು...
ಕಾರವಾರ: ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ವಿರೋಧಿಸಿ ಭಟ್ಕಳದಲ್ಲಿ ತಂಜೀಂ ಸಂಸ್ಥೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಭಟ್ಕಳದಾದ್ಯಾಂತ ಇಂದು ಸಂಜೆಯಿಂದಲೇ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ 144 ಸೆಕ್ಷನ್...
ರಾಮನಗರ: ಪೌರತ್ವ ತಿದ್ದುಪಡಿ ವಿರೋಧಿಸಿ ಬೊಂಬೆ ನಗರಿ ಚನ್ನಪಟ್ಟಣದಲ್ಲಿ ಮುಸ್ಲಿಂ ಹಾಗೂ ಹಿಂದುಗಳು ಜಾತ್ಯಾತೀತವಾಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ 400 ಮೀಟರ್ ಉದ್ದದ ಕನ್ನಡದ ಬಾವುಟ ರಂಗು ಪಡೆದುಕೊಂಡು ಪ್ರತಿಭಟನೆ ರ್ಯಾಲಿಯುದ್ದಕ್ಕೂ ಸಾಗಿತು. ನಗರದ ಬೆಂಗಳೂರು-...
ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದು ಹತ್ತು ಮಂದಿಯನ್ನು ಬಲಿ ಪಡೆದುಕೊಂಡಿದೆ. ನಿನ್ನೆಯಿಂದ ಉತ್ತರ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು ಘಟನೆಯಲ್ಲಿ ಹತ್ತು...
ಗುವಾಹಟಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸಂಧರ್ಭದಲ್ಲಿ ನಡೆದ ಹಿಂಸಾತ್ಮಕ ಘಟನೆಗಳನ್ನು ತನಿಖೆ ನಡೆಸಲು ಅಸ್ಸಾಂ ಸರ್ಕಾರ ಮುಂದಾಗಿದೆ. ಈ ಸಂಬಂಧ ವಿಶೇಷ ತನಿಖಾ ತಂಡವನ್ನು ರಚಿಸಿರುವ ಸಿಎಂ ಸರ್ಬಾನಂದ ಸೋನೊವಾಲ್ ಹಿಂಸಾಚಾರದಲ್ಲಿ ಭಾಗಿಯಾಗಿ...