Wednesday, 23rd October 2019

4 weeks ago

ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಒಲವು -ಗ್ರೀನ್ ಸಿಗ್ನಲ್ ಕೊಡ್ತಾರಾ ಅನರ್ಹರು?

ಬೆಂಗಳೂರು: ರಾಜ್ಯದಲ್ಲಿ ಅರ್ಧ ಸರ್ಕಾರವಿದ್ದು, ಪೂರ್ಣ ಸರ್ಕಾರ ಮಾಡಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೊರಟಿದ್ದಾರೆ. ಆದರೆ ಬಿಎಸ್‍ವೈರ ಈ ನಿರ್ಧಾರಕ್ಕೆ ಹೈಕಮಾಂಡ್ ಹಾಗೂ ಅನರ್ಹ ಶಾಸಕರು ಒಪ್ಪಿಗೆ ನೀಡುತ್ತಾರಾ ಎಂಬ ಅನುಮಾನ ಮೂಡಿದೆ. ಸದ್ಯ ಸಿಎಂ ಬಿಎಸ್‍ವೈ ಅವರ ಬಳಿ 46 ಖಾತೆಗಳಲ್ಲಿ 23 ಖಾತೆಗಳಿದ್ದು, ಇದರಲ್ಲಿ ಪ್ರಮುಖ ಖಾತೆಗಳನ್ನು ಹಂಚಿಕೆ ಮಾಡಲು ಚಿಂತನೆ ನಡೆಸಿದ್ದಾರೆ. ಆ ಮೂಲಕ ರಾಜ್ಯದ ಅಭಿವೃದ್ಧಿ ಕಾರ್ಯಗಳ ವೇಗವನ್ನು ಹೆಚ್ಚಿಸುವ ಚಿಂತನೆಯನ್ನು ಬಿಎಸ್‍ವೈ ಹೊಂದಿದ್ದು, ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದರೆ […]

2 months ago

ಸಿಎಂ ಬಿಎಸ್‍ವೈಗೆ ಹೊಸ ಟೆನ್ಶನ್

ಬೆಂಗಳೂರು: ಕೊನೆಗೂ ಬಿಜೆಪಿ ಸರ್ಕಾರದ ಸಂಪುಟ ರಚನೆ ಕ್ಲೈಮಾಕ್ಸ್‍ಗೆ ಬಂದಿದೆ. ಆದರೆ ಈ ಕ್ಲೈಮ್ಯಾಕ್ಸ್ ನಲ್ಲಿ ಸಿಎಂ ಯಡಿಯೂರಪ್ಪ ಅವರಿಗೆ ಮತ್ತೊಂದು ತಲೆನೋವು ಆರಂಭವಾಗಿದೆ. ಮುಖ್ಯಮಂತ್ರಿಗಳಿಗೆ ಲಿಂಗಾಯತ ಶಾಸಕರ ಟೆನ್ಶನ್ ಆರಂಭವಾಗಿದೆ. 38 ಬಿಜೆಪಿ ಲಿಂಗಾಯತ ಶಾಸಕರಲ್ಲಿ ಯಾರಿಗೆ ಮಂತ್ರಿಗಿರಿ ಸಿಗುತ್ತದೆ ಎಂಬುದೇ ಸದ್ಯದ ಕುತೂಹಲವಾಗಿದೆ. ಬಿಜೆಪಿಯಲ್ಲಿ ಲಿಂಗಾಯತ ಶಾಸಕರ ಸಂಖ್ಯೆ ಹೆಚ್ಚಿದ್ದು, ಸಚಿವ ಸ್ಥಾನ...

ಸಚಿವ ಸಂಪುಟ ಪುನರ್ ರಚನೆ ಫಿಕ್ಸ್ – ಅತೃಪ್ತ, ಅಸಮಾಧಾನ ಶಾಸಕರಿಗೂ ಸಚಿವ ಸ್ಥಾನ

4 months ago

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಬಂಡಾಯವಾಗಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬಿಸಿ ಮುಟ್ಟಿಸಿದ್ದ ಕೆಲ ಶಾಸಕರಿಗೆ ಸಚಿವ ಸ್ಥಾನ ಲಭ್ಯವಾಗುವುದು ಖಚಿತವಾಗಿದ್ದು, ಪ್ರಮುಖವಾಗಿ ಶಾಸಕರಾದ ಬಿ.ಸಿ.ಪಾಟೀಲ್ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗುತ್ತಾ ಎಂಬ ಅನುಮಾನ ಮೂಡಿದೆ. ಪಕ್ಷೇತರ ಶಾಸಕರಿಗೆ ಸಚಿವ...

ಸಚಿವ ಸಂಪುಟ ವಿಸ್ತರಣೆ – ಮೈತ್ರಿ ಸರ್ಕಾರ ಉಳಿಸಿಕೊಳ್ಳೋ ಪ್ರಯತ್ನದ ಒಂದು ಭಾಗ: ಸದಾನಂದ ಗೌಡ

4 months ago

ಬೆಂಗಳೂರು: ರಾಜ್ಯ ಸರ್ಕಾರ ಜನರ ಸೇವೆ ಮಾಡಲು ಯಾವುದೇ ಕ್ರಮಕೈಗೊಳ್ಳದೆ, ಸಚಿವ ಸಂಪುಟ ವಿಸ್ತರಣೆ ಹೆಸರಿನಲ್ಲಿ ಸರ್ಕಾರ ಉಳಿಸಿಕೊಳ್ಳಲು ಆಡುತ್ತಿರುವ ನಾಟಕದ ಒಂದು ಭಾಗ ಅಷ್ಟೇ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಆದಿಚುಂಚನ ಗಿರಿ...

ರಾಹುಲ್ ಮಾತಿಗೆ ಬೆಲೆ ಇಲ್ಲ, ಇದ್ದಿದ್ದರೆ ಮಂತ್ರಿಯಾಗ್ತಿದ್ದೆ- ಶಾಸಕ ಸುಧಾಕರ್

4 months ago

– ಈಗ ಎಲೆಕ್ಷನ್ ನಡೆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಚಿಕ್ಕಬಳ್ಳಾಪುರ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಮಾತಿಗೆ ಇಲ್ಲಿ ಬೆಲೆ ಇಲ್ಲ. ರಾಹುಲ್ ಗಾಂಧಿಗೆ ಬೆಲೆ ಇದ್ದಿದ್ದರೆ ನನಗೆ ಸಚಿವ ಸ್ಥಾನ ಸಿಗಬೇಕಾಗಿತ್ತು ಎಂದು ಶಾಸಕ ಡಾ. ಸುಧಾಕರ್ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ....

ಕಾಂಗ್ರೆಸ್ ಸೇರುತ್ತೇನೆ- ಪಕ್ಷೇತರ ಶಾಸಕ ಆರ್.ಶಂಕರ್

4 months ago

ಬೆಂಗಳೂರು: ಮೈತ್ರಿ ಸರ್ಕಾರದ ನೂತನ ಸಚಿವ ಸಂಪುಟದ ಸದಸ್ಯರಾಗಿ ಇಂದು ರಾಣಿಬೆನ್ನೂರಿನ ಶಾಸಕ ಆರ್.ಶಂಕರ್ ಅವರು ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. ಈ ಕುರಿತು ಶಂಕರ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ಈ ಹಿಂದೆ ಕೂಡ ಹೇಳಿದ್ದೆ ಸಚಿವ ಸ್ಥಾನ ಎಂಬುದು...

ಸಚಿವರಾಗಿ ಶಂಕರ್, ನಾಗೇಶ್ ಪ್ರಮಾಣವಚನ- ದೋಸ್ತಿ ಸರ್ಕಾರದ ಲೆಕ್ಕಾಚಾರವೇನು?

4 months ago

ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರ `ನಕ್ಷತ್ರ’ ಪ್ರೀತಿಯಿಂದಾಗಿ ಸಂಪುಟ ವಿಸ್ತರಣೆ ದಿಢೀರ್ ಬುಧವಾರದಿಂದ ಇಂದಿಗೆ ಶಿಫ್ಟ್ ಆಗಿದೆ. ಇಂದು ಮಧ್ಯಾಹ್ನ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ಸಚಿವರಾಗಿ ಪಕ್ಷೇತರ ಶಾಸಕರಾದ ಆರ್.ಶಂಕರ್, ನಾಗೇಶ್ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಕೇವಲ...

ಇಂದು ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆ – ಬಿಜೆಪಿಯಿಂದ ಪ್ರತಿತಂತ್ರ

4 months ago

ಬೆಂಗಳೂರು: ಇಂದು ಮಧ್ಯಾಹ್ನ ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ದೋಸ್ತಿ ನಾಯಕರು ಏನೇನೋ ಲೆಕ್ಕಾಚಾರ ಹಾಕ್ಕೊಂಡಿದ್ದರೆ, ಬಿಜೆಪಿಯವರು ಪ್ರತಿತಂತ್ರ ರೂಪಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಕಾಂಗ್ರೆಸ್‍ನ ಅತೃಪ್ತರೇ ಸರ್ಕಾರ ಬೀಳಿಸುತ್ತಾರೆ. ಅಲ್ಲಿಯವರೆಗೆ ನಾವು ಸುಮ್ಮನಿರೋಣ ಎಂದು ಬಿಜೆಪಿಗರು ಕಾಯ್ತಿದ್ದಾರಂತೆ. ಜೊತೆಗೆ ಸಂಸತ್ ಅಧಿವೇಶನ...