ಸಚಿವ ಸಂಪುಟ ವಿಸ್ತರಣೆಯಲ್ಲಿ ಬಿಎಸ್‍ವೈಗೆ ಪರಮಾಧಿಕಾರ: ಕಟೀಲ್
ಚಿತ್ರದುರ್ಗ: ಸಚಿವ ಸಂಪುಟ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಸರ್ಕಾರವನ್ನು ನಿರ್ವಹಣೆ ಮಾಡುತ್ತಿರುವ ಸಿಎಂ ಯಡಿಯೂರಪ್ಪನವರಿಗೆ…
ಪಕ್ಷ ಹೇಳಿದ್ರೆ ಸಚಿವ ಸ್ಥಾನ ತೊರೆಯಲು ಸಿದ್ಧ: ಸಿ.ಟಿ.ರವಿ
ತುಮಕೂರು: ಸಚಿವ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗಲಿದ್ದು, ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಾಗುವುದು ಸಹಜ. ಒಂದು ವೇಳೆ ಬೇರೊಬ್ಬರಿಗೆ…
ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಒಲವು -ಗ್ರೀನ್ ಸಿಗ್ನಲ್ ಕೊಡ್ತಾರಾ ಅನರ್ಹರು?
ಬೆಂಗಳೂರು: ರಾಜ್ಯದಲ್ಲಿ ಅರ್ಧ ಸರ್ಕಾರವಿದ್ದು, ಪೂರ್ಣ ಸರ್ಕಾರ ಮಾಡಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೊರಟಿದ್ದಾರೆ. ಆದರೆ…
ಸಿಎಂ ಬಿಎಸ್‍ವೈಗೆ ಹೊಸ ಟೆನ್ಶನ್
ಬೆಂಗಳೂರು: ಕೊನೆಗೂ ಬಿಜೆಪಿ ಸರ್ಕಾರದ ಸಂಪುಟ ರಚನೆ ಕ್ಲೈಮಾಕ್ಸ್‍ಗೆ ಬಂದಿದೆ. ಆದರೆ ಈ ಕ್ಲೈಮ್ಯಾಕ್ಸ್ ನಲ್ಲಿ…
ಪಟ್ಟಾಭಿಷೇಕವಾಗಿ ವಾರವಾದ್ರೂ ಬಿಎಸ್‍ವೈ ಏಕಾಂಗಿ – ಅತೃಪ್ತರಿಗಾಗಿ ಅರ್ಧ ಕ್ಯಾಬಿನೆಟ್‍ಗೆ ಹೈ ಒಲವು
ಬೆಂಗಳೂರು: ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಅವರು ಅಧಿಕಾರ ಸ್ವೀಕರಿಸಿ ವಾರ ಕಳೆದರೂ ಇನ್ನೂ ಸಂಪುಟ ರಚನೆಯಾಗಿಲ್ಲ.…
ನಾನು ಕೇವಲ ಜಿಲ್ಲೆ, ಕೋಟಾಕ್ಕೆ ಸೀಮಿತನಲ್ಲ, ನನ್ನ ಜೀವನವೇ ರಾಜ್ಯಕ್ಕೆ ಅರ್ಪಣೆ: ಶ್ರೀರಾಮುಲು
ಬಳ್ಳಾರಿ: ನಾನು ಯಾವ ಜಿಲ್ಲೆಗೂ, ಯಾವ ಕೋಟಾಕ್ಕೂ ಸೀಮಿತನಲ್ಲ. ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ.…
ಸಚಿವ ಸಂಪುಟ ಪುನರ್ ರಚನೆ ಫಿಕ್ಸ್ – ಅತೃಪ್ತ, ಅಸಮಾಧಾನ ಶಾಸಕರಿಗೂ ಸಚಿವ ಸ್ಥಾನ
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಬಂಡಾಯವಾಗಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬಿಸಿ ಮುಟ್ಟಿಸಿದ್ದ ಕೆಲ ಶಾಸಕರಿಗೆ ಸಚಿವ…
ಸಚಿವ ಸಂಪುಟ ವಿಸ್ತರಣೆ – ಮೈತ್ರಿ ಸರ್ಕಾರ ಉಳಿಸಿಕೊಳ್ಳೋ ಪ್ರಯತ್ನದ ಒಂದು ಭಾಗ: ಸದಾನಂದ ಗೌಡ
ಬೆಂಗಳೂರು: ರಾಜ್ಯ ಸರ್ಕಾರ ಜನರ ಸೇವೆ ಮಾಡಲು ಯಾವುದೇ ಕ್ರಮಕೈಗೊಳ್ಳದೆ, ಸಚಿವ ಸಂಪುಟ ವಿಸ್ತರಣೆ ಹೆಸರಿನಲ್ಲಿ…
ರಾಹುಲ್ ಮಾತಿಗೆ ಬೆಲೆ ಇಲ್ಲ, ಇದ್ದಿದ್ದರೆ ಮಂತ್ರಿಯಾಗ್ತಿದ್ದೆ- ಶಾಸಕ ಸುಧಾಕರ್
- ಈಗ ಎಲೆಕ್ಷನ್ ನಡೆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಚಿಕ್ಕಬಳ್ಳಾಪುರ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಮಾತಿಗೆ…
ಕಾಂಗ್ರೆಸ್ ಸೇರುತ್ತೇನೆ- ಪಕ್ಷೇತರ ಶಾಸಕ ಆರ್.ಶಂಕರ್
ಬೆಂಗಳೂರು: ಮೈತ್ರಿ ಸರ್ಕಾರದ ನೂತನ ಸಚಿವ ಸಂಪುಟದ ಸದಸ್ಯರಾಗಿ ಇಂದು ರಾಣಿಬೆನ್ನೂರಿನ ಶಾಸಕ ಆರ್.ಶಂಕರ್ ಅವರು…
