ಬೆಂಗಳೂರು: ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸದ ಬಳಿಕ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಸಂಕ್ರಾಂತಿ ಹಿಂದಿನ ದಿನವೇ ಏಳು ಜನರು ರಾಜಾಹುಲಿ ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿಯಿಂದ ಬಂದ ಬಳಿಕ ಮಾಧ್ಯಮಗಳ...
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಮಾತನಾಡಿದ ಶಾಸಕ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಈಗಾಗಲೇ ದೆಹಲಿಯಲ್ಲಿ...
– ದೇಹಲಿಯಿಂದ ಮರಳಿದ ಬಳಿಕ ಮೊದಲ ಪ್ರತಿಕ್ರಿಯೆ ಬೆಂಗಳೂರು: ಶೀಘ್ರದಲ್ಲೇ ಎಲ್ಲರಿಗೂ ಸಿಹಿ ಸುದ್ದಿ ಬರಲಿದೆ. ಸಿಹಿ ಸುದ್ದಿ ಬರುವ ಆಶಾ ಭಾವನೆ ನನಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ...
– ಯೋಗೇಶ್ವರ್ ವಿರುದ್ಧ ರೇಣುಕಾಚಾರ್ಯ ಸಿಟ್ಟು ಬೆಂಗಳೂರು: ಇಂದು ಬಿಹಾರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಸಂಪುಟ ಸರ್ಜರಿ ವಿಚಾರವಾಗಿ ಚರ್ಚೆ ಮಾಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ರೆ ಬುಧವಾರವೇ ದೆಹಲಿಗೆ ಹಾರಲು ಸಿಎಂ ಯಡಿಯೂರಪ್ಪ...
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ದೇಶದ್ಯಾಂತ ಲಾಕ್ಡೌನ್ ಮಾಡಲಾಗಿತ್ತು. ಲಾಕ್ಡೌನ್ ನಿಂದಾಗಿ ರಾಜ್ಯದಲ್ಲಿ ಅಲ್ಲ ಇಡೀ ದೇಶದ ರಾಜಕೀಯ ವಿದ್ಯಮಾನಗಳು ಸ್ತಬ್ಧವಾಗಿದ್ದವು. ಆದರೆ ಲಾಕ್ಡೌನ್ ಅನ್ಲಾಕ್ ಆಗ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಪುನಾರಂಭಗೊಂಡಿದೆ. ಸ್ಥಾನಮಾನದ ಲೆಕ್ಕಾಚಾರದಲ್ಲಿರುವ ಆಡಳಿತ...
ಬೆಂಗಳೂರು: ಕರ್ನಾಟಕದ ಮುಂದಿನ ಸಿಎಂ ಸವದಿ ಎಂಬ ಸಾಮಾಜಿಕ ಜಾಲತಾಣದ ಪೋಸ್ಟ್ ಗಳ ಕುರಿತಂತೆ ಡಿಸಿಎಂ ಲಕ್ಷ್ಮಣ ಸವದಿ ಅವರು ಸ್ಪಷ್ಟನೆ ನೀಡಿದ್ದು, ನಾನು ಮುಖ್ಯಮಂತ್ರಿ ಸ್ಪರ್ಧಿ ಅಲ್ಲ. ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ....
ಬೆಂಗಳೂರು: ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಚುರುಕಾಗಿದೆ. ಇದರ ನಡುವೆಯೇ ನಿಗಮ ಮಂಡಳಿಗಳ ನೇಮಕ ಮಾಡಿ ಆದೇಶ ನೀಡಿದ್ದ ಸಿಎಂ ಪರೋಕ್ಷವಾಗಿ ಸಚಿವ ಸಂಪುಟ ಪುನಾರಚನೆಗೆ...
– ಸಿಎಂ ವಿರುದ್ಧ ಸಿಡಿದೆದ್ದ ತ್ರಿಮೂರ್ತಿಗಳು – 27 ಶಾಸಕರಿಂದ 2 ಬಾರಿ ರಹಸ್ಯ ಸಭೆ ಬೆಂಗಳೂರು: ರಾಜ್ಯ ಬಿಜೆಲಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಮೂವರು ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಂಚು ರೂಪಿಸಿದ್ದಾರೆ ಅನ್ನೋ ಮಾಹಿತಿ...
ಬೆಂಗಳೂರು: ಸಂಪುಟ ವಿಸ್ತರಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ 17 ಶಾಸಕರಲ್ಲಿ ಯಾರೆಲ್ಲ ಸಚಿವರಾಗುತ್ತಾರೆ ಎಂಬ ಪ್ರಶ್ನೆ ಎದುರಾಗಿದೆ. ಉಪಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್ಗೆ ಸಚಿವ ಸ್ಥಾನ ಸಿಗುತ್ತಾ ಎನ್ನುವುದು ಯಕ್ಷ ಪ್ರಶ್ನೆಯಾಗಿದ್ದು, ಇದಕ್ಕೆ...
ಮೈಸೂರು: ಬಂದವರ ತಾಳ್ಮೆ ಪರೀಕ್ಷೆ ಮಾಡಬೇಡಿ. ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಿ ಒಳ್ಳೆಯ ಆಡಳಿತ ಕೊಡಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಸಿಎಂ ಯಡಿಯೂರಪ್ಪಗೆ ಸಲಹೆ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ಪಂಚಮ ಸಾಲಿ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕೆಂದು ಬಹಿರಂಗ ವೇದಿಕೆಯಲ್ಲಿ ಮುಖ್ಯಮಂತ್ರಿ ಬಿಎಸ್ವೈ ಮೇಲೆ ಒತ್ತಡ ಹೇರಿದ್ದ ಪಂಚಮಸಾಲಿ ಮಠದ ಶ್ರೀಗಳ ವರ್ತನೆ ಇದೀಗ ರಾಜ್ಯದಲ್ಲಿ ತೀವ್ರ ಚರ್ಚೆಗೆ ಈಡಾಗಿದೆ. ಆದರೂ ವಚನಾನಂದಶ್ರೀಗಳ ವರ್ತನೆ...
ದಾವಣಗೆರೆ: ಸಚಿವ ಸಂಪುಟ ವಿಸ್ತರಣೆಯ ಕುರಿತಂತೆ ರಾಜ್ಯ ರಾಜಕೀದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು, ಎಲ್ಲಾ ಸಮುದಾಯದ ಶಾಸಕರು ಅವರ ಶಕ್ತಿಯಾನುಸಾರ ಸಚಿವಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದಾರೆ. ಆದರೆ ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ನಡೆದ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ಸನ್ನಿವೇಶ, ಸಂದರ್ಭಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ದೆಹಲಿ ವಿಧಾನಸಭೆ ಚುನಾವಣೆ ಬಳಿಕವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆಯಾ ಎಂಬ ಸುದ್ದಿಗಳು ಹರಿದಾಡುತ್ತಿರುವ ಮಧ್ಯೆಯೇ ಅರ್ಹ ಶಾಸಕರಿಗೆ ಸಿಎಂ...
-ಜನಾರ್ದನ ರೆಡ್ಡಿ ಇದ್ದಿದ್ರೆ ಶ್ರೀರಾಮುಲುಗೆ ಬಲ ಬರ್ತಿತ್ತು -ಈಗಲೂ ನಾವೇ ಸ್ಟ್ರಾಂಗ್ -ವಿಭಜನೆ ಬೇಡ, ಬಳ್ಳಾರಿ ಅಖಂಡವಾಗಿರಲಿ ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಸಕ್ರಿಯ ರಾಜಕಾರಣದಲ್ಲಿದಿದ್ರೆ ಸಚಿವ ಶ್ರೀರಾಮುಲುಗೆ ರಾಜಕೀಯದಲ್ಲಿ ಮತ್ತಷ್ಟು ಬಲ...
ಬೆಂಗಳೂರು: ಮೈತ್ರಿ ಸರ್ಕಾರ ಉರುಳಿದ ಬಳಿಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಬಿಎಸ್ ಯಡಿಯೂರಪ್ಪ ಅವರು ಸಂಪುಟ ರಚನೆ ಹಿನ್ನೆಲೆಯಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯೊಂದಿಗೆ ಹೈಕಮಾಂಡ್ ಭೇಟಿಗೆ...
ಬೆಂಗಳೂರು: ಪಂಚರಾಜ್ಯ ಚುನಾವಣೆಗಳ ಬಳಿಕ ಬಿಜೆಪಿ ಆಪರೇಷನ್ ಕಮಲ ಕೈಬಿಟ್ಟಿದೆ ಎಂಬ ಮಾತಿನ ನಡುವೆಯೇ ಮತ್ತೆ ಆಪರೇಷನ್ ಕಮಲ ಮಾಡುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದು, ಮಾಜಿ ಸಚಿವ ಹಾಗೂ ಹಾಲಿ ಸಚಿವ ಜಾರಕಿಹೊಳಿ ಸಹೋದರೊಂದಿಗೆ...