ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ
ಬೆಂಗಳೂರು: ಸಂಪುಟ ಪುನರ್ ರಚನೆ (Cabinet Reshuffle) ಮಾಡಬೇಕು ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ…
ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ದಿನೇಶ್ ಗುಂಡೂರಾವ್
- ರಾಜ್ಯಗಳ ಲೋಕಸಭೆ ಸೀಟು 50% ಹೆಚ್ಚಳ ಮಾಡಿದರೆ ಅನ್ಯಾಯ ಆಗಲ್ಲ ಬೆಂಗಳೂರು: ಶಾಸಕರು ಸಚಿವ…
ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್
ತುಮಕೂರು: ಸಂಪುಟ ಪುನಾರಚನೆಯ (Cabinet Reshuffle) ಸುಳಿವು ಇದೆ. ಈ ಮುನ್ಸೂಚನೆ ಇರೋದರಿಂದಲೇ 30 ಜನ…
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ
ನವದೆಹಲಿ: ರಾಜ್ಯದಲ್ಲಿ ಸಿಎಂ ಕುರ್ಚಿ ತಿಕ್ಕಾಟದ ಮಧ್ಯೆ ಶಾಸಕರ ಮಿನಿಸ್ಟರ್ ಪಟ್ಟದಾಸೆ ಜೋರಾಗಿದೆ. ಹಿರಿಯ ಶಾಸಕರ…
ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿಗೆ ಭೇಟಿ ನೀಡೋದ್ರಲ್ಲಿ ತಪ್ಪಿಲ್ಲ: ಸಿದ್ದರಾಮಯ್ಯ
- ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ರಾಜಿನಾಮೆ ನೀಡಬಹುದೇನೋ ಎಂದ ಸಿಎಂ ಬೆಂಗಳೂರು: ಸಚಿವ…
ಸಚಿವ ಸಂಪುಟ ಪುನಾರಚನೆಗೆ ತೀವ್ರಗೊಂಡ ಕೂಗು – ದೆಹಲಿಗೆ ಹೊರಟ ಹಿರಿಯ ಶಾಸಕರ ತಂಡ
ಬೆಂಗಳೂರು: ನಾಯಕತ್ವ ಗೊಂದಲ, ದಾವಣಗೆರೆ ಜಟಾಪಟಿ ನಡುವೆ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ಇಂದು ದೆಹಲಿ…
ನಮ್ಗೂ ಸಚಿವ ಸ್ಥಾನ ಕೊಡಿ – ಸಂಪುಟ ಪುನಾರಚನೆಗೆ 24 ಎಂಎಲ್‌ಸಿಗಳಿಂದ ಪತ್ರ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ (Karnaraka Congress) ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಸಚಿವ ಸಂಪುಟ…
ಇಂದು ಮೈಸೂರಿಗೆ ರಾಹುಲ್ ಗಾಂಧಿ – ಅಧಿಕಾರ ಹಸ್ತಾಂತರ ಹೈಡ್ರಾಮಾಗೆ ಸಿಗುತ್ತಾ ಕ್ಲೈಮ್ಯಾಕ್ಸ್?
- ರಾಹುಲ್ ಜೊತೆ ಸಿಎಂ-ಡಿಸಿಎಂ ಲಂಚ್ - ಸಂಪುಟ ಪುನರ್ ರಚನೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?…
ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಸಂಪುಟ ಪುನರ್ ರಚನೆ ಸಿಎಂ ಅಧಿಕಾರ: ಆರ್.ವಿ.ದೇಶಪಾಂಡೆ
ಬೆಂಗಳೂರು: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಯಾರನ್ನ ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂಬುದು ಸಿಎಂ (Siddaramaiah) ಪರಮಾಧಿಕಾರ…
ಸಂಪುಟ ಪುನಾರಚನೆ ಆದ್ರೆ ಮಹದೇವಪ್ಪ, ಪರಮೇಶ್ವರ್, ಮುನಿಯಪ್ಪಗೆ ಗೇಟ್‌ಪಾಸ್: ಛಲವಾದಿ ನಾರಾಯಣಸ್ವಾಮಿ
ಚಾಮರಾಜನಗರ: ಸಂಪುಟ ಪುನಾರಚನೆ (Cabinet Reshuffle) ಆದರೆ ಮುನಿಯಪ್ಪ, ಮಹದೇವಪ್ಪ, ಪರಮೇಶ್ವರ್ ಎಲ್ಲರಿಗೂ ಕೂಡ ಕೊಕ್…
