ದೆಹಲಿಯಲ್ಲಿ ಸಿಎಂ ಬೊಮ್ಮಾಯಿ – ಇಂದು ಹೈಕಮಾಂಡ್‍ನಿಂದ ಬಿಗ್ ಸಂದೇಶ ನಿರೀಕ್ಷೆ
ನವದೆಹಲಿ/ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ.…
ಸಂಪುಟ ವಿಸ್ತರಣೆ ಕಸರತ್ತು: ನಾಳೆ ದೆಹಲಿಗೆ ಸಿಎಂ
ಬೆಂಗಳೂರು: ಸಂಪುಟ ವಿಸ್ತರಣೆ ಕಸರತ್ತಿಗಾಗಿ ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳಲಿದ್ದಾರೆ. ಬೆಳಗ್ಗೆ 8…
ಗುಜರಾತ್, ಉತ್ತರಾಖಂಡ್, ಉತ್ತರ ಪ್ರದೇಶ: ಕರ್ನಾಟಕದಲ್ಲಿ ಯಾವ ಮಾಡೆಲ್?
ಬೆಂಗಳೂರು: ಒಂದೊಂದು ರಾಜ್ಯದಲ್ಲಿ ಒಂದೊಂದು ಮಾದರಿಯನ್ನು ಜಾರಿ ಮಾಡುತ್ತಿರುವ ಬಿಜೆಪಿ ಹೈಕಮಾಂಡ್ ಚುನಾವಣೆ ಹತ್ತಿರ ಬರುತ್ತಿರುವ…
ಶೀಘ್ರವೇ ಕ್ಯಾಬಿನೆಟ್ ವಿಸ್ತರಣೆ: ಬಿಎಸ್‍ವೈ
ಬೆಂಗಳೂರು: 2-3 ದಿನಗಳಲ್ಲಿ ಕ್ಯಾಬಿನೆಟ್ ವಿಸ್ತರಣೆ ನಿಶ್ಚಿತವಾಗಿ ಆಗುತ್ತದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ…
ಜಮೀರ್‌ಗೆ ಬಿಜೆಪಿ `ಮಹಾನಾಯಕ’ನ ಬೆಂಬಲವಿದೆ, ನಮ್ಮವರೇ ಸುಲಿಗೆ ಮಾಡುತ್ತಿದ್ದಾರೆ: ಯತ್ನಾಳ್
ವಿಜಯಪುರ: ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಬಿಜೆಪಿ ಮಹಾನಾಯಕನ ಬೆಂಬಲವಿದೆ, ನಮ್ಮವರೇ ವಸೂಲಿ ಮಾಡುತ್ತಿದ್ದಾರೆ. ಅಡ್ಜಸ್ಟ್‌ಮೆಂಟ್…
ಅಮಿತ್ ಶಾ, ಬೊಮ್ಮಾಯಿ ಜೊತೆ ಸಂಪುಟ ಪುನಾರಚನೆ, ಸಮಾಲೋಚನೆ
ಬೆಂಗಳೂರು: ಮೇ 3 ಬಿಜೆಪಿಗೆ ಬಿಗ್ ಡೇ ಆಗಲಿದೆ. ಸಂಪುಟ ಪುನಾರಚನೆಯ ಮಾತುಕತೆ ಮುಖ್ಯಮಂತ್ರಿ ಬಸವರಾಜ…
ಖಾಲಿ ಇರುವ ಸಚಿವ ಸ್ಥಾನಕ್ಕೆ ಹೊಸಬರಿಗೆ ಅವಕಾಶ ಮಾಡಿಕೊಡಬೇಕು: ರೇಣುಕಾಚಾರ್ಯ
ಬೆಂಗಳೂರು: ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ. ಅವುಗಳನ್ನು ಬೇರೆಯವರು ಹೆಚ್ಚುವರಿಯಾಗಿ ನಿರ್ವಹಣೆ ಮಾಡುತ್ತಾರೆ.…
ಸರ್ಕಾರಿ ವಿರೊಧಿ ಪ್ರತಿಭಟನೆಗಳ ನಡುವೆ ಶ್ರೀಲಂಕಾದಲ್ಲಿ ಹೊಸ ಕ್ಯಾಬಿನೆಟ್
ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೂರಿದ ಬಳಿಕ ದೇಶದಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳ ಮಧ್ಯೆಯೂ…
ಕರ್ನಾಟಕದಲ್ಲಿ ಎಲೆಕ್ಷನ್ ʼಉಪಯೋಗಿʼ ಕ್ಯಾಬಿನೆಟ್ ಪುನಾರಚನೆಗೆ ಬಿಜೆಪಿ ಕಸರತ್ತು
ಬೆಂಗಳೂರು: ಕಮಲ ಮನೆಯಲ್ಲಿ ಕೆಲವರಿಗೆ ಏಪ್ರಿಲ್ ಕಡೇ ವಾರ ಕಡೇ ಆಟನಾ? ಎಂಬ ಚರ್ಚೆ ರಾಜ್ಯ…
ಆಂಧ್ರಪ್ರದೇಶದ ಎಲ್ಲಾ ಸಚಿವರು ರಾಜೀನಾಮೆ
ಅಮರಾವತಿ: ಆಂಧ್ರಪ್ರದೇಶ ಸಂಪುಟದ ಎಲ್ಲಾ 24 ಸಚಿವರು ಗುರುವಾರ ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ್ ರೆಡ್ಡಿ ಅವರಿಗೆ ರಾಜೀನಾಮೆ…
