Friday, 22nd November 2019

Recent News

2 years ago

ಕಾಫಿ ಕೆಫೆಯೊಂದರಲ್ಲಿ ಮಂಗ್ಳೂರು ಜೋಡಿಯ ಚುಮ್ಮಾ…ಚುಮ್ಮಾ

ಮಂಗಳೂರು: ಕಾಫಿ ಕೆಫೆಯೊಂದರಲ್ಲಿ ಯುವಕನೊಬ್ಬ ಯುವತಿಗೆ ಓಪನ್ನಾಗಿ ಕಿಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ, ಇಬ್ಬರು ಕೆಫೆಯಲ್ಲಿ ಏನೋ ಮಾತನಾಡುತ್ತಾ ಯುವಕ ಯುವತಿಯನ್ನು ಹತ್ತಿರಕ್ಕೆಳೆದುಕೊಂಡು ಕಿಸ್ ಮಾಡಿದ್ದಾನೆ. ಎಲ್ಲಿ ನಡೆದಿರುವುದು ಅನ್ನೋದು ಇನ್ನೂ ದೃಢಪಟ್ಟಿಲ್ಲ. ಆದರೆ ಮಂಗಳೂರಿನ ಯಾವುದೋ ಕಾಫ್ ಶಾಪ್ ನಲ್ಲಿ ನಡೆದಿದೆ ಅನ್ನುವಂತೆ ಈ ವಿಡಿಯೋ ಶೇರ್ ಆಗುತ್ತಿದೆ. ಮೇಲ್ನೋಟಕ್ಕೆ ಇವರಿಬ್ಬರು ಲವರ್ ಆಗಿರುವಂತೆ ಕಾಣುತ್ತಿದೆ. ಆದರೆ ಯುವತಿ ಯಾವುದೋ ಕಾಲೇಜು ವಿದ್ಯಾರ್ಥಿನಿಯಂತೆ ತೋರುತ್ತಿದ್ದು ಕಾಲೇಜು ಆಸುಪಾಸಿನ ಕೆಫೆಯಲ್ಲಿ ನಡೆದಿರುವ ಸಾಧ್ಯತೆಯಿದೆ. […]

2 years ago

ಮಾಲೀಕನ ಈ ಸೂಪರ್ ಐಡಿಯಾದಿಂದ ವರ್ಲ್ಡ್ ಫೇಮಸ್ ಆಯ್ತು ಕೆಫೆ

ಸ್ಯಾನ್ ಫ್ರಾನ್ಸಿಸ್ಕೋ: ಹೋಟೆಲ್ ಗಳು ಬರೀ ತಿಂಡಿ ತಿನಿಸುಗಳನ್ನು ಮಾಡಿದ್ರೆ ಸಾಲದು, ಜನರನ್ನು ಹೇಗೆ ಆಕರ್ಷಿಸಿಕೊಳ್ಳಬೇಕು. ಜನರನ್ನು ಆಕರ್ಷಿಸಲೆಂದೇ ಈಗ ಅಮೆರಿಕದ ಕೆಫೆಯೊಂದು ಸಖತ್ ಪ್ಲಾನ್ ಮಾಡಿದ್ದು ಯಶಸ್ವಿಯಾಗಿದೆ. ಹೌದು, ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಗಾರ್ತ್ ಹೊನಾರ್ಟ್ ಎಂಬವರು ಇಲಿಗಳ ಹೋಟೆಲ್ ನಿರ್ಮಿಸಿದ್ದಾರೆ. ಇಲಿಗಳ ಹೋಟೆಲ್ ಎನ್ನುವ ಕಾರಣಕ್ಕೆ ಇಲಿಮಾಂಸವನ್ನು ನೀಡುತ್ತಾರೆ ಎಂದು ನೀವು ಊಹಿಸಿದರೆ ತಪ್ಪಾದಿತು....