9 hours ago

ದುನಿಯಾ ವಿಜಿ 46ನೇ ಬರ್ತ್ ಡೇಯಲ್ಲಿ ಅವಾಂತರ- ತಲ್ವಾರ್‌ನಲ್ಲಿ ಕೇಕ್ ಕಟ್ ಮಾಡಿದ ನಟ

ಬೆಂಗಳೂರು: ನಟ ದುನಿಯಾ ವಿಜಯ್ ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಕತ್ತಿಯಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸೆಲಬ್ರೇಟ್ ಮಾಡಿಕೊಂಡರು. ಈ ವೇಳೆ ತಮ್ಮ ‘ಸಲಗ’ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡಲು ರಾಜ್ಯದ ಹಲವಡೆಯಿಂದ ಅಭಿಮಾನಿಗಳು ಬಂದಿದ್ದರು. ನಟ ದುನಿಯಾ ವಿಜಯ್ ‘ಸಲಗ’ ಚಿತ್ರದ ಟೀಸರ್ ಬಿಡುಗಡೆ ಮಾಡುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಬರ್ತ್ ಡೇ […]

3 days ago

6.3 ಕಿ.ಮೀ ಉದ್ದ, 27 ಸಾವಿರ ಕೆಜಿ ಕೇಕ್ ಮಾಡಿ ಚೀನಾ ದಾಖಲೆ ಮುರಿದ ಕೇರಳ ಬೇಕರ್ಸ್

ತಿರುವನಂತಪುರಂ: 6.3 ಕಿಲೋ ಮೀಟರ್ ಉದ್ದ ಮತ್ತು 27 ಸಾವಿರ ಕೆಜಿ ತೂಕದ ವಿಶ್ವದ ಅತಿ ಉದ್ದದ ಕೇಕ್ ತಯಾರಿಸಿ ಕೇರಳ ಬೇಕರ್ಸ್ ತಂಡ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಕೇರಳದ ತ್ರಿಶೂರ್‍ನಲ್ಲಿ ಬೇಕರ್ಸ್ ಅಸೋಸಿಯೇಷನ್ ಕೇರಳ (ಬಿಎಕೆಇ) ಅವರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 500 ಬೇಕರಿಗಳಿಂದ 1500 ಬೇಕರ್ಸ್‍ಗಳು ಮತ್ತು ಅಡುಗೆ ಮಾಡುವವರು...

ಸಾಕಿದ ಶ್ವಾನಕ್ಕೆ ಭರ್ಜರಿ ಹುಟ್ಟುಹಬ್ಬ – 500 ಮಂದಿಗೆ ಭೋಜನ

3 weeks ago

-ಐದು ತೊಲದ ಚಿನ್ನದ ಸರ ಗಿಫ್ಟ್ ವಿಜಯಪುರ: ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಸಾಕಿದ ಶ್ವಾನಕ್ಕೆ ಭರ್ಜರಿಯಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗಿದೆ. ಶರಣು ಪತ್ರಿ ಎಂಬಾತ ತಮ್ಮ ಸಾಕು ಶ್ವಾನ ಟೈಗರಿನ 2ನೇ ವರ್ಷದ ಹುಟ್ಟುಹಬ್ಬವನ್ನು ಇದೇ ತಿಂಗಳ 28 ರಂದು ಭರ್ಜರಿಯಾಗಿ...

ಕೇಕ್ ಉತ್ಸವಕ್ಕೆ ಬಂದ ಜನರಿಗೆ ನಿರಾಸೆ

3 weeks ago

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿರುವ ಕೇಕ್ ಉತ್ಸವದ ವೀಕ್ಷಣೆಗೆ ಬಂದವರಿಗೆ ಭಾರೀ ನಿರಾಸೆ ಉಂಟಾಗಿದೆ. ಮಾಗಿ ಉತ್ಸವದ ಹಿನ್ನೆಲೆಯಲ್ಲಿ ಒಟ್ಟು ಮೂರು ದಿನಗಳ ಕಾಲ ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಕೇಕ್ ಉತ್ಸವ ಜಿಲ್ಲಾಡಳಿತದಿಂದ ಆಯೋಜನೆಯಾಗಿದೆ. ಭಿನ್ನ ವಿಭಿನ್ನ...

ತೂಗುದೀಪ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ

4 weeks ago

ಬೆಂಗಳುರು: ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ‘ರಾಬರ್ಟ್’ ಸಿನಿಮಾದ ಫಸ್ಟ್‌ಲುಕ್‌ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಜೊತೆಗೆ ಕ್ರಿಸ್‍ಮಸ್ ಹಬ್ಬವನ್ನು ಕೂಡ ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ. ದರ್ಶನ್ ಮತ್ತು ತರುಣ್ ಸುಧೀರ್ ಕಾಂಬಿನೇಷನ್‍ನಲ್ಲಿ ‘ರಾಬರ್ಟ್’ ಸಿನಿಮಾ ಮೂಡಿ ಬರುತ್ತಿದೆ. ಈಗಾಗಲೇ ದರ್ಶನ್ ಅವರ...

ಕೇಕ್‍ನಲ್ಲಿ ಅರಳಿದ ವಿಂಗ್ ಕಮಾಂಡರ್ ಅಭಿನಂದನ್

4 weeks ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಕ್ರಿಸ್ಮಸ್ ಸೆಲೆಬ್ರೆಷನ್ ಶುರುವಾಗಿದೆ. ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್‍ನಲ್ಲಿ ಕೇಕ್‍ಗಳ ಲೋಕ ಧರೆಗಿಳಿದಿದೆ. ವಿಶೇಷ ಎಂದರೆ ಕೇಕ್‍ನಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪ್ರತಿರೂಪದ ಮೂಡಿದೆ. ನಗರದ ವಿಠಲ್ ಮಲ್ಯ...

ಕ್ರೈಸ್ತ ಧರ್ಮ ಗುರುವಿಗೆ ಅವಮಾನ ಮಾಡಿದ್ರಾ ಸಿಎಂ ಬಿಎಸ್‍ವೈ?

1 month ago

ಬೆಂಗಳೂರು: ಈ ಹಿಂದೆ ಬಾಲಕನೊಬ್ಬನಿಗೆ ಚಾಕುವಿನಿಂದಲೇ ಕೇಕ್ ತಿನ್ನಿಸಿ ಟೀಕೆಗೆ ಗುರಿಯಾಗಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಅದೇ ರೀತಿಯ ಎಡವಟ್ಟು ಮಾಡಿಕೊಂಡಿದ್ದಾರೆ. ಕ್ರೈಸ್ತ ಧರ್ಮಾಧಿಕಾರಿಗಳಿಗೆ ಚಾಕುವಿನಿಂದ ಕೇಕ್ ತಿನ್ನಿಸುವ ಮೂಲಕ, ಅವಮಾನ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ....

ಎಚ್‍ಡಿಕೆ ಹುಟ್ಟುಹಬ್ಬಕ್ಕೆ 60 ಕೆಜಿ ತೂಕದ ಕೇಕ್‍ಕಟ್ ಮಾಡಿ ಸಂಭ್ರಮಿಸಿದ ಕಾರ್ಯಕರ್ತರು

1 month ago

-ಸೋಲಿನ ಬಳಿಕವೂ ಜೆಡಿಎಸ್ ಅಭ್ಯರ್ಥಿ ಆಕ್ಟೀವ್ ಚಿಕ್ಕಬಳ್ಳಾಪುರ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ 60ನೇ ವರ್ಷದ ಹುಟ್ಟುಹಬ್ಬವನ್ನು ಜೆಡಿಎಸ್ ಕಾರ್ಯಕರ್ತರು 60 ಕೆ.ಜಿ. ತೂಕದ ಕೇಕ್ ಕಟ್ ಮಾಡುವ ಮೂಲಕ ಆಚರಿಸಿದರು. ನಗರ ಹೊರವಲಯದ ಆದಿಚುಂಚನಗಿರಿ ಶಾಖಾ ಮಠದ ಉಸ್ತುವಾರಿಯ ಶ್ರೀ ವಿರಾಂಜನೇಯ...