Friday, 20th September 2019

3 months ago

ಆ್ಯಪಲ್ ಉಪಾಧ್ಯಕ್ಷ ಸ್ಥಾನಕ್ಕೆ ಭಾರತೀಯ ಸಾಬಿಹ್ ಖಾನ್ ನೇಮಕ

ಕ್ಯಾಲಿಫೋರ್ನಿಯಾ: ಜಾಗತಿಕ ಮಟ್ಟದ ತಂತ್ರಜ್ಞಾನ ಕಂಪನಿಯಲ್ಲಿ ಭಾರತೀಯರು ಅಪಾರ ಕೊಡುಗೆ ನೀಡಿದ್ದಾರೆ. ಗೂಗಲ್, ಮೈಕ್ರೋಸಾಫ್ಟ್ ಸೇರುದಂತೆ ಜಗತ್ತಿನ ದೊಡ್ಡ ದೊಡ್ಡ ಎಂಎನ್‍ಸಿಗಳಲ್ಲಿ ಭಾರತೀಯರು ಮಿಂಚುತ್ತಿದ್ದಾರೆ. ಈಗ ಪ್ರತಿಷ್ಠಿತ ಆ್ಯಪಲ್ ಕಂಪನಿಯ ಹಿರಿಯ ಉಪಾಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಸಾಬೀಹ್ ಖಾನ್ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ. ಸ್ಮಾರ್ಟ್‍ಫೋನ್, ಪರ್ಸನ್ ಕಂಪ್ಯೂಟರ್ ಕ್ಷೇತ್ರದ ದೈತ್ಯ ಆ್ಯಪಲ್ ಕಂಪನಿಯ ಹಿರಿಯ ಉಪಾಧ್ಯಕ್ಷರಾಗಿ ಸಾಬೀಹ್ ಖಾನ್ ಅವರು ನೇಮಕವಾಗಿರುವುದು ಭಾರತದ ಕೀರ್ತಿಯನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ದಿದೆ. ಮೂಲತಃ ಉತ್ತರ ಪ್ರದೇಶದ ರಾಂಪುರದವರಾದ ಸಾಬಿಹ್ […]

10 months ago

ಕೆಚೆಪ್‍ಗಾಗಿ ಮೆಕ್ಡೊನಾಲ್ಡ್ಸ್ ಮ್ಯಾನೇಜರ್ ಮೇಲೆ ಮಹಿಳೆ ಹಲ್ಲೆ..!

ಸ್ಯಾಕ್ರಮೆಂಟೊ: ಮೆಕ್ಡೊನಾಲ್ಡ್ಸ್ ನಲ್ಲಿ ತೆಗೆದುಕೊಂಡಿದ್ದ ತಿಂಡಿಗೆ ಕೆಚೆಪ್ ಕಡಿಮೆಯಾಯ್ತು ಎಂದು ಮಹಿಳೆಯೊಬ್ಬಳು ಮೆಕ್ಡೊನಾಲ್ಡ್ಸ್ ಮ್ಯಾನೇಜರ್ ಮೇಲೆ ಹಲ್ಲೆ ಮಾಡಿರುವ ಘಟನೆ ಬುಧವಾರದಂದು ಕ್ಯಾಲಿರ್ಫೋನಿಯದಲ್ಲಿ ನಡೆದಿದೆ. ಕ್ಯಾಲಿರ್ಫೋನಿಯದ ಮೈರಾ (24) ಹಲ್ಲೆ ನಡೆಸಿದ ಮಹಿಳೆ. ಬುಧವಾರದಂದು ಸೇಂಟ್ ಆನಾ ಪ್ರದೇಶದ ಮೆಕ್ಡೊನಾಲ್ಡ್ಸ್ ಗೆ ಮೈರಾ ಬಂದಿದ್ದಳು. ಅಲ್ಲಿ ತಿಂಡಿ ತಿನ್ನುವಾಗ ಆಕೆ ಆರ್ಡರ್ ಮಾಡಿದ್ದ ತಿಂಡಿಗೆ ಕೆಚೆಪ್ ಸಾಲಲಿಲ್ಲ. ಈ ವೇಳೆ ನೇರವಾಗಿ...

ಸೇನಾ ವಾಹನವನ್ನು ಕದ್ದ ಸೈನಿಕ: ಫಿಲ್ಮಿ ಸ್ಟೈಲ್ ಚೇಸಿಂಗ್ ವಿಡಿಯೋ ನೋಡಿ

1 year ago

ಕ್ಯಾಲಿಫೋರ್ನಿಯಾ: ಬೇಲಿಯೇ ಹೊಲ ಮೇಯಿತು ಎಂಬಂತೆ ಸೇನಾ ವಾಹನವನ್ನು ಸೈನಿಕನೇ ಕದ್ದ ಘಟನೆ ಅಮೆರಿಕದ ವರ್ಜೀನಿಯಾ ಪ್ರಾಂತ್ಯದಲ್ಲಿ ನಡೆದಿದೆ. ವರ್ಜೀನಿಯಾದ ನ್ಯಾಷನಲ್ ಗಾರ್ಡ್ ನೆಲೆ ಇರುವ ಫೋರ್ಡ್ ಪಿಕೆಟ್ ನಿಂದ ಸೇನಾ ವಾಹನವನ್ನು ರಿಚ್ಮಂಡ್ ವರೆಗೆ ಓಡಿಸಿಕೊಂಡು ಹೋಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ...

ಶೇರುದಾರರಿಗೆ ಬರೆದ ಪತ್ರದಲ್ಲಿ 7 ಬಾರಿ ಭಾರತದ ಹೆಸರನ್ನು ಉಲ್ಲೇಖಿಸಿದ ಜೆಫ್ ಬೆಜೊಸ್

1 year ago

ಕ್ಯಾಲಿಫೋರ್ನಿಯಾ: ಜಗತ್ತಿನ ಶ್ರೀಮಂತ ಉದ್ಯಮಿ, ಅಮೆಜಾನ್ ಸಿಇಒ ಜೆಫ್ ಬೆಜೊಸ್ ತಮ್ಮ ಕಂಪೆನಿಯ ವಾರ್ಷಿಕ ಹೂಡಿಕೆದಾರರಿಗೆ ಕಳುಹಿಸಿದ ಪತ್ರದಲ್ಲಿ 7 ಬಾರಿ ಭಾರತದ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಮೂಲಕ ಭಾರತದಲ್ಲಿ ತನ್ನ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸುವುದಾಗಿ ತಿಳಿಸಿದ್ದಾರೆ. ವಿಶ್ವದ ನಂ. 1...

ನಾಲ್ಕು ವರ್ಷಗಳಿಂದ 3 ಮಕ್ಕಳನ್ನ ಪ್ಲೈವುಡ್ ಬಾಕ್ಸ್ ನಲ್ಲಿ ವಾಸಿಸುವಂತೆ ಮಾಡಿದ ತಂದೆ ತಾಯಿ!

2 years ago

ಕ್ಯಾಲಿಫೋರ್ನಿಯಾ: ಹೆತ್ತ ತಂದೆ-ತಾಯಿಯೇ ತಮ್ಮ ಮೂರು ಮಕ್ಕಳನ್ನು ಪ್ಲೈವುಡ್ ಬಾಕ್ಸ್ ನಲ್ಲಿ ನಾಲ್ಕು ವರ್ಷಗಳ ಕಾಲ ಇರಿಸಿದ್ದ ಅಮಾನವೀಯ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಮೋನಾ ಕಿರ್ಕ್(51) ಮತ್ತು ಡೇನಿಯಲ್ ಪಾನಿಕೋ(73) ದಂಪತಿ ತಮ್ಮ ಮೂರು ಮಕ್ಕಳನ್ನು ಬಯಲಿನಲ್ಲಿ 20 ಅಡಿ, 4...

ಲೈವ್ ನ್ಯೂಸ್ ನಡೆಯುತ್ತಿದ್ದಾಗ ಆ್ಯಂಕರ್ ಮೇಲೆ ಬಂದು ಕುಳಿತ ಪಕ್ಷಿ – ವಿಡಿಯೋ ವೈರಲ್

2 years ago

ಕ್ಯಾಲಿಫೋರ್ನಿಯಾ: ಟಿವಿ ವಾಹಿನಿಯ ನೇರ ಪ್ರಸಾರದಲ್ಲಿ ತಮಾಷೆಯ ಸಂಗತಿಯೊಂದು ನಡೆದಿದ್ದು, ಪಕ್ಷಿಯೊಂದು ನೇರಪ್ರಸಾರದ ವೇಳೆ ನಿರೂಪಕಿಯ ತಲೆಯ ಮೇಲೆ ಬಂದು ಕುಳಿತುಕೊಂಡಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಮೃಗಾಲಯದ ಪಕ್ಷಿ ಇದಾಗಿದೆ. ಕಾರ್ಯಕ್ರಮಕ್ಕಾಗಿ...

ಅಮ್ಮನಂತೆ ನಾಟಕವಾಡಿ ಬಾಲಕಿಯ ಅಪಹರಣ ತಪ್ಪಿಸಿದ ಮಹಿಳೆ

2 years ago

ಕ್ಯಾಲಿಪೋರ್ನಿಯಾ: ಅಮ್ಮನಂತೆ ನಾಟಕವಾಡಿ ಮಹಿಳೆಯೊಬ್ಬರು ಬಾಲಕಿಯ ಅಪಹರಣವನ್ನು ತಪ್ಪಿಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಬಾಲಕಿ ಮಾರ್ಟಿನೆಜ್ ಸಾಂತಾ ಅನಾ ಸ್ಕೂಲ್ ಗೆ ಹೋಗುತ್ತಿದ್ದಳು. ಈ ಸಂದರ್ಭದಲ್ಲಿ ಯಾರೋ ದುಷ್ಕರ್ಮಿಯೊಬ್ಬ ಬಂದು ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲೆ ಇದ್ದ...

ಡಿವೈಡರ್‍ಗೆ ಡಿಕ್ಕಿಯಾಗಿ ಗಾಳಿಯಲ್ಲಿ ಹಾರಿ ಕಟ್ಟಡದ 2ನೇ ಮಹಡಿಯ ಗೋಡೆಯಲ್ಲಿ ಸಿಲುಕಿದ ಕಾರು!

2 years ago

ವಾಷಿಂಗ್ಟನ್: ಅಪಘಾತಗಳು ನಡೆದಾಗ ವಾಹನಗಳು ನಜ್ಜುಗುಜ್ಜಾಗಿರೋದನ್ನ, ತಲೆಕೆಳಗಾಗಿ ಬಿದ್ದಿರೋದನ್ನ ನೋಡಿರ್ತೀರ. ಆದ್ರೆ ಇಲ್ಲೊಂದು ಕಾರ್ ಅಪಘಾತಕ್ಕೀಡಾದ ನಂತರ ಗಾಳಿಯಲ್ಲಿ ಹಾರಿ ಕಟ್ಟಡದ 2ನೇ ಮಹಡಿಯ ಗೋಡೆಯಲ್ಲಿ ಸಿಲುಕಿದೆ. ಭಾನುವಾರದಂದು ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಈ ಘಟನೆ ನಡೆದಿದೆ. ಡಿವೈಡರ್‍ಗೆ ಡಿಕ್ಕಿ ಹೊಡೆದ ಕಾರು...