Sunday, 24th March 2019

Recent News

4 weeks ago

ಫ್ಲೈಟ್ ಮಿಸ್ ಆಗತ್ತೆಂದು ಹುಸಿ ಬಾಂಬ್ ಕರೆ ಮಾಡ್ದ – ಕೊನೆಗೆ ಪೊಲೀಸರ ಅತಿಥಿಯಾದ

ಬೆಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇದೆ ಅಂತ ಹುಸಿ ಕರೆ ಮಾಡಿದ ಪ್ರಯಾಣಿಕನೋರ್ವ ಪೊಲೀಸರ ಅತಿಥಿಯಾಗಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಗುಜರಾತ ರಾಜ್ಯದ ಸೂರತ್ ಮೂಲದ ತಾಕೋರೆ ಪ್ರತೀಕ್ ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿ. ಗುಜರಾತ್ ಮೂಲದ ತಾಕೋರೆ ಪ್ರತೀಕ್ ತನ್ನ ಪತ್ನಿ ಹಾಗೂ ಮಗನ ಜೊತೆ ಸಂಬಂಧಿಕರ ಮದುವೆಗೆ ಅಂತ ಬೆಂಗಳೂರಿಗೆ ಆಗಮಿಸಿದ್ದನು. ಸೋಮವಾರ ಮದುವೆ ಮುಗಿಸಿ ಮುಂಬೈಗೆ ವಾಪಸ್ಸಾಗೋಕೆ ಮೂವರಿಗೆ ಸಂಜೆ 7.10ರ ಬೆಂಗಳೂರು-ಮುಂಬೈ ಏರ್ ಇಂಡಿಯಾ […]

4 weeks ago

ಠಾಣೆಯ ಲ್ಯಾಂಡ್ ಲೈನ್‍ಗೆ ಕರೆ ಮಾಡಿ ಮಹಿಳಾ ಪೇದೆಗೆ ಲೈಂಗಿಕ ದೌರ್ಜನ್ಯ!

ಬೆಂಗಳೂರು: ಪೊಲೀಸ್ ಠಾಣೆಯ ಲ್ಯಾಂಡ್ ಲೈನ್‍ಗೆ ಕರೆ ಮಾಡಿ ವ್ಯಕ್ತಿಯೊಬ್ಬ ಮಹಿಳಾ ಪೇದೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಜಧಾನಿಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕಿರಿಕುಳ ನೀಡುತ್ತಿದ್ದ ಆರೋಪಿಯನ್ನು ಆಂಧ್ರ ಪ್ರದೇಶ ಮೂಲದ ರಮೇಶ್ ನಾಯಕ ಎಂದು ಗುರುತಿಸಲಾಗಿದೆ. ರಮೇಶ್ ಸುಮಾರು ಮೂರು ತಿಂಗಳಿನಿಂದ ನಿರಂತರವಾಗಿ ಬಾಗಲಗುಂಟೆ ಪೊಲೀಸ್ ಠಾಣೆಯ ಲ್ಯಾಂಡ್ ಲೈನ್‍ಗೆ...

ಫಸ್ಟ್ ಟೈಂ, ನಮ್ಮ ಜೊತೆ ವ್ಯಾಪಾರ ಒಪ್ಪಂದ ನಡೆಸುವಂತೆ ಭಾರತದಿಂದ ಕರೆ ಬಂದಿತ್ತು: ಟ್ರಂಪ್

6 months ago

ವಾಷಿಂಗ್ಟನ್: ನಾವು ಕಠಿಣ ನಿರ್ಧಾರ ತೆಗೆದುಕೊಂಡಿದ್ದರೂ ನಮ್ಮ ಜೊತೆ ವ್ಯವಹಾರ ಒಪ್ಪಂದ ನಡೆಸುವಂತೆ ಭಾರತದಿಂದ ಮೊದಲ ಬಾರಿಗೆ ನಮಗೆ ದೂರವಾಣಿ ಕರೆ ಬಂದಿತ್ತು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸೌತ್ ಡೊಕೊಟದ ನಡೆದ ಜಾಯಿಂಟ್ ಫಂಡ್‍ರೈಸಿಂಗ್ ಕಮಿಟಿ ಪುರಸ್ಕಾರ...

ಕಾರು ಚಾಲಕನನ್ನು 2 ದಿನ ಠಾಣೆಯಲ್ಲೇ ಕೂಡಿ ಹಾಕಿ ಹಲ್ಲೆಗೈದ ಪೊಲೀಸ್ ಪೇದೆ!

8 months ago

ಕಲಬುರಗಿ: ರೋಲ್ ಕಾಲ್ ಮಾಡುವದನ್ನು ಪ್ರಶ್ನಿಸಿದಕ್ಕೆ ಕಾರ್ ಚಾಲಕನನ್ನು ಪೇದೆಯೋರ್ವ ಅಮಾನವಿಯವಾಗಿ ಹಲ್ಲೆ ಮಾಡಿರುವ ಘಟನೆ ಕಲಬುರಗಿಯ ಮರತೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಚಾಲಕ ಚಂದ್ರು ಮತ್ತು ಪೇದೆ ರವೀಂದ್ರ ಕುಮಾರ್ ನಡುವೆ ಈ ಜಗಳ...

ಹುಚ್ಚವೆಂಕಟ್ ಅಭಿಮಾನಿ ಕಡೆಯಿಂದ ನಟಿಗೆ ಧಮ್ಕಿ

8 months ago

ಬೆಂಗಳೂರು: ನಟ ಮತ್ತು ನಿರ್ದೇಶಕ ಹುಚ್ಚ ವೆಂಕಟ್ ಅಭಿಮಾನಿ ಕಡೆಯಿಂದ ಸೂಪರ್ ಜೋಡಿಯ ಖ್ಯಾತಿಯ ನಟಿ ರಚನಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವೆಂಕಟ್ ಅಭಿಮಾನಿಯೊಬ್ಬ ಭಾನುವಾರ ರಾತ್ರಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ ಎಂದು...

ರೌಡಿಶೀಟರ್‌ಗೆ ಹಾಸ್ಯನಟ ಸಾಧುಕೋಕಿಲ ಕರೆ!

9 months ago

ಬೆಂಗಳೂರು: ರೌಡಿಶೀಟರ್ ಸೈಕಲ್ ರವಿ ಜೊತೆ ಸ್ಯಾಂಡಲ್‍ವುಡ್‍ನ ಜನಪ್ರಿಯ ಹಾಸ್ಯನಟರೊಬ್ಬರು ಸಂಪರ್ಕ ಹೊಂದಿದ್ದ ಎನ್ನುವುದು ಸ್ಫೋಟಕ ಮಾಹಿತಿ ಸಿಸಿಬಿ ತನಿಖೆ ವೇಳೆ ಹೊರಬಿದ್ದಿದೆ. ಹೌದು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಸಾಧುಕೋಕಿಲ ಅವರು ಸೈಕಲ್ ರವಿಯೊಂದಿಗೆ ಸಂಪರ್ಕ ಹೊಂದಿದ್ದರಂತೆ. ಸುಮಾರು 10...

50 ಲಕ್ಷ ಕೊಡು, ಇಲ್ದಿದ್ರೆ ಕೊಲೆ: ಮೇಯರ್ ಗೆ ಬೆಂಗ್ಳೂರು ಜೈಲಿನಿಂದ್ಲೇ ಬೆದರಿಕೆ ಕರೆ

9 months ago

ಬೆಂಗಳೂರು: ನಗರದ ಮೇಯರ್ ಸಂಪತ್ ರಾಜ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಿಂದಲೇ ಕೊಲೆ ಬೆದರಿಕೆ ಬಂದಿದೆ. ಸುಮಾರು 50 ಲಕ್ಷ ಹಣ ಕೊಡು. ಇಲ್ಲಾ ಅಂದರೆ ಕೊಂದು ಬಿಡುತ್ತೇನೆ ಅಂತಾ ಸೋಮವಾರ ಎರಡು ಎರಡು ಬಾರಿ ಜೈಲಿನಿಂದಲೇ ಕರೆ ಮಾಡಿ ವ್ಯಕ್ತಿಯೊಬ್ಬ...

ಅಕ್ರಮ ಮದ್ಯ ಮಾರಾಟ, ಅಕ್ರಮ ಚಟುವಟಿಕೆ ವಿರುದ್ಧ ದನಿಯೆತ್ತಿದ್ದ ಶಾಸಕರಿಗೀಗ ಬೆದರಿಕೆ ಕರೆ!

10 months ago

ಕೊಪ್ಪಳ: ಇತ್ತೀಚೆಗಷ್ಟೇ ಅಕ್ರಮ ಮದ್ಯ ಮಾರಾಟ ಮತ್ತು ಇನ್ನಿತರ ಅಕ್ರಮ ಚಟುವಟಿಕೆ ವಿರುದ್ಧ ಧ್ವನಿ ಎತ್ತಿದ್ದ ಶಾಸಕ ಪರಣ್ಣ ಮುನವಳ್ಳಿಗೆ ಇದೀಗ ಬೆದರಿಕೆ ಕರೆ ಬಂದಿದೆ. ಕೊಪ್ಪಳದ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರೋ ಪರಣ್ಣ ಮುನವಳ್ಳಿಗೆ ಬೆದರಿಕೆ ಕರೆ, ಅಷ್ಟೇ ಅಲ್ಲದೆ...