Bengaluru City4 years ago
ಪರಪ್ಪನ ಅಗ್ರಹಾರದಲ್ಲಿ ತಿಂಗಳಿಗೆ 20 ಲಕ್ಷ ರೂ. ಕಲೆಕ್ಷನ್ – ಇಡೀ ಜೈಲನ್ನು ಮೇಂಟೇನ್ ಮಾಡೋದು ಪ್ರತಿಭಾ ಹಂತಕ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ ತಿಂಗಳಿಗೆ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ಲಂಚದ ಹಣ ಸಂಗ್ರಹವಾಗುತ್ತೆ ಅನ್ನೋ ಮಾಹಿತಿ ಬಹಿರಂಗವಾಗಿದೆ. ಜೈಲಿನ ಅಧಿಕಾರಿಗಳಿಗೆ ಈ ಹಣ ತಲುಪಿಸುವವರು ಕಾಲ್ ಸೆಂಟರ್ ಉದ್ಯೋಗಿ ಪ್ರತಿಭಾ ಹಂತಕ ಶಿವಕುಮಾರ್....