Tuesday, 15th October 2019

Recent News

1 year ago

ಹುಚ್ಚವೆಂಕಟ್ ಅಭಿಮಾನಿ ಕಡೆಯಿಂದ ನಟಿಗೆ ಧಮ್ಕಿ

ಬೆಂಗಳೂರು: ನಟ ಮತ್ತು ನಿರ್ದೇಶಕ ಹುಚ್ಚ ವೆಂಕಟ್ ಅಭಿಮಾನಿ ಕಡೆಯಿಂದ ಸೂಪರ್ ಜೋಡಿಯ ಖ್ಯಾತಿಯ ನಟಿ ರಚನಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವೆಂಕಟ್ ಅಭಿಮಾನಿಯೊಬ್ಬ ಭಾನುವಾರ ರಾತ್ರಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ ಎಂದು ನಟಿ ಆರೋಪಿಸುತ್ತಿದ್ದಾರೆ. ಬಳಿಕ ಈ ವಿಚಾರವಾಗಿ ರಚನಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ನಟಿ ರಚನಾ `ಸಮರ್ಥ’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಆ ಸಿನಿಮಾದಲ್ಲಿ ಬರುವ […]

1 year ago

ರೌಡಿಶೀಟರ್‌ಗೆ ಹಾಸ್ಯನಟ ಸಾಧುಕೋಕಿಲ ಕರೆ!

ಬೆಂಗಳೂರು: ರೌಡಿಶೀಟರ್ ಸೈಕಲ್ ರವಿ ಜೊತೆ ಸ್ಯಾಂಡಲ್‍ವುಡ್‍ನ ಜನಪ್ರಿಯ ಹಾಸ್ಯನಟರೊಬ್ಬರು ಸಂಪರ್ಕ ಹೊಂದಿದ್ದ ಎನ್ನುವುದು ಸ್ಫೋಟಕ ಮಾಹಿತಿ ಸಿಸಿಬಿ ತನಿಖೆ ವೇಳೆ ಹೊರಬಿದ್ದಿದೆ. ಹೌದು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಸಾಧುಕೋಕಿಲ ಅವರು ಸೈಕಲ್ ರವಿಯೊಂದಿಗೆ ಸಂಪರ್ಕ ಹೊಂದಿದ್ದರಂತೆ. ಸುಮಾರು 10 ಪ್ರಕರಣಗಳಲ್ಲಿ ಬೇಕಾಗಿರುವ ನಗರದ ಕುಖ್ಯಾತ ರೌಡಿಶೀಟರ್ ಸೈಕಲ್ ರವಿಗೆ ಸಾಧುಕೋಕಿಲ ಅವರು 7ರಿಂದ...

ಮುಂದುವರಿದ ವರುಣನ ಆರ್ಭಟ – ಮಹಿಳೆ ಸೇರಿ ನಾಲ್ವರ ಬಲಿ

1 year ago

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟ ದಿನದಿಂದ ದಿನಕ್ಕೆ ಒಂದೊಂದೇ ಜಿಲ್ಲೆಗೆ ವ್ಯಾಪಿಸುತ್ತಿದೆ. ಕರಾವಳಿಯಲ್ಲೂ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು ನದಿಯಲ್ಲಿ ಮಹಿಳೆ ಒಬ್ಬರು ಬಿದ್ದು ಮೃತಪಟ್ಟಿದ್ದಾರೆ. ಬೆಳ್ತಂಗಡಿಯ ಶಿರ್ಲಾಲಿನಲ್ಲಿ ತುಂಬಿ ಹರಿಯುತ್ತಿದ್ದ ಹೊಳೆಗೆ ಬಿದ್ದು ರೇವತಿ (50) ಸಾವನ್ನಪ್ಪಿದ್ದಾರೆ. ಕೊಡಗಿನಲ್ಲಿ ಸೋಮವಾರಪೇಟೆ...

ಫೀಲ್ಡ್ ನಲ್ಲಿ ಸೈಲೆಂಟಾಗು, ಇಲ್ಲದಿದ್ದರೆ ಮನೆಗೆ ಹೋಗಲ್ಲ- ಬೈಂದೂರು ಜೆಡಿಎಸ್ ಅಭ್ಯರ್ಥಿಗೆ ಬೆದರಿಕೆ!

1 year ago

ಉಡುಪಿ: ಕರ್ನಾಟಕ ವಿಧಾನ ಸಭಾ ಚುನಾಚಣಾ ಕಣದಿಂದ ಹಿಂದೆ ಸರಿಯುವಂತೆ ಜಿಲ್ಲೆಯ ಬೈಂದೂರಿನ ಜೆಡಿಎಸ್ ಅಭ್ಯರ್ಥಿಗೆ ದುಬೈನಿಂದ ಕೊಲೆ ಬೆದರಿಕೆ ಕರೆ ಬಂದಿದೆ. ಬೈಂದೂರು ಅಭ್ಯರ್ಥಿ ರವಿ ಶೆಟ್ಟಿಗೆ ದುಬೈನಿಂದ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ರವಿ ಶೆಟ್ಟಿ ಕೊಲ್ಲೂರು ಪೊಲೀಸ್...

ಹೌದು, ಸಚಿವ ತನ್ವೀರ್ ಸೇಠ್‍ಗೆ ಬೆದರಿಕೆ ಹಾಕಿದ್ದು ನಾನೇ: ರವಿ ಪೂಜಾರಿ

2 years ago

ಮಂಗಳೂರು: ಸಿದ್ದರಾಮಯ್ಯ ಸರ್ಕಾರದ ಸಚಿವ ತನ್ವೀರ್ ಸೇಠ್ ಅವರಿಗೆ ಬೆದರಿಕೆ ಹಾಕಿದ್ದು ನಾನೇ ಎಂದು ರವಿ ಪೂಜಾರಿ ಹೇಳಿಕೊಂಡಿದ್ದಾನೆ. 10 ಕೋಟಿ ರೂಪಾಯಿ ಕೊಡು, ಇಲ್ಲಾಂದ್ರೆ ಗುಂಡಿಟ್ಟು ಸಾಯಿಸ್ತೀವಿ. ನಾನು ಕಿಶೋರ್ ಪೂಜಾರಿ, ಆರ್‍ಪಿ ಗ್ರೂಪಿನವನು. 10 ಕೋಟಿ ರೂ. ಕೊಡಬೇಕು....

ಪಾರ್ಟಿ ಮಾಡಲೆಂದು ಕರೆದೊಯ್ದು ಸ್ನೇಹಿತನ ಕೊಲೆ

2 years ago

ರಾಮನಗರ: ಪಾರ್ಟಿ ಮಾಡಲೆಂದು ಕರೆದೊಯ್ದು ಸ್ನೇಹಿತನನ್ನೇ ಕೊಲೆ ಮಾಡಿ ಶವವನ್ನು ಕಾರಿನಲ್ಲಿಟ್ಟು ಪರಾರಿಯಾಗಿರುವ ಘಟನೆ ಮಾಗಡಿಯ ಕೊಂಡಳ್ಳಿ ಗ್ರಾಮದಲ್ಲಿ ನಡೆದಿದೆ. ರಾಮನಗರದ ಪುಟ್ಟರಾಜು ಎಂಬಾತನನ್ನು ಕೊಲೆ ಮಾಡಿದ ಸ್ನೇಹಿತರು ಬಳಿಕ ತಾವೇ ಪುಟ್ಟರಾಜುವಿನ ಸಹೋದರನಿಗೆ ಕರೆ ಮಾಡಿ, ಕೊಂಡಳ್ಳಿಯ ಬಳಿ ಸ್ವಿಫ್ಟ್...

107ನೇ ಹುಟ್ಟುಹಬ್ಬದಂದು ರಾಹುಲ್ ಗಾಂಧಿಯನ್ನ ಭೇಟಿಯಾಗ್ಬೇಕೆಂದ ವೃದ್ಧೆ- ವಿಷಯ ತಿಳಿದ ರಾಹುಲ್ ಹೀಗಂದ್ರು

2 years ago

ನವದೆಹಲಿ: ವೃದ್ಧೆಯೊಬ್ಬರು ತನ್ನ 107ನೇ ಹುಟ್ಟುಹಬ್ಬದಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನ ಭೇಟಿಯಾಗಬಯಸಿದ್ದರು. ಇದನ್ನ ಅವರ ಮೊಮ್ಮಗಳು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದು, ತನ್ನ ಅಜ್ಜಿ ರಾಹುಲ್ ಗಾಂಧಿಯನ್ನ ಯಾಕೆ ಭೇಟಿಯಾಗಲು ಆಸೆ ಪಟ್ಟಿದ್ದಾರೆ ಎಂಬುದನ್ನೂ ತಿಳಿಸಿದ್ದರು. ಇದಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ...

ಬೆಳ್ಳಂಬೆಳಗ್ಗೆ ಮೈಸೂರಿನ ಜನರಲ್ಲಿ ಆತಂಕ ಮೂಡಿಸಿದ ಬಾಂಬ್ ಕರೆ

2 years ago

ಮೈಸೂರು: ಇಂದು ಬೆಳಗ್ಗೆ ಸಾಂಸ್ಕೃತಿಕ ನಗರಿಗೆ ಬಾಂಬ್ ಬೆದರಿಕೆ ಕರೆಯೊಂದು ಬಂದ ಹಿನ್ನೆಲೆಯಲ್ಲಿ ಮೈಸೂರಿನ ಜನತೆ ಆತಂಕದಲ್ಲಿ ಮುಳುಗಿದ್ದಾರೆ. ಅನಾಮಧೇಯ ವ್ಯಕ್ತಿಯೊಬ್ಬ ಸಾರ್ವಜನಿಕ ಉದ್ಯಾನವನದಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಪೀಪಲ್ಸ್ ಪಾರ್ಕ್ ಉದ್ಯಾನವನದಲ್ಲಿ ಶೋಧ ಕಾರ್ಯ...