Sunday, 22nd September 2019

4 months ago

ಮಗನ ಬಳಿಕ ಅಮ್ಮನ ಸರದಿ- `ಅನಿತಕ್ಕಾ ಎಲ್ಲಿದ್ದೀರಾ?’ ಅಭಿಯಾನ ಶುರು

ರಾಮನಗರ: ಮಂಡ್ಯದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ ಟ್ರೋಲ್ ಬಳಿಕ ಇದೀಗ ಅನಿತಕ್ಕಾ ಎಲ್ಲಿದ್ದೀರಾ ಎಂಬ ಟ್ರೋಲ್ ರಾಮನಗರದಲ್ಲಿ ಸದ್ದು ಮಾಡುತ್ತಿದೆ. ನಿಖಿಲ್ ಎಲ್ಲಿದ್ದೀಯಪ್ಪ ಟ್ರೋಲ್‍ನಿಂದ ಮಂಡ್ಯಗೆ ನಿಖಿಲ್ ಆಗಮಿಸಿದ್ರು. ಅದೇ ರೀತಿ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೆ ಅನಿತಕ್ಕಾ ಎಲ್ಲಿದ್ದೀರಿ ಎಂದು ಟ್ರೋಲ್ ಮಾಡಿದರೆ ಕ್ಷೇತ್ರಕ್ಕೆ ಭೇಟಿ ನೀಡಬಹುದು, ಸಾರ್ವಜನಿಕರ ಸಮಸ್ಯೆ ಆಲಿಸಬಹುದು ಎಂದು ಈ ಟ್ರೋಲ್ ಶುರು ಮಾಡಿದ್ದಾರೆ ಎನ್ನಲಾಗಿದೆ. ರಾಮನಗರದ ವಿನೋದ್ ಹಾಗೂ ರುದ್ರದೇವ್ ಎಂಬವರು ಮಾಡಿರುವ ಟ್ರೋಲ್ ವೀಡಿಯೋದಲ್ಲಿ, ಈ ಹಿಂದೆ ರಾಮನಗರ ಕ್ಷೇತ್ರದಲ್ಲಿ ಅದರಲ್ಲೂ […]