ಪುಣೆ: ಮದುವೆಯ ರಾತ್ರಿ ವಧುವಿನ ಕನ್ಯತ್ವ ಪರೀಕ್ಷೆ ಮಾಡುವ ಪದ್ಧತಿಯ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ “ಸ್ಟಾಪ್ ದಿ ವಿ ರಿಚುವಲ್” ಎಂಬ ಹೆಸರಿನಲ್ಲಿ ಪುಣೆಯ ಕೆಲವು ಯುವಕ-ಯುವತಿಯರು ವಾಟ್ಸಪ್ ಗುಂಪೊಂದನ್ನ ರಚಿಸಿ ಅಭಿಯಾನ ಆರಂಭಿಸಿದ್ದಾರೆ....
ಉಡುಪಿ: ಗುಜರಾತ್ ಸಿಎಂ ಮೋದಿಯನ್ನು ಪ್ರಧಾನಿ ಮಾಡಿದ ಮೋಡಿಫೈಯಿಂಗ್ ಸಂಸ್ಥೆ ಕರ್ನಾಟಕಕ್ಕೂ ಕಾಲಿಟ್ಟಿದೆ. ಉಡುಪಿಯಲ್ಲಿ ಮೋಡಿಫೈಯಿಂಗ್ ಉದಯವಾಗಿದೆ. ಕಟಪಾಡಿಯ ಮಹೇಶ್ ಶೆಣೈ ಕರ್ನಾಟಕದ ಉಸ್ತುವಾರಿಯಾಗಿದ್ದಾರೆ. ಉಡುಪಿಯಲ್ಲಿ ಮೈಸೂರು ಸಂಸದ, ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ...
ಮಂಗಳೂರು: ನಗರದ ಬೀದಿಗಳಲ್ಲಿ ಕಸ ಎಸೆಯೋರು ಎಸೆಯುತ್ತಲೇ ಇರುತ್ತಾರೆ. ಈ ಕಸದ ಬಗ್ಗೆ ಎಷ್ಟೇ ಜಾಗೃತಿ ನಡೆಸಿದ್ರೂ ಅಷ್ಟೇ ಎಂಬಂತಾಗಿದೆ. ಆದರೆ ಇಲ್ಲೊಬ್ಬರು ತಾಯಿ ತನ್ನ ಮಗುವನ್ನು ಜೊತೆಯಲ್ಲಿ ಇರಿಸಿಕೊಂಡು ಮಂಗಳೂರಿನಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದು...
ಹೈದರಾಬಾದ್: ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ತಾಳ್ಮೆ ಕಳೆದುಕೊಂಡು ವ್ಯಕ್ತಿಯೊಬ್ಬರ ಮೇಲೆ ನಾಲಿಗೆ ಹರಿಬಿಟ್ಟಿದ್ದಾರೆ. ಬುಧವಾರದಂದು ಚಂದ್ರಬಾಬು ನಾಯ್ಡು ಕರ್ನೂಲು ಜಿಲ್ಲೆಯ ನಂದ್ಯಾಲದಲ್ಲಿ ಉಪಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ವ್ಯಕ್ತಿಯೊಬ್ಬರು...
ಬೆಂಗಳೂರು: ಸ್ಯಾನಿಟರಿ ನ್ಯಾಪ್ಕಿನ್ ಮೇಲೆ 12% ಜಿಎಸ್ಟಿ ತೆರಿಗೆ ಹೇರಿರುವ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮಹಿಳೆಯರು ತಿರುಗಿಬಿದ್ದಿದ್ದಾರೆ. ಜಿಎಸ್ಟಿ ವಿಚಾರದಲ್ಲಿ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುವಾಗಿದೆ. ಜಿಎಸ್ಟಿ ಅಡಿ...
ನವದೆಹಲಿ: ಉತ್ತರ ಪ್ರದೇಶ ಎಂದ ಕೂಡಲೇ ತಕ್ಷಣ ನೆನಪಾಗೋದು ಭಾರತದ ಅತಿದೊಡ್ಡ ರಾಜ್ಯ, ಅಷ್ಟೇ ಅಲ್ಲ ರಾಷ್ಟ್ರ ರಾಜಕಾರಣ ವನ್ನ ನಿರ್ಧರಿಸುವ ಸಮರ ಭೂಮಿ. ಇಲ್ಲಿ ಗೆದ್ದವರು ದೇಶವನ್ನೇ ಆಳ್ತಾರೆ ಅನ್ನೂ ಅಲಿಖಿತ ನಿಯಮ. ಜೊತೆಗೆ...