ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಈಗ ದೇಶಾದ್ಯಂತ ಸಂಘರ್ಷದ ಕಿಡಿ ಹಚ್ಚಿರುವಾಗ, ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಯ್ದೆಯ ರೂವಾರಿ ಗೃಹ ಸಚಿವ ಅಮಿತ್ ಶಾ ಅವರ ವಾಸ್ತವ ಚಿಂತೆಯೇ ವಿಭಿನ್ನವಾಗಿದೆ....
ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕನ್ನಡಕಕ್ಕಾಗಿ ಪರದಾಡಿದ ಪ್ರಸಂಗ ಇಂದು ಕೆ.ಆರ್.ಪುರದಲ್ಲಿ ನಡೆದಿದೆ. ಕೆ.ಆರ್.ಪುರ ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಪರ ಸಿದ್ದರಾಮಯ್ಯ ಅವರು ತೆರೆದ ವಾಹನದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದರು. ಚೆನ್ನಸಂದ್ರಕ್ಕೆ ಆಗಮಿಸಿದ...
ಚಿಕ್ಕಬಳ್ಳಾಪುರ: ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಇಂದು ಸಹ ಟಾಲಿವುಡ್ ಹಾಸ್ಯ ನಟ ಬ್ರಹ್ಮಾನಂದಂ ಚುನಾವಣಾ ಪ್ರಚಾರ ನಡೆಸಿದ್ದಾರೆ. ಬ್ರಹ್ಮಾನಂದಂ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದರು. ಈ ವೇಳೆ ಹೊನ್ನಪ್ಪನಹಳ್ಳಿ ಚೆಕ್ ಪೋಸ್ಟ್...
ಮಂಡ್ಯ: ಕೆಆರ್ ಪೇಟೆ ಉಪಚುನಾವಣೆಯನ್ನು ಬಿಜೆಪಿ ಸ್ವಾಭಿಮಾನ ಮತ್ತು ಅಭಿವೃದ್ಧಿಯ ಹೆಸರು ಹೇಳಿಕೊಂಡು ಈ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಅಬ್ಬರದಿಂದ ಪ್ರಚಾರ ಮಾಡುತ್ತಿದೆ. ಈ ಪ್ರಚಾರದಿಂದ ಆಗುತ್ತಿರುವ ಡ್ಯಾಮೆಜ್ ಕಂಟ್ರೋಲ್ ಮಾಡಲು ಜೆಡಿಎಸ್ ಹಾಗೂ ಕಾಂಗ್ರೆಸ್ನ...
ಮೈಸೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರು ಜೆಡಿಎಸ್ ಪಕ್ಷವನ್ನು ಕೋತಿಗಳಿಗೆ ಹೋಲಿಕೆ ಮಾಡಿದ್ದಾರೆ. ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದ ವೇಳೆ ಮಾತನಾಡಿದ ಪರಮೇಶ್ವರ್, ಜೆಡಿಎಸ್ನವರು ಕೋತಿಯಂತೆ. ಒಂದು ಕಡೆ ಇರೋದೇ ಇಲ್ಲ. ಮರದಿಂದ ಮರಕ್ಕೆ...
ಚಿಕ್ಕಬಳ್ಳಾಪುರ: ಉಪಚುನಾವಣಾ ಅಖಾಡದಲ್ಲಿ ಘಟಾನುಘಟಿ ನಾಯಕರ ಭರ್ಜರಿ ಪ್ರಚಾರ ನಡೆಯಲಿದೆ. ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಮಾಜಿ ಸಿಎಂ ಎಸ್.ಎಂ ಕೃಷ್ಣ ಸಹ ಒಂದೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದು,...
ಚಿಕ್ಕಬಳ್ಳಾಪುರ: ಜೆಡಿಎಸ್ ಪಕ್ಷ ಹುಟ್ಟಿರುವುದೇ ಕುಟುಂಬ ರಾಜಕಾರಣ ಮಾಡುವುದಕ್ಕೆ. ಕುಟುಂಬ ರಾಜಕಾರಣದಿಂದಲೇ ನಿಖಿಲ್ ಕುಮಾರಸ್ವಾಮಿ ಹಾಗೂ ಎಚ್.ಡಿ ದೇವೇಗೌಡ ಸೋತರು ಎಂದು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಪುಟ್ಟಸ್ವಾಮಿ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಬಿಜೆಪಿ ಅಭ್ಯರ್ಥಿ...
ಬೆಳಗಾವಿ: ಗೋಕಾಕ್ ಕ್ಷೇತ್ರದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರ ಪ್ರಚಾರಕ್ಕೆ ತೆರೆಳಿದ್ದ ಸತೀಶ್ ಜಾರಕಿಹೊಳಿ ಅವರಿಗೆ ಅಂಕಲಗಿ ಗ್ರಾಮದಲ್ಲಿ ಅದ್ಧೂರಿ ಸ್ವಾಗತ ಕೋರಲಾಯ್ತು. ಅದರಲ್ಲೂ ಸತೀಶ್ ಅವರಿಗೆ ಮಹಿಳೆಯರು ಆರತಿ...
ಮಂಡ್ಯ: ಜಿಲ್ಲೆಯ ಕೆ.ಆರ್ ಪೇಟೆ ಉಪಚುನಾವಣೆಯ ರಣ ಕಣ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಆದರೆ ಜೆಡಿಎಸ್ ಅಭ್ಯರ್ಥಿ ಪರ ನಿಲ್ಲಬೇಕಿದ್ದ ಜೆಡಿಎಸ್ ಐಕಾನ್ಗಳು ಮಾತ್ರ ಇನ್ನೂ ಪತ್ತೆ ಇಲ್ಲ. ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ...
ಚಿಕ್ಕಬಳ್ಳಾಪುರ: ಉಪಚುನಾವಣೆಯ ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ನಟಿ ಹರ್ಷಿಕಾ ಪೂಣಚ್ಚ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ 1ನೇ ವಾರ್ಡಿನಲ್ಲಿ ಹರ್ಷಿಕಾ ಪೂಣಚ್ಚ ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಅಭಿವೃದ್ಧಿಯ ಹರಿಕಾರರಾಗಿರುವ...
ಕೋಲಾರ: ಎರಡು ವರ್ಷ ಏನು ಮಾಡುತ್ತಿದ್ರಿ ಎಂದು ಕೆಜಿಎಫ್ ನಿವಾಸಿಗಳು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಪುತ್ರಿ, ಶಾಸಕಿ ರೂಪಕಲಾ ಅವರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕೆಜಿಎಫ್ ನಗರಸಭೆ ಚುನಾವಣೆ ನವೆಂಬರ್ 12ರಂದು ನಡೆಯಲಿದೆ. ಹೀಗಾಗಿ ಶಾಸಕಿ ರೂಪಕಲಾ...
– ಟ್ವೀಟ್ ಸುರಿಮಳೆಗೈದು ಪಾಕಿನ ಕಾಲೆಳೆಯುತ್ತಿರುವ ಭಾರತೀಯರು ನವದೆಹಲಿ: ಕೇಂದ್ರ ಸರ್ಕಾರ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿದ್ದ ಉದ್ವಿಗ್ನ ಪರಿಸ್ಥಿತಿ ಉಲ್ಭಣಗೊಂಡಿದೆ. ಮೊದಲೇ ಆರ್ಥಿಕವಾಗಿ ಕುಗ್ಗಿರುವ ಪಾಕಿಸ್ಥಾನ ಈಗ ಭಾರತದ...
ಕೊಡಗು: ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ...
ಬೆಂಗಳೂರು: ಕೊಡಗಿನಲ್ಲಿ ಸುಸಜ್ಜಿತವಾದ ಒಂದು ಆಸ್ಪತ್ರೆ ಇಲ್ಲ ಎಂದು ಅಲ್ಲಿ ಜನತೆ #WeNeedEmergencyHospitalInKodagu ಎಂಬ ಟ್ಟಿಟ್ಟರ್ ಅಭಿಯಾನ ಒಂದನ್ನು ಶುರು ಮಾಡಿದ್ದರು. ಈ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಸ್ಯಾಂಡಲ್ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್...
ಬೆಂಗಳೂರು: ಕೆಲ ದಿನಗಳ ಹಿಂದೆಯಷ್ಟೇ ಉತ್ತರ ಕನ್ನಡದಲ್ಲಿ ಹೈಟೆಕ್ ಆಸ್ಪತ್ರೆ ಬೇಕೆಂದು ಅಲ್ಲಿನ ಜನ ಅಭಿಯಾನ ಆರಂಭಿಸಿದ್ದರು. ಈಗ ಕೊಡಗಿನ ಮಂದಿ ಸಹ ನಮ್ಮ ಜಿಲ್ಲೆಯಲ್ಲೂ ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ...
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ. ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ....