ಚಿಕ್ಕಬಳ್ಳಾಪುರ: ಬಿಸ್ಲೆರಿ ಬಾಟಲಿಗಿಂತ ಶುದ್ಧವಾದ ಹಾಗೂ ಧರ್ಮಸ್ಥಳ ಮಂಜುನಾಥನ ಪಾದ ತೊಳೆಯುವಂತಹ ಪರಿಶುದ್ಧ ನೀರು ಮನೆ ಬಾಗಿಲಿಗೆ ಬರಲಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೀರಪ್ಪಮೊಯ್ಲಿ ಹೇಳಿದ್ದಾರೆ. ಎತ್ತಿನಹೊಳೆ ಯೋಜನೆಗೆ ಮಾಜಿ...
ಮಂಡ್ಯ: ದುರಹಂಕಾರ ಮಾಡಬೇಡಿ, ಜನರೇ ನಿಮ್ಮ ದುರಹಂಕಾರಕ್ಕೆ ಬುದ್ಧಿ ಕಲಿಸುತ್ತಾರೆ ಎಂದು ರಾಕಿಂಗ್ ಸ್ಟಾರ್ ಯಶ್ ಸಂಸದ ಶಿವರಾಮೇಗೌಡರಿಗೆ ತಿರುಗೇಟು ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ನಾಲಿಗೆ ಇದೆ ಎಂದು ಮನುಷ್ಯ ಹರಿಬಿಡಬಾರದು. ಒಂದು...
ಬಳ್ಳಾರಿ: ನನ್ನ ಕೈಯಲ್ಲಾದ ಕೆಲಸ ನಾನು ಮಾಡಿದ್ದೇನೆ. ನನ್ನಿಂದ ಎಲ್ಲರಿಗೂ ಉದ್ಯೋಗ ಕೊಡಿಸಲು ಆಗಲ್ಲ. ನೀನು ಬಿಜೆಪಿಗೆ ಮತ ಹಾಕೋತೀಯಾ ಹಾಕೋ ಹೋಗು. ನನಗೆ ಎನೂ ತೊಂದರೆಯಿಲ್ಲ ಎಂದು ಮತದಾರರ ಪ್ರಶ್ನೆಗೆ ಕೆಂಡಾಮಂಡಲರಾಗಿ ಸಚಿವ ತುಕಾರಾಂ...
ಮಂಡ್ಯ: ನಟ ದರ್ಶನ್ ಅವರು ಕಳೆದ ದಿನ ಸುಮಲತಾ ಅಂಬರೀಶ್ ಪರವಾಗಿ ಮಳವಳ್ಳಿ ತಾಲೂಕಿನಲ್ಲಿ ಬರುವ ಗ್ರಾಮಗಳಲ್ಲಿ ಭರ್ಜರಿ ಪ್ರಚಾರ ಮಾಡಿದ್ದಾರೆ. ಇದೇ ವೇಳೆ ನಟ ದರ್ಶನ್ ಎತ್ತಿನ ಗಾಡಿಯ ಮೇಲೆ ಸವಾರಿ ಮಾಡಿದ್ದಾರೆ. ನಟ...
ಚಿಕ್ಕಬಳ್ಳಾಪುರ: ನಾನು ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಯ ಒಕ್ಕಲಿಗ ಸಮುದಾಯದ ಮೂವರನ್ನು ಮಂತ್ರಿ ಮಾಡಿದ್ದೆ. ಹಾಸನದಲ್ಲೂ ಒಕ್ಕಲಿಗರಿಗೆ ಪ್ರಾತಿನಿಧ್ಯ ನೀಡಿದ್ದೆ. ಅಷ್ಟು ಮಟ್ಟದಲ್ಲಿ ಒಕ್ಕಲಿಗ ಶಾಸಕರನ್ನು ಸಚಿವರನ್ನಾಗಿ ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ...
ಮಂಡ್ಯ: ಇನ್ನೂ ಆರು ದಿನಗಳ ಕಾಲ ಪ್ರತಿದಿನದಂತೆ ಪ್ರಚಾರ ಮಾಡುತ್ತೇವೆ. ನಮಗೆ ವಿಶ್ವಾಸ ಇದೆ. ಆದರೆ ಓವರ್ ಕಾನ್ಫಿಡೆನ್ಸ್ ಇಲ್ಲ ಎಂದು ನಟ ದರ್ಶನ್ ಪ್ರಚಾರದ ವೇಳೆ ತಿಳಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮತನಾಡಿದ ದರ್ಶನ್,...
ಮಂಡ್ಯ: ನಿಮ್ಮ ಪರೀಕ್ಷೆ ಮುಗಿದಿದೆ, ಇದೀಗ ನನ್ನ ಎಕ್ಸಾಂ ಇದೆ. ನಾನು ಪರೀಕ್ಷೆ ಬರೀಬೇಕು, ನಿಮ್ಮ ಅಪ್ಪ-ಅಮ್ಮನಿಗೆ ಹೇಳಿ ಪಾಸ್ ಮಾಡಿಸಿ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಮಕ್ಕಳ ಜೊತೆ ಮಾತನಾಡಿದ್ದಾರೆ. ರಾಯಸಮುದ್ರ ಗ್ರಾಮದಲ್ಲಿ ಸಂಚರಿಸುತ್ತಿದ್ದಾಗ...
ಮಂಡ್ಯ: ಸುಮಲತಾ ಪರ ಪ್ರಚಾರ ನಡೆಸುತ್ತಿರುವ ದರ್ಶನ್ ಅವರನ್ನು ನೋಡಲು ಅಪಾರ ಅಭಿಮಾನಿಗಳು ಮಳವಳ್ಳಿ ನಗರದಲ್ಲಿ ಮುಗಿಬಿದ್ದಿದ್ದಾರೆ. ನಟ ದರ್ಶನ್ ಮಳವಳ್ಳಿಗೆ ಬರುತ್ತಿದ್ದಂತೆ ಅವರಿಗೆ ಸಿದ್ಧಪಡಿಸಿದ್ದ ಬೃಹತ್ ಸೇಬಿನ ಹಾರ ತುಂಡಾಗಿ ಬಿದ್ದಿತ್ತು. ನಂತರ ಮತ್ತೆ...
ಮಂಡ್ಯ: ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಹೇಳಿಕೆಗೆ ಸುಮಲತಾ ಕಿಡಿಕಾರಿದ್ದಾರೆ. ಕೆ. ಆರ್ ಪೇಟೆಯಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಒಬ್ಬ...
ಕೊಪ್ಪಳ: ಇಂದು ಭತ್ತದ ನಾಡು ಗಂಗಾವತಿಗೆ ಪ್ರಧಾನಿ ಮೋದಿ ಅವರು ಭೇಟಿ ಕೊಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹನುಮ ಮಾಲಾಧಾರಿಗಳು ಅವರಿಗಾಗಿ ಬೆಳ್ಳಿ ಗದೆ ಉಡುಗೊರೆ ಕೊಡುತ್ತಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಕೊಡಲು 1,650 ಗ್ರಾಂ. ಬೆಳ್ಳಿ...
ಮಡಿಕೇರಿ: ಉತ್ತರಪ್ರದೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಹಣೆಯ ಭಾಗಕ್ಕೆ ಹಸಿರು ಬಣ್ಣದ ಲೇಸರ್ ಲೈಟ್ ಬಿದ್ದಿದ್ದಕ್ಕೆ ಕೇಂದ್ರ ಎಸ್ಜಿಪಿಯಲ್ಲಿ ಹಸ್ತಕ್ಷೇಪ ಮಾಡ್ತಿರೋದು ಕಾರಣ ಎಂದು ಶಾಂತಿನಗರ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಹ್ಯಾರೀಸ್ ಗಂಭೀರ...
ಚಿಕ್ಕಮಗಳೂರು: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಜ್ಜನ, ಸೌಮ್ಯ ವ್ಯಕ್ತಿತ್ವ ಹೊಂದಿರುವವನು. ಪಾಕ್ನೊಳಗೆ ಬಿದ್ದ ಭಾರತದ ಪೈಲಟ್ನನ್ನ ವಾಪಸ್ ಕಳಿಸಿದ್ದಾರೆ ಎಂದರೆ ಅದು ಅವರ ಸೌಜನ್ಯ, ಭಯಕ್ಕಲ್ಲ ಎಂದು ಪಾಕಿಸ್ತಾನ ಪರ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ...
ಬಾಗಲಕೋಟೆ/ಕೊಪ್ಪಳ: ಟಿಕೆಟ್ ಸಿಕ್ಕ ದಿನದಿಂದಲೇ ಬಾಗಲಕೋಟೆ, ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೈ ಮುಖಂಡರು ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಇದ್ದಕ್ಕಿದ್ದಂತೆ ಕೈ ಅಭ್ಯರ್ಥಿ ಹಾಗೂ ಮುಖಂಡರಿಗೆ ಪ್ರಧಾನಿ ಮೋದಿ ಭಯ ಶುರುವಾಗಿದ್ದು, ಈ...
– ಕಾಂಗ್ರೆಸ್ ಅಭ್ಯರ್ಥಿ ಪರ ಮರಿಸ್ವಾಮಿ ಪ್ರಚಾರ – ನಾವು ಒಂದಾದ ಮೇಲೆ ಪ್ರಚಾರ ಮಾಡಬೇಕು ಮೈಸೂರು: ಕಳೆದ ವಿಧಾನಸಭಾ ಚುನಾವಣೆ ಪ್ರಚಾರ ವೇಳೆ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರಿಗೆ ಅವಾಜ್ ಹಾಕಿದ ಜೆಡಿಎಸ್ ಕಾರ್ಯಕರ್ತ...
-ಅಭಿಮಾನಿಗಳಲ್ಲಿ ಕೈ ಮುಗಿದು ದರ್ಶನ್ ಕ್ಷಮೆ ಮಂಡ್ಯ: ಇವತ್ತು ಒಂದು ನಾಯಿ ತೆಗೆದುಕೊಳ್ಳಬೇಕಾದರೆ ಐದು ಸಾವಿರ ರೂ. ಹಣ ಬೇಕು. ಹೀಗಾಗಿ ನೀವು 500, ಸಾವಿರ ರೂ. ಹಣ ಪಡೆದು ವೋಟು ಹಾಕಬೇಡಿ ಎಂದು ನಟ...
ಬೀದರ್: ಸುಡು ಬಿಸಿಲನ್ನೂ ಲೆಕ್ಕಿಸದೇ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ಪತ್ನಿಯರು ಪ್ರಚಾರ ಆರಂಭಿಸಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬೀದರ್ ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ಪರ ಅವರ ಪತ್ನಿಯರು ಫೀಲ್ಡಿಗೆ...