Thursday, 18th July 2019

Recent News

4 days ago

ಅಧಿಕಾರಿಗಳ ಎಡವಟ್ಟು- ಕಾಲುವೆಗೆ ಹರಿಯಬೇಕಿದ್ದ ನೀರು ಮನೆಗೆ ನುಗ್ಗಿತು

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳ ಎಡವಟ್ಟಿನಿಂದ ಕಾಲುವೆಗೆ ಹರಿಯಬೇಕಿದ್ದ ನೀರು ಸಾರ್ವಜನಿಕರ ಮನೆಗಳಿಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ನಡೆದಿದೆ. ಆಲಮೇಲ ಪಟ್ಟಣದ ಬಸವ ನಗರದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಕೆಲ ದಿನಗಳ ಹಿಂದೆ ಕೃಷ್ಣಾ ಎಡದಂಡೆ ಕಾಲುವೆಯಿಂದ ಆಲಮಟ್ಟಿ ಅಣೆಕಟ್ಟಿಗೆ ನೀರು ಹರಿಸಲಾಗಿತ್ತು. ಆದರೆ ಕಾಲುವೆಯಲ್ಲಿ ಹೂಳು ತುಂಬಿದ ಪರಿಣಾಮ ಕಾಲುವೆಗೆ ಹೋಗಬೇಕಿದ್ದ ನೀರು ಮನೆಗಳಿಗೆ ನುಗ್ಗಿದೆ. 16ನೇ ಡಿಸ್ಟ್ರಿಬ್ಯುಟರ್ ಕಾಲುವೆ ಮೂಲಕ ನೀರು ಹರಿಯುತ್ತಿದೆ. ಕಾಲುವೆ […]

4 weeks ago

ಕಾಲುವೆಗೆ ಬಿದ್ದ ವಾಹನ – ಮದ್ವೆಯಿಂದ ಬರ್ತಿದ್ದ 7 ಮಂದಿ ಮಕ್ಕಳ ದುರ್ಮರಣ

ಲಕ್ನೋ: ವಾಹನವೊಂದು ಕಾಲುವೆಗೆ ಬಿದ್ದ ಪರಿಣಾಮ ಏಳು ಮಂದಿ ಮಕ್ಕಳು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದಲ್ಲಿ ನಡೆದಿದೆ. ವಾಹನದಲ್ಲಿ ಸುಮಾರು 29 ಜನರು ಪ್ರಯಾಣ ಮಾಡುತ್ತಿದ್ದರು. ಎಲ್ಲಾ ಪ್ರಯಾಣಿಕರು ಮದುವೆಯಿಂದ ಹಿಂದಿರುಗುತ್ತಿದ್ದರು. ಆದರೆ ನಾಗ್ರಾಮ್ ಪ್ರದೇಶದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಮುಂಜಾನೆ 3 ಗಂಟೆ ಸುಮಾರಿಗೆ ನಾಗ್ರಾಮ್ ಪ್ರದೇಶದ ಇಂದಿರಾ ಕಾಲುವೆಗೆ ಬಿದ್ದಿದೆ....

ನಿಸ್ವಾರ್ಥವಾಗಿ ತಾಯಿ, ಮಗುವನ್ನು ಕಾಪಾಡಿ, ತನ್ನ ಜೀವ ಕಳೆದುಕೊಂಡ ಆಟೋ ಡ್ರೈವರ್

7 months ago

ನವದೆಹಲಿ: ಆಟೋ ಚಾಲಕನೊಬ್ಬ ತಾಯಿ ಮತ್ತು ಒಂದು ವರ್ಷದ ಮಗುವಿನ ಜೀವವನ್ನು ಉಳಿಸಿ, ಕೊನೆಗೆ ತನ್ನ ಜೀವವನ್ನೇ ಕಳೆದುಕೊಂಡಿರುವ ದುರದೃಷ್ಟಕರ ಘಟನೆ ದೆಹಲಿಯಲ್ಲಿ ನಡೆದಿದೆ. 30 ವರ್ಷದ ಪವನ್ ಶಾ ಇಬ್ಬರ ಜೀವ ಉಳಿಸಿದ ಆಟೋ ಡ್ರೈವರ್. ಶಾ ಕಳೆದ ಶನಿವಾರ...

ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು

7 months ago

ಬಳ್ಳಾರಿ: ಹಂಪಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಯೊಬ್ಬ ಕಾಲು ಜಾರಿ ಕಾಲುವೆಗೆ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾಳೆಮ್ಮಗುಡಿ ಬಳಿ ನಡೆದಿದೆ. ವಿನೋದ್ ಅತ್ತಿಗೇರಿ (16) ಮೃತಪಟ್ಟ ವಿದ್ಯಾರ್ಥಿ. ಮೂಲತಃ ವಿನೋದ್ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶಂಶಿ ಗ್ರಾಮದ...

ಕನಗನಮರಡಿ ಬಸ್ ದುರಂತ- ಬಸ್ ಸನಿಹ ಅಲೆದಾಡ್ತಿವೆಯಾ ಮಡಿದವರ ಆತ್ಮ..?

7 months ago

– ಈ ಗ್ರಾಮದಲ್ಲೀಗ ರಾತ್ರಿ ಅಂದ್ರೆನೇ ಭಯ ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕರಗನಗನಮರಡಿ ಗ್ರಾಮದಲ್ಲಿ ನವೆಂಬರ್ 24ರಂದು ಬಸ್ ನಾಲೆಗೆ ಉರುಳಿ 30 ಜನ ಜಲ ಸಮಾಧಿಯಾಗಿದ್ದರು. ಅಪಘಾತದ ನಂತರ ಬಸ್‍ನ್ನು ವಶಕ್ಕೆ ಪಡೆದಿರುವ ಪಾಂಡವಪುರ ಪೊಲೀಸರು ಅದನ್ನು ಪೊಲೀಸ್...

ರಾಯಚೂರಲ್ಲಿ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಪೋಲು

7 months ago

– ರೈತರ 40 ಎಕರೆ ಬೆಳೆ ಹಾನಿ ರಾಯಚೂರು: ಇಲ್ಲಿನ ದೇವದುರ್ಗದ ರಾಮದುರ್ಗ ಬಳಿ ನಾರಾಯಣಪುರ ಬಲದಂಡೆ ಕಾಲುವೆ ಒಡೆದಿದ್ದು ಅಪಾರ ಪ್ರಮಾಣ ನೀರು ಗದ್ದೆಗಳಿಗೆ ನುಗ್ಗಿದೆ. 17ನೇ ವಿತರಣಾ ಕಾಲುವೆ ಒಡೆದು ಆಲ್ದರ್ತಿ ಗ್ರಾಮದ ರೈತರ 40 ಎಕರೆಗೂ ಹೆಚ್ಚು...

ಅನ್ನದಾತರ ಆಕ್ರೋಶಕ್ಕೆ ಕಾರಣರಾಗಿದ್ದಾರೆ ಪಂಚಗ್ರಹ ಮಠದ ಸ್ವಾಮೀಜಿ..!

8 months ago

– ಕಾಲುವೆ ನಾಶ, ಭೂಮಿ ಒತ್ತುವರಿ ಆರೋಪ ಧಾರವಾಡ (ಹುಬ್ಬಳ್ಳಿ): ಸವದತ್ತಿ ತಾಲೂಕಿನ ರೇಣುಕಾ ಸಾಗರ ಡ್ಯಾಂನಿಂದ ಬರುವ ನೀರಿನ ಕಾಲುವೆಯ ಅಕ್ಕಪಕ್ಕದ ಜಾಗವನ್ನು ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ಪಂಚಗ್ರಹ ಹಿರೇಮಠ ಮಠದ ಸಿದ್ದೇಶ್ವರಸ್ವಾಮಿಗಳು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು...

ಮಂಡ್ಯ ಬಸ್ ದುರಂತದ ಕರಾಳ ನೆನಪು- ವಿದ್ಯಾರ್ಥಿಗಳನ್ನು ನೆನೆದು ಕಣ್ಣೀರಿಟ್ಟ ಸಹಪಾಠಿಗಳು

8 months ago

ಮಂಡ್ಯ: ಜಿಲ್ಲೆಯಲ್ಲಿ ನಡೆದ ಬಸ್ ದುರಂತದಲ್ಲಿ ಮಡಿದ 30 ಜನರ ಕುಟುಂಬದಲ್ಲೀಗ ಬರೀ ನೋವು, ಕಣ್ಣೀರು, ಸಾಯುವ ಮುನ್ನ ಅವರು ಉಳಿಸಿಹೋದ ಒಂದೊಂದು ನೆನಪುಗಳು ಒಂದೊಂದು ಕಥೆಯಾಗಿ ತಮ್ಮವರನ್ನು ಕಾಡುತ್ತಿದ್ದು, ಮನಕಲಕುತ್ತಿದೆ. ನವೆಂಬರ್ 24 ರಾಜ್ಯದ ಪಾಲಿಗೆ ಅದರಲ್ಲೂ ಮಂಡ್ಯದ ಪಾಲಿಗೆ...