Saturday, 20th July 2019

1 month ago

ಥ್ಯಾಂಕ್ಯೂ ಸಿಎಂ ಅಂಕಲ್, ನನ್ನ ಪ್ರಾಣ ಉಳಿಸಿದ್ರಿ – ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ ಪುಟ್ಟ ಪೋರ

ಬೆಂಗಳೂರು: ಇಂದು ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಾಣಗೊಂಡಿರುವ 5 ಶಸ್ತ್ರಚಿಕಿತ್ಸೆ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಆಗಮಿಸಿದ್ದರು. ಈ ವೇಳೆ 6 ವರ್ಷದ ಸೃಜನ್ ಎಂಬ ಪುಟ್ಟ ಬಾಲಕ ಸಿಎಂ ಅವರಿಗೆ ಧನ್ಯವಾದ ಹೇಳಿದ್ದಾನೆ. 16 ತಿಂಗಳ ಮಗುವಾಗಿದ್ದಾಗ ಸೃಜನ್ ಬ್ಲಡ್ ಕ್ಯಾನ್ಸರ್‍ಯಿಂದ ಬಳಲುತ್ತಿದ್ದ. ಚಿಕಿತ್ಸೆಗೆ 30 ಲಕ್ಷ ಖರ್ಚಾಗುತ್ತೆ ಎಂದು ಖಾಸಗಿ ಆಸ್ಪತ್ರೆಗಳು ಹೇಳಿದ್ದವು. ಹಾಗಾಗಿ ಸೃಜನ್ ತಂದೆ ಮೈಸೂರಿನ ಸೋಮಶೇಖರ್ ಸಿಎಂ ಬಳಿ ಸಹಾಯ ಕೇಳಿದ್ದರು. ಇದಕ್ಕೆ ಸ್ಪಂದಿಸಿದ್ದ ಮುಖ್ಯಮಂತ್ರಿಗಳು, ಸೃಜನ್ ಪೋಷಕರನ್ನು ಕಿದ್ವಾಯಿ […]

2 months ago

ವಿಷವಾಗಿದೆ ಜೀವಜಲ – ಗ್ರಾಮದಲ್ಲಿ ನೀರು ಕುಡಿದ್ರೆ ಬರುತ್ತೆ ಕ್ಯಾನ್ಸರ್!

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ, ಏವೂರ ದೊಡ್ಡ ತಾಂಡದ ಜನರಿಗೆ ಕುಡಿಯುವ ನೀರು ವಿಷವಾಗಿ ಪರಿಣಮಿಸಿದೆ. ಈ ಗ್ರಾಮದ ನೀರು ಕುಡಿಯಲು ಯೋಗ್ಯವಲ್ಲ ಎಂದು ಸ್ವತಃ ಜಿಲ್ಲಾಡಳಿತವೇ ಒಪ್ಪಿಕೊಂಡಿದೆ. ಏವೂರ ಗ್ರಾಮದ ಕುಡಿಯುವ ನೀರಿನಲ್ಲಿ ಕ್ಯಾನ್ಸರ್ ಕಾರಕ ಆರ್ಸೆನಿಕ್ ಪತ್ತೆಯಾಗಿದ್ದು, ಈ ಊರಿನ ಜನ ನಿತ್ಯ ಕುಡಿಯುವ ನೀರಿನ ಬದಲು ವಿಷ ಕುಡಿಯುತ್ತಿದ್ದಾರೆ. ಏವೂರ ತಾಂಡದ...

ಖಾರ ಪ್ರಿಯರಿಗೆ ಶಾಕ್- ಗುಂಟೂರು ಮೆಣಸಿನಕಾಯಿ ಬಳಸಿದ್ರೆ ಬರುತ್ತೆ ಕ್ಯಾನ್ಸರ್!

7 months ago

ವಿಜಯವಾಡ: ನಾಲಿಗೆ ಚಪ್ಪರಿಸಿ ಗುಂಟೂರು ಮೆಣಸಿನಕಾಯಿ ಉಪ್ಪಿನಕಾಯಿ ತಿನ್ನುವ ಮಂದಿಗೆ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಆಂಧ್ರಪ್ರದೇಶದ ಗುಂಟೂರು ಪ್ರದೇಶದಲ್ಲಿ ಬೆಳೆಯಲಾಗುತ್ತಿರುವ ಮೆಣಸಿನಕಾಯಿ ಮಾದರಿಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ವಿಷಕಾರಿ ಎಫ್ಲಾಟಾಕ್ಸಿನ್‍ಗಳು ಹೆಚ್ಚು ಪ್ರಮಾಣದಲ್ಲಿ ಪತ್ತೆಯಾಗಿವೆ ಎನ್ನುವ ಆತಂಕಕಾರಿ ವರದಿ ಪ್ರಕಟವಾಗಿದೆ. ಕ್ಯಾನ್ಸರ್...

ಇದು ಕೇವಲ ಇಂಟರ್‌ವಲ್‌ – ಕ್ಯಾನ್ಸರ್ ವಿರುದ್ಧ ಹೋರಾಡಿ ಗೆದ್ದ ಸೋನಾಲಿ ಬೇಂದ್ರೆ

8 months ago

ಮುಂಬೈ: ಅಮೆರಿಕದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಭಾರತಕ್ಕೆ ಮರಳಿದ್ದಾರೆ. ಸೋನಾಲಿ 4 ತಿಂಗಳು ಕ್ಯಾನ್ಸರ್ ನಿಂದ ಹೋರಾಡಿ ಈಗ ಭಾನುವಾರ ರಾತ್ರಿ ಭಾರತಕ್ಕೆ ಬಂದು ಮುಂಬೈನಲ್ಲಿ ಇಳಿದರು. ಸೋನಾಲಿ ಜೊತೆ ಅವರ ಪತಿ ಗೋಲ್ದಿ ಬೆಹಲ್...

ದಿನಕ್ಕೆ 40 ಸಿಗರೇಟ್ ಸೇದ್ತಿದ್ದೆ- ಚಟ ಬಿಟ್ಟ ಕಥೆ ತಿಳಿಸಿದ ಮಾಜಿ ಸಿಎಂ- ವಿಡಿಯೋ ನೋಡಿ

10 months ago

ಮೈಸೂರು: ವಕೀಲನಾಗಿದ್ದಾಗ ನಾನು ದಿನಕ್ಕೆ ನಾಲ್ಕು ಪ್ಯಾಕ್ ಅಂದ್ರೆ, 40 ವೀಲ್ಸ್ ಸಿಗರೇಟ್ ಸೇದುತ್ತಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಸೆನೆಟ್ ಹಾಲ್ ನಲ್ಲಿ ಇವತ್ತು ನಡೆದ ಸ್ತನ ಮತ್ತು ಗರ್ಭ ಕ್ಯಾನ್ಸರ್ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ...

ಇಮ್ಮ್ಯೂನೋಥೆರಪಿಯಿಂದ ಲಾಭ ಏನು? ಕ್ಯಾನ್ಸರ್ ರೋಗಿಗಳಿಗೆ ಹೇಗೆ ನೆರವಾಗುತ್ತೆ?

12 months ago

ಕ್ಯಾನ್ಸರ್ ರೋಗ ಪರೀಕ್ಷೆ ಎಂದರೇನೇ ರೋಗಿಯ ಎದೆ ಬಡಿತ ಏರುಪೇರಾಗುತ್ತದೆ. ಶಸ್ತ್ರ ಚಿಕಿತ್ಸೆ, ಕಿಮೋಥೆರಪಿ ಅಥವಾ ರೇಡಿಯೇಷನ್ ಯಾವುದೇ ಇರಲಿ, ಮುಂದೇನು ಕಾದಿದೆಯೋ ಎಂಬ ಭಯವೇ ರೋಗಿ ಮತ್ತು ಅವರ ಪರಿವಾರದವರು ಇನ್ನಷ್ಟು ಹೈರಾಣಾಗುವಂತೆ ಮಾಡುತ್ತದೆ. ಹಾಗಾಗಿ ರೋಗಿಯ ಚಿಕಿತ್ಸೆಗಾಗಿ ರೂಪಿಸಲ್ಪಟ್ಟ...

ಕ್ಯಾನ್ಸರ್ ರೋಗಿಗಳ ಒಂದು ಹೊಸ ಆಶಾಕಿರಣ ಸೈಟ್ ಕೇರ್ ಆಸ್ಪತ್ರೆ!

12 months ago

ರೋಗಿಗಳಿಗೆ ಕ್ಯಾನ್ಸರ್ ಇರುವುದು ಪತ್ತೆಯಾದ ಹೊಸತರಲ್ಲಿ ಆದರೆ ಆಗಲಿ ಎಂಬ ಪ್ರಯತ್ನದ ವಿಧಾನದ/ (ಏನಾಗುತ್ತದೋ ನೋಡೋಣ ಎಂಬ ಅನಿರ್ದಿಷ್ಟ ವಿಧಾನದ) ಚಿಕಿತ್ಸೆ ಕೆಲಸ ಮಾಡುವುದಿಲ್ಲ. ರೋಗದ ಸ್ವರೂಪ ಜಟಿಲವಾಗಿರುವುದರಿಂದ ಸರಿಯಾದ ಚಿಕಿತ್ಸೆಯನ್ನು ಕಂಡು ಹಿಡಿಯಲು ಸಮಯ ಮತ್ತು ವಿಶೇಷ ಕೌಶಲ್ಯ ಇರಬೇಕಾಗುತ್ತದೆ....

ಕ್ಯಾನ್ಸರ್ ನಿಂದಾಗಿ ನೀಳ ಕೂದಲಿಗೆ ಕತ್ತರಿ ಹಾಕಿದ ಸೋನಾಲಿ

1 year ago

ಮುಂಬೈ: ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಿವುಡ್ ಬ್ಯೂಟಿ ಕ್ವೀನ್ ಸೋನಾಲಿ ಬೇಂದ್ರೆ ತಮ್ಮ ನೀಳ ಕೂದಲಿಗೆ ಕತ್ತರಿ ಹಾಕಿದ್ದಾರೆ. ನ್ಯೂಯಾರ್ಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ ಸೋನಾಲಿ ವೈದ್ಯರ ಸಲಹೆ ಮೇರೆಗೆ ಬಾಬ್ ಕಟ್ ಮಾಡಿಸಿಕೊಂಡಿದ್ದಾರೆ. ತನ್ನ ಕೂದಲು ಕತ್ತರಿಸಿಕೊಂಡ ಬಳಿಕ...