Wednesday, 23rd October 2019

Recent News

3 weeks ago

ರಸ್ತೆ ಅಪಘಾತದಲ್ಲಿ ಮಿಲಿಟರಿ ನರ್ಸಿಂಗ್ ಕ್ಯಾಪ್ಟನ್ ನಿಧನ

ಶಿಮ್ಲಾ: ರಸ್ತೆ ಅಪಘಾತದಲ್ಲಿ ಮಿಲಿಟರಿ ನರ್ಸಿಂಗ್ ಕ್ಯಾಪ್ಟನ್ ನಿಧನರಾದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ರೋಹಿಣಿ(29) ನಿಧನರಾದ ಕ್ಯಾಪ್ಟನ್. ರೋಹಿಣಿ ಆರ್ಮಿ ಕ್ಯಾಂಪ್ ಜಲಂಧರ್ ನಲ್ಲಿ ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಕ್ಯಾಪ್ಟನ್ ಆಗಿದ್ದರು. ರೋಹಿಣಿ ತನ್ನ ಸ್ಕೂಟಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸ್ಕೂಟಿಯಲ್ಲಿ ರೋಹಿಣಿ ಕೆಲಸಕ್ಕೆ ತೆರಳುತ್ತಿದ್ದಾಗ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ರೋಹಿಣಿ ತಲೆಗೆ ಗಂಭೀರವಾಗಿ ಗಾಯವಾಗಿದ್ದ ಪರಿಣಾಮ ಅವರು ಕೋಮಾಗೆ ಜಾರಿದ್ದರು. ಬುಧವಾರ ರೋಹಿಣಿ ಕೊನೆಯುಸಿರೆಳೆದಿದ್ದಾರೆ. ಇಂದು ಕ್ಯಾಪ್ಟನ್ ರೋಹಿಣಿ […]

1 month ago

ಧೋನಿ ವೃತ್ತಿ ಜೀವನದ ವಿಶೇಷ ದಿನ ಸೆ.14- ನೆಟ್ಟಿಗರಿಂದ ಪ್ರಶಂಸೆ

ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರಿಗೆ ಸೆ.14 ವಿಶೇಷವಾದ ದಿನವಾಗಿದ್ದು, ಈ ಸಂದರ್ಭವನ್ನು ನೆಟ್ಟಿಗರು ನೆನಪಿಸಿಕೊಂಡು ತಮ್ಮ ನೆಚ್ಚಿನ ಆಟಗಾರನಿಗೆ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 12 ವರ್ಷಗಳ ಹಿಂದೆ 2007 ರಲ್ಲಿ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಏರ್ಪಡಿಸಿತ್ತು. ಈ ಟೂರ್ನಿಯಲ್ಲಿ ಟೀಂ ಇಂಡಿಯಾ ತಂಡದ...

ತಂತ್ರಗಾರಿಕೆ, ಅದೃಷ್ಟ ಪರೀಕ್ಷೆಯಲ್ಲಿ ಧೋನಿಯನ್ನು ಮಣಿಸಿದ ರೋಹಿತ್ ಶರ್ಮಾ!

5 months ago

ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಾಯಕತ್ವದ ಬಗ್ಗೆ ಎಲ್ಲರಿಗೂ ಮೆಚ್ಚುಗೆ ಇದೆ. ಧೋನಿ ನಾಯಕತ್ವದಲ್ಲೇ ಟೀಂ ಇಂಡಿಯಾ ಹಲವು ಟ್ರೋಫಿಗಳನ್ನು ಜಯಿಸಿದೆ. ಇತ್ತ ಐಪಿಎಲ್ ನಲ್ಲೂ ಧೋನಿ ಚೆನ್ನೈ ತಂಡವನ್ನು ಫೈನಲ್ ವರೆಗೆ ತಂದಿದ್ದರು. ಆದರೆ ಫೈನಲ್...

2019ರ ಐಪಿಎಲ್ ಬಳಿಕ ಧೋನಿ ನಿವೃತ್ತಿ? ಕುತೂಹಲ ಮೂಡಿಸಿದ ರೈನಾ ಹೇಳಿಕೆ

6 months ago

ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹಂಗಾಮಿ ನಾಯಕ ಸುರೇಶ್ ರೈನಾ ಡೆಲ್ಲಿ ವಿರುದ್ಧ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕೊಡುಗೆ ನೀಡಿದ್ದರು. ಪಂದ್ಯದ ಬಳಿಕ ಮಾತನಾಡಿದ ರೈನಾ, ತಂಡದ ನಾಯಕತ್ವದ ಕುರಿತ ಪ್ರಶ್ನೆಗೆ ನೀಡಿದ ಉತ್ತರ...

ವಿಶ್ವಕಪ್‍ಗೂ ಮುನ್ನ ಲಂಕಾ ಕ್ರಿಕೆಟ್ ಮಂಡಳಿಯಿಂದ ಮಾಲಿಂಗಗೆ ಶಾಕ್!

6 months ago

ಕೊಲಂಬೋ: ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ವಿಶ್ವಕಪ್ ಮುನ್ನವೇ ಬೆಳಕಿಗೆ ಬಂದಿದ್ದು, ವಿಶ್ವಕಪ್ ಟೂರ್ನಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿಶ್ವಕಪ್‍ಗೆ ತಂಡದ ನಾಯಕತ್ವವನ್ನು ಬದಲಾವಣೆ ಮಾಡುವ ನಿರ್ಧಾರ ಮಾಡಿದೆ. 2015 ರಿಂದಲೂ ಒಂದು ಏಕದಿನ ಪಂದ್ಯವನ್ನು ಆಡದ...

ಐಸಿಸಿ ಪ್ರಶಸ್ತಿ ಪಡೆದು ವಿಶ್ವದಾಖಲೆ ನಿರ್ಮಿಸಿದ ಕೊಹ್ಲಿ

9 months ago

ದುಬೈ: ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಐಸಿಸಿ ನೀಡುವ ಪ್ರಶಸ್ತಿಯಲ್ಲೂ ವಿಶ್ವದಾಖಲೆ ಬರೆದಿದ್ದಾರೆ. ಐಸಿಸಿ ವರ್ಷದ ಪುರುಷ ಆಟಗಾರ, ವರ್ಷದ ಟೆಸ್ಟ್, ಏಕದಿನ ಆಟಗಾರ, ವರ್ಷದ ಟೆಸ್ಟ್ ಮತ್ತು ಏಕದಿನ ನಾಯಕ ಪ್ರಶಸ್ತಿಯನ್ನು...

ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್, ಅತಿ ಕೆಟ್ಟ ವರ್ತನೆಯ ಆಟಗಾರ: ನಟ ನಾಸಿರುದ್ದೀನ್ ಶಾ

10 months ago

ಮುಂಬೈ: ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್. ಆದರೆ, ವಿಶ್ವದ ಅತೀ ಕೆಟ್ಟ ದುರ್ವರ್ತನೆಯ ಆಟಗಾರನೆಂದು ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ಕಿಡಿಕಾರಿದ್ದಾರೆ. ಆಸ್ಟ್ರೇಲಿಯಾದ ಟೆಸ್ಟ್ ಪಂದ್ಯದಲ್ಲಿ ಕಿತ್ತಾಡಿಕೊಂಡಿದ್ದ ಕ್ಯಾಪ್ಟನ್ ಕೊಹ್ಲಿಯವರ ವರ್ತನೆ ಹಾಗೂ ಅಭಿಮಾನಿಯೊಬ್ಬರಿಗೆ...

ಇಂಡೋನೇಷ್ಯಾ ವಿಮಾನ ದುರಂತ: ಭಾರತೀಯ ಕ್ಯಾಪ್ಟನ್ ಪೈಲಟ್ ಸಾವು

12 months ago

ಜಕಾರ್ತ: ಇಂಡೋನೇಷ್ಯಾದ ಲಯನ್ಸ್ ಏರ್‌‌ಲೈನ್ಸ್‌ ದುರಂತದಲ್ಲಿ ವಿಮಾನದ ಮುಖ್ಯ ಕ್ಯಾಪ್ಟನ್ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ಭಾವ್ಯೆ ಸುನೆಜಾ ಮೃತಪಟ್ಟಿದ್ದಾರೆ. ದುರಂತ ಸಂಭವಿಸಿದ ಲಯನ್ ಏರ್‌‌ಲೈನ್ಸ್‌ ಸಂಸ್ಥೆಯ ಜಿಟಿ610 ವಿಮಾನದ ಮುಖ್ಯ ಕ್ಯಾಪ್ಟನ್ ಪೈಲಟ್ ಆಗಿದ್ದ ಭಾರತದ ಭಾವ್ಯೆ ಸುನೆಜಾ ಅವರು...