Saturday, 23rd February 2019

30 mins ago

ಏರ್ ಶೋ ಬೆಂಕಿ ಅವಘಡದಲ್ಲಿ ಪವಾಡಸದೃಶ ಪಾರಾದ ಬಾಲಕಿ!

ಬೆಂಗಳೂರು: ಏರ್ ಶೋ ನಡೆಯುತ್ತಿದ್ದ ವೇಳೆ ಪಾರ್ಕಿಂಗ್ ಸ್ಥಳದಲ್ಲಾದ ಬೆಂಕಿ ಅನಾಹುತದಿಂದ ಬಾಲಕಿಯೊಬ್ಬಳು ಪವಾಡ ರೀತಿಯಲ್ಲಿ ಪಾರಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಏರ್ ಶೋ ನೋಡಲು ಬಂದಿದ್ದ ಕಿರಣ್ ಸಿಂಗ್ ಎಂಬವರ ಮಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇಂದು ಏರ್ ಶೋ ನೋಡಲು ಕಿರಣ್ ಸಿಂಗ್ ಕುಟುಂಬ ಸಮೇತರಾಗಿ ಹೋಗಿದ್ದರು. ಆದರೆ ಸ್ಥಳದಲ್ಲಿ ಬಿಸಿಲು ತುಂಬಾ ಇದ್ದ ಕಾರಣ ಕಿರಣ್ ಅವರ ಮಗಳು ಕಾರಿನಲ್ಲಿ ಮಲಗಿರುತ್ತೇನೆ ಎಂದು ಹೋಗಿದ್ದಳು. ಬಳಿಕ ಬೆಂಕಿ ಅನಾಹುತ ನಡೆಯುವ ಅರ್ಧ ಗಂಟೆಯ […]

50 mins ago

ಮದ್ವೆಯಾಗಿ ಮೊದ್ಲ ಬಾರಿಗೆ ಪತಿಯ ಮನೆಗೆ ಈ ಕಾರಿನಲ್ಲೇ ಬಂದಿದ್ದೆ: ಕಾರ್ ಮಾಲಕಿ ಕಣ್ಣೀರು

-ಪುಟ್ಟ ಮಗುವಿನಂತೆ ನೋಡಿಕೊಳ್ತಿದ್ರು ಬೆಂಗಳೂರು: ನಾನು ಮದುವೆಯಾಗಿ ಪತಿಯ ಮನೆಗೆ ಮೊದಲ ಬಾರಿಗೆ ಹೋಗಬೇಕಾದರೆ ಇದೇ ಕಾರು ನನ್ನನ್ನು ಕರೆದುಕೊಂಡು ಹೋಗಿತ್ತು. ಪುಟ್ಟ ಮಗುವಿನ ರೀತಿ ಕಾರನ್ನು ನೋಡಿಕೊಂಡಿದ್ವಿ, ಈಗ ತುಂಬಾ ನೋವಾಗುತ್ತಿದೆ ಎಂದು ಏರೋ ಇಂಡಿಯಾ ಶೋನಲ್ಲಿ ನಡೆದ ಅಗ್ನಿ ದುರಂತದಲ್ಲಿ ಕಾರ್ ಕಳೆದುಕೊಂಡ ಮಹಿಳೆಯೊಬ್ಬರು ಕಣ್ಣೀರು ಹಾಕಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ...

ಕಂಬ, ಗೋಡೆಗೆ ಡಿಕ್ಕಿ ಹೊಡೆದು ಕಾರ್ ಸ್ಫೋಟ – ಒಂದೇ ಕುಟುಂಬದ ನಾಲ್ವರ ದುರ್ಮರಣ

1 day ago

ಹಾಸನ: ಕಾರು ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಉದಯಪುರದ ಬಳಿ ನಡೆದಿದೆ. ವಿವೇಕ್ ನಾಯಕ್ (40), ಪತ್ನಿ ರೇಷ್ಮಾ (35), ಮಗಳು ವಿನಂತಿ (8) ಮತ್ತು ಮಗ ಸೇವಂತ್ ನಾಯಕ್ (6)...

ಬಿಜೆಪಿ ಶಾಸಕಿಯ ಕಾರು ಡಿಕ್ಕಿ, ವ್ಯಕ್ತಿಗೆ ಗಂಭೀರ ಗಾಯ

2 days ago

ಚಿತ್ರದುರ್ಗ: ಬಿಜೆಪಿ ಶಾಸಕ ಸಿ.ಟಿ.ರವಿ ಕಾರು ಡಿಕ್ಕಿಹೊಡೆದು ಇಬ್ಬರು ಮೃತಪಟ್ಟ ಘಟನೆಯ ಬೆನ್ನಲ್ಲೇ ಬಿಜೆಪಿಯ ಶಾಸಕಿಗೆ ಸೇರಿದ ಕಾರು ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ. ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ...

ಬೇಗ ಹುಷಾರಾಗಿ ಬನ್ನಿ ಎಂದ ಕಾಂಗ್ರೆಸ್ ಮುಖಂಡನಿಗೆ ಸಿಟಿ ರವಿ ತಿರುಗೇಟು

2 days ago

ಬೆಂಗಳೂರು: ತುಮಕೂರಿನಲ್ಲಿ ನಡೆದ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರೊಬ್ಬರು ವ್ಯಂಗ್ಯವಾಡಿದ್ದಕ್ಕೆ ಬಿಜೆಪಿ ಶಾಸಕ ಸಿಟಿ ರವಿ ತಿರುಗೇಟು ನೀಡಿದ್ದಾರೆ. ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಅವರಿಗೆ ಸಿ.ಟಿ ರವಿ ಅವರು ತಳಮಟ್ಟದಿಂದಲೇ ಜನಪರ ಕೆಲಸಮಾಡಿಕೊಂಡು ಅದೇ ಜನರ ಬೆಂಬಲದೊಂದಿಗೆ ಬಂದಿರುವುದಾಗಿ...

ಕಾರ್ ಸೀಟಿನಲ್ಲಿ ಬರೋಬ್ಬರಿ 10.90 ಕೋಟಿ ಹಣ ಪತ್ತೆ!

3 days ago

ಭುವನೇಶ್ವರ: ಒಡಿಶಾದ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲೂ) ಛತ್ತೀಸಘಡದ ಕಾರಿನಲ್ಲಿ ಬರೋಬ್ಬರಿ 10.90 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದೆ. ಕಾರು ಕಟಕ್ ನಿಂದ ಉತ್ತರ ಪ್ರದೇಶದ ಆಗ್ರಾಕ್ಕೆ ತೆರಳುತ್ತಿತ್ತು. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಬಾನ್ವಾರಿ (40), ಪ್ರಹ್ಲಾದ್ (30), ಮೊಹಮ್ಮದ್ ಇಬ್ರಾಹಿಂ...

ಜಾತ್ರೆಯ ವೇಳೆ ಸಚಿವ ಕಾರಿಗೆ ಅಪ್ಪಳಿಸಿದ ತೇರು!

4 days ago

ಬಳ್ಳಾರಿ: ಕೌಶಲಾಭಿವೃದ್ದಿ ಹಾಗೂ ಮುಜರಾಯಿ ಸಚಿವ ಪರಮೇಶ್ವರ ನಾಯ್ಕ್ ಸಚಿವರಾದ ಬಳಿಕ ಪಡೆದಿದ್ದ ಕಾರು ಜಾತ್ರೆಯ ರಥ ಎಳೆಯುವ ವೇಳೆ ರಥದ ಚಕ್ರಕ್ಕೆ ಸಿಕ್ಕಿ ಹಾಕಿಕೊಂಡ ಪರಿಣಾಮ ಭಾಗಶಃ ಜಖಂಗೊಂಡಿದೆ. ಜಿಲ್ಲೆಯ ಹೂವಿನಹಡಗಲಿಯ ಮಾನ್ಯರ ಮಸಲವಾಡ ಗ್ರಾಮದಲ್ಲಿ ಇಂದು ವೀರಭದ್ರೇಶ್ವರ ಜಾತ್ರಾ...

ಶಾಸಕ ಸಿ.ಟಿ ರವಿ ಮನೆಗೆ ನಟ ಗುರು ನಂದನ್ ಭೇಟಿ

4 days ago

ಬೆಂಗಳೂರು: ಶಾಸಕ ಸಿಟಿ ರವಿ ಕಾರು ಅಪಘಾತದ ಹಿನ್ನೆಲೆಯಲ್ಲಿ ನಟ ಫಸ್ಟ್ ರ್‍ಯಾಂಕ್ ರಾಜು ಖ್ಯಾತಿಯ ನಟ ಗುರು ನಂದನ್ ಆರೋಗ್ಯ ವಿಚಾರಿಸಲು ರವಿ ಮನೆಗೆ ಭೇಟಿ ನೀಡಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ಶಾಸಕ ಸಿ.ಟಿ ರವಿ ಅವರನ್ನು ಭೇಟಿ ಮಾಡಲು ನಟ ಗುರು...