ಎಡಿಜಿಪಿ ರಾಮಚಂದ್ರರಾವ್ ಕಾರಿಗೆ ಲಾರಿ ಡಿಕ್ಕಿ- ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗ: ಹೆಚ್ಚವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ರಾಮಚಂದ್ರರಾವ್ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ…
ಪ್ರೀತಿಸಿದ್ದವಳ ಕೈ ಹಿಡಿಯಲು ಹೊರಟಿದ್ದ ಮಧುಮಗ ಅಪಘಾತದಲ್ಲಿ ಸಾವು
ಕಾರವಾರ: ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಮದುವೆಗೆ ಹೊರಟಿದ್ದ ಮಧುಮಗ ಮೃತಪಟ್ಟ ಘಟನೆ ಉತ್ತರ…
ರಸ್ತೆ ಅಪಘಾತದಲ್ಲಿ ಗಾಯಕಿ ಸಾವು
ಮುಂಬೈ: ರಸ್ತೆ ಅಪಘಾತದಲ್ಲಿ ಮರಾಠಿ ಗಾಯಕಿ ಮೃತಪಟ್ಟ ಘಟನೆ ಗುರುವಾರ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಗೀತಾ…
ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ಬೆಂಗಳೂರು: ಖಾಸಗಿ ಬಸ್ ಹಾಗು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಓರ್ವ ವ್ಯಕ್ತಿ…
ಏರಿಯಾದಲ್ಲಿ ಹವಾ ಸೃಷ್ಟಿಸಲು 20ಕ್ಕೂ ಹೆಚ್ಚು ಕಾರುಗಳನ್ನು ಜಖಂಗೊಳಿಸಿದ ಪುಂಡರು ಅರೆಸ್ಟ್
- ಜೈಲಿಗೆ ಹೋದರೆ ಹೆಸರು ಮಾಡಬಹುದು - ಎದುರಾಳಿಗಳಿಗೆ ಭಯ ಹುಟ್ಟಿಸಲು ಕೃತ್ಯ - ವಿಜಯನಗರ…
ರಸ್ತೆಯಲ್ಲಿ ಅಡ್ಡಗಟ್ಟಿ ಕಾರಿನ ಟಾಪ್ ಮೇಲೆ ಕೂತ ಗಜರಾಜ – ವಿಡಿಯೋ ವೈರಲ್
ಬ್ಯಾಂಕಾಕ್: ಸಾಮಾನ್ಯವಾಗಿ ಕಾರಿನ ಟಾಪ್ ಮೇಲೆ ನಾಯಿ, ಕೋತಿ, ಪಕ್ಷಿಗಳು ಹಾಗೂ ಜನರು ಹತ್ತಿ ಕೂತ…
ಕಾರಿಗೆ ನಾಯಿಯನ್ನು ಕಟ್ಟಿ ರಸ್ತೆಯಲ್ಲಿ ಧರಧರನೇ ಎಳೆದುಕೊಂಡು ಹೋದ: ವಿಡಿಯೋ ವೈರಲ್
ಜೈಪುರ: ಚಾಲಕನೊಬ್ಬ ನಾಯಿಯನ್ನು ರಸ್ತೆಯಲ್ಲಿ ತನ್ನ ಕಾರಿನಿಂದ ಧರಧರನೇ ಎಳೆದುಕೊಂಡು ಹೋಗಿರುವ ಘಟನೆಯೊಂದು ರಾಜಸ್ಥಾನದ ಉದಯ್‌ಪುರ್‌ನಲ್ಲಿ…
ಮದ್ವೆ ಮುಗಿಸಿ ಬರುತ್ತಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ
ಚಂಡೀಗಢ: ಮದುವೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಒಂದೇ ಕುಟುಂಬದ ನಾಲ್ವರು ಅಪಘಾತದಲ್ಲಿ ಮೃತಪಟ್ಟ ಘಟನೆ ಪಂಜಾಬ್‌ನ…
ಬ್ರೇಕ್‍ಫೇಲ್ ಆಗಿ ಕಾರಿಗೆ ಡಿಕ್ಕಿ – 100 ಮೀಟರ್ ಕ್ರಮಿಸಿ ತೋಟದಲ್ಲಿ ನಿಂತ KSRTC ಬಸ್
ಮಡಿಕೇರಿ: ಬ್ರೇಕ್ ಫೇಲ್ ಆಗಿ ಶೆವರ್ಲೆಟ್ ಕಾರಿಗೆ ಡಿಕ್ಕಿ ಹೊಡೆದ ಕೆಎಸ್ಆರ್‌ಟಿಸಿ ಬಸ್ ತೋಟಕ್ಕೆ ನುಗ್ಗಿದ…
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಸ್ಥಳದಲ್ಲೇ ಇಬ್ಬರ ಸಾವು
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ…
