ತೋಟಕ್ಕೆ ನುಗ್ಗಿದ ಕಾರನ್ನು ಕ್ರೇನ್‍ನಲ್ಲಿ ತರುತ್ತಿದ್ದಾಗ ಬಸ್ ಡಿಕ್ಕಿ
ಮಡಿಕೇರಿ: ಚಾಲಕನ ನಿಯಂತ್ರಣ ಕಳೆದುಕೊಂಡು ತೋಟದ ಒಳಗೆ ನುಗ್ಗಿದ್ದ ಕಾರನ್ನು ಕ್ರೇನ್ ಮೂಲಕ ತರುತ್ತಿದ್ದಾಗ ಕೆಎಸ್‍ಆರ್…
ಇನ್ನೋವಾಕ್ಕೆ ದ್ವಿಚಕ್ರ ವಾಹನ ಡಿಕ್ಕಿ- ಯುವತಿಗೆ ಗಾಯ
ಮಡಿಕೇರಿ: ಇನ್ನೋವಾಕ್ಕೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಗಾಯಗೊಂಡಿರುವ ಘಟನೆ ನಡೆದಿದೆ. ಶೈಲಜಾ…
ಸ್ಯಾಂಡಲ್‍ವುಡ್ ನಟರಿಗೆ ಕಾರಿನ ಕಾಟ!
ಬೆಂಗಳೂರು: ಸ್ಯಾಂಡಲ್‍ವುಡ್ ನಟರಿಗೆ ಒಂಡು ಕಡೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಯುತ್ತಿದ್ದು, ಮೊತ್ತೊಂದೆಡೆ ಅವರ…
ಕಾರು, ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರು: ಹುಲ್ಲು ತುಂಬಿದ್ದ ಟ್ರ್ಯಾಕ್ಟರ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ…
ಹೊಸ ವರ್ಷ ಸಂಭ್ರಮಾಚರಣೆ ಮುಗಿಸಿ ಬರೋವಾಗ ಡಿವೈಡರ್‌ಗೆ ಕಾರು ಡಿಕ್ಕಿ- ಸ್ಥಳದಲ್ಲೇ ಮೂವರ ದುರ್ಮರಣ
ಬೆಂಗಳೂರು: ಡಿವೈಡರ್‌ಗೆ ಟಾಟಾ ಸಫಾರಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು…
ಹೊಸ ವರ್ಷದ ಅಮಲಿನಲ್ಲಿ ಕಾರ್, ಬೈಕ್ ಡಿಕ್ಕಿ- ಸ್ಥಳದಲ್ಲೇ ವಾಹನ ಬಿಟ್ಟು ಪರಾರಿ
ಚಿಕ್ಕಬಳ್ಳಾಪುರ: ಹೊಸ ವರ್ಷದ ಪಾರ್ಟಿ ಅಮಲಿನಲ್ಲಿ ಕಾರ್ ಹಾಗೂ ಬೈಕ್ ಅಪಘಾತ ಸಂಭವಿಸಿದ್ದು, ರಸ್ತೆ ಮಧ್ಯದಲ್ಲಿಯೇ…
ಎರಡು ಲಾರಿ ಮಧ್ಯೆ ಸಿಲುಕಿ ಕಾರು ಅಪ್ಪಚ್ಚಿ- ಒಂದೇ ಕುಟುಂಬದ 10 ಮಂದಿ ದುರ್ಮರಣ
ಗಾಂಧಿನಗರ: 2 ಲಾರಿ ಮತ್ತು ಎಸ್‍ಯುವಿ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಒಂದೇ…
ಪ್ರವಾಸ ಮುಗಿಸಿ ಮರಳುತ್ತಿದ್ದ ಬೆಂಗ್ಳೂರಿನ ಇಬ್ಬರು ದುರ್ಮರಣ!
ಹಾಸನ: ಟಿಪ್ಪರ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ…
ಮಾನವೀಯತೆ ಮೆರೆದ ಜೇವರ್ಗಿ ಶಾಸಕ ಅಜಯ್ ಸಿಂಗ್
ಕಲಬುರಗಿ: ಜಿಲ್ಲೆಯ ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ಮಾನವೀಯತೆ ಮೆರೆದಿದ್ದಾರೆ. ಅಪಘತಕ್ಕೀಡಾಗಿ ಗಾಯಗೊಂಡು ಕಾರಿನಲ್ಲಿದ್ದ…
ಕೆಆರ್‌ಎಸ್ ನೀರಿನಲ್ಲಿ ಮೋಜು-ಮಸ್ತಿ: ಭದ್ರತೆ ಲೆಕ್ಕಿಸದೆ ಬೇಕಾಬಿಟ್ಟಿಯಾಗಿ ಕಾರು ಚಾಲನೆ ಮಾಡಿದ ಉದ್ಯಮಿ
ಮಂಡ್ಯ: ಭದ್ರತೆ ಲೆಕ್ಕಿಸದೆ ಮೈಸೂರಿನ ಉದ್ಯಮಿಯೊಬ್ಬರು ಕೆಆರ್‌ಎಸ್ ನೀರಿನಲ್ಲಿ ಬೇಕಾಬಿಟ್ಟಿಯಾಗಿ ಕಾರು ಚಾಲನೆ ಮಾಡಿ ಮೋಜು-ಮಸ್ತಿ…
