ಪೆಟ್ರೋಲ್ ಬಂಕ್‍ನಲ್ಲಿ ಇದ್ದಕ್ಕಿದ್ದಂತೆ ಕಾರ್‍ಗೆ ಬೆಂಕಿ- ಮುಂದೇನಾಯ್ತು? ವಿಡಿಯೋ ನೋಡಿ
ರಿಯಾದ್: ಪೆಟ್ರೋಲ್ ಬಂಕ್‍ನಲ್ಲಿ ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸ್ಥಳದಲ್ಲಿದ್ದವರನ್ನು ಆತಂಕಕ್ಕೀಡುಮಾಡಿದ ಘಟನೆ ಸೌದಿ ಅರೇಬಿಯಾದಲ್ಲಿ…
ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: ಓರ್ವ ಮಹಿಳೆ ಸಾವು, 25 ಜನರಿಗೆ ಗಾಯ
ರಾಯಚೂರು: ಸಾರಿಗೆ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ…
ಆಕಸ್ಮಿಕವಾಗಿ ಬೆಂಕಿ ತಗುಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್
ಬೆಂಗಳೂರು: ಆಕಸ್ಮಿಕವಾಗಿ ಕಾರಿಗೆ ಬೆಂಕಿ ತಗುಲಿ, ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ರಿಚ್ಮಂಡ್…
ಕಾರಿನ ಲೋನ್ ಹಣ ತೀರಿಸಲು 4 ವರ್ಷದ ಬಾಲಕಿಯನ್ನ ಕಿಡ್ನ್ಯಾಪ್ ಮಾಡಿ ಕೊಲೆ ಮಾಡ್ದ
ಮುಂಬೈ: ಕಾರಿನ ಲೋನ್ ಹಣ ತೀರಿಸುವ ಸಲುವಾಗಿ ವ್ಯಕ್ತಿಯೊಬ್ಬ ತನ್ನ ಮಾಲೀಕನ 4 ವರ್ಷದ ಮಗಳನ್ನೇ…
ಫಾರ್ಚೂನರ್ ಬೆಲೆ 2 ಲಕ್ಷ ರೂ. ಇಳಿಕೆ, ಟೊಯೋಟಾದ ಯಾವ ಕಾರಿನ ದರ ಎಷ್ಟು ಕಡಿತವಾಗಿದೆ?
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಜಾರಿಯಾಗಿದ್ದೆ ತಡ ಟೊಯೋಟಾ ಕಂಪೆನಿ ತನ್ನ ಕಾರಿನ…
ಪಿಓಪಿ ಗಣೇಶನ ವಿಗ್ರಹ ತಯಾರಿಕೆಗೆ ಅನುಮತಿ ನಿರಾಕರಣೆ- ಗ್ರಾ.ಪಂ ಸದಸ್ಯರ ಕಾರ್ ಗ್ಲಾಸ್ ಪುಡಿ ಪುಡಿ
ರಾಮನಗರ: ಗಣೇಶ ವಿಗ್ರಹ ತಯಾರಿಕೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪಿಓಪಿ (ಪ್ಲಾಸ್ಟರ್ ಆಫ್ ಪ್ಯಾರೀಸ್)…
ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ: ಬೈಕ್ ಸವಾರನ ದುರ್ಮರಣ
ಚಿಕ್ಕಬಳ್ಳಾಪುರ: ಕುಡಿದು ವಾಹನ ಚಲಾಯಿಸಬೇಡಿ ಅಂತ ಪೊಲೀಸರು ಎಷ್ಟೇ ಮನವಿ ಮಾಡಿಕೊಂಡ್ರು ಪ್ರಯೋಜನವಾಗುತ್ತಿಲ್ಲ. ಇದಕ್ಕೆ ನಿದರ್ಶನ…
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು- ನಾಲ್ವರು ಪ್ರಯಾಣಿಕರು ಪಾರು
ಬೆಂಗಳೂರು: ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ…
ಚಲಿಸುತ್ತಿದ್ದ ಕಾರಿನಲ್ಲೇ ಮಹಿಳೆ ಮೇಲೆ ಗ್ಯಾಂಗ್ ರೇಪ್ ಮಾಡಿ ಹೊರಕ್ಕೆ ಎಸೆದ್ರು!
ಚಂಡೀಗಢ: ಚಲಿಸುತ್ತಿರುವ ಕಾರಿನಲ್ಲಿ ಮಹಿಳೆ ಮೇಲೆ ಮೂವರು ಕಾಮುಕರು ಗ್ಯಾಂಗ್ ರೇಪ್ ಎಸಗಿ ಕಾರಿನಿಂದ ರಸ್ತೆಗೆಸೆದ…
ಬೀದರ್ ಲೋಕೋಪಯೋಗಿ ಇಲಾಖೆ ಮುಂದೆಯೇ ರಸ್ತೆ ಕುಸಿದು ಹಳ್ಳಕ್ಕೆ ಬಿದ್ದ ಲಾರಿ, ಕಾರು
ಬೀದರ್: ಕಳಪೆ ಕಾಮಗಾರಿಗೆ ಸಾಕ್ಷಿ ಎಂಬಂತೆ ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಮುಂದೆಯೇ ರಸ್ತೆ ಕುಸಿದ ಪರಿಣಾಮ…