ಆಕಳಿಗೆ ಡಿಕ್ಕಿ ಹೊಡೆಯೋದನ್ನ ತಪ್ಪಿಸಲು ಹೋಗಿ ಕಾರು ಪಲ್ಟಿ – ಮಹಿಳೆ ಸಾವು
ರಾಯಚೂರು: ನಗರದ ಬೈಪಾಸ್ ಬಳಿ ಕಾರು ಪಲ್ಟಿಯಾಗಿ (Car Accident) ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.…
ಕಾರಿಗೆ ನಾಯಿಯನ್ನು ಕಟ್ಟಿ ನಡುರಸ್ತೆಯಲ್ಲಿ ಎಳೆದಾಡಿದ – ಕ್ರೂರಿ ವೈದ್ಯನ ವಿರುದ್ಧ ಕೇಸ್
ಜೈಪುರ: ಜೋಧ್‍ಪುರದ(Jodhpur) ವ್ಯಕ್ತಿಯೋರ್ವ ತನ್ನ ಕಾರಿಗೆ ನಾಯಿಯನ್ನು(Dog) ಚೈನ್‍ನಲ್ಲಿ (Chain) ಕಟ್ಟಿಕೊಂಡು ನಡುರಸ್ತೆಯಲ್ಲಿ ನಿಷ್ಕರುಣೆಯಿಂದ ಎಳೆದುಕೊಂಡು…
ಅಮಿತ್ ಶಾ ಭೇಟಿ ವೇಳೆ TRS ನಾಯಕನ ಕಾರು ಅಡ್ಡ- ಕಾರಿನ ಗಾಜು ಒಡೆದ ಭದ್ರತಾ ಸಿಬ್ಬಂದಿ
ಹೈದರಾಬಾದ್: ಕೇಂದ್ರ ಸಚಿವ ಅಮಿತ್ ಶಾ(Amit Shah) ಹೈದರಾಬಾದ್(Hyderabad) ಪ್ರವಾಸ ವೇಳೆ ಭದ್ರತಾ ಲೋಪ ಉಂಟಾಗಿದೆ.…
ಕ್ಯಾಂಟರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ – ಗಾಯಗೊಂಡ ಗರ್ಭಿಣಿ ಸ್ಥಿತಿ ಗಂಭೀರ
ಚಿಕ್ಕಬಳ್ಳಾಪುರ: ನಗರದ ರಾಷ್ಟ್ರೀಯ ಹೆದ್ದಾರಿ (National Highway) 44ರ ರಾಮದೇವರಗುಡಿ ಬಳಿ ಭೀಕರ ರಸ್ತೆ ಅಪಘಾತ…
ದೆಹಲಿಯಲ್ಲಿ ಸೀಟ್ ಬೆಲ್ಟ್ ಕಡ್ಡಾಯ – ಧರಿಸದಿದ್ದರೆ 1,000ರೂ. ದಂಡ
ನವದೆಹಲಿ: ಕಾರಿನಲ್ಲಿ ಪ್ರಯಾಣಿಸುವಾಗ ಹಿಂಬದಿ ಸೀಟ್ ಬೆಲ್ಟ್ ಧರಿಸದೇ ಇರುವ ಜನರಿಗೆ ದೆಹಲಿ ಟ್ರಾಫಿಕ್ ಪೊಲೀಸರು…
ರಸ್ತೆ ಬದಿಯಲ್ಲಿ ಬೆಂಕಿಗಾಹುತಿಯಾದ ಕಾರು – ಸಹಾಯಕ್ಕೆ ಧಾವಿಸಿದ ಮಹಾರಾಷ್ಟ್ರ ಸಿಎಂ
ಮುಂಬೈ: ಸೋಮವಾರ ರಾತ್ರಿ ಕಾರೊಂದು(Car) ಬೆಂಕಿಗಾಹುತಿಯಾಗಿದ್ದು, ಅದೇ ದಾರಿಯಲ್ಲಿ ಸಂಚರಿಸುತ್ತಿದ್ದ ಮಹಾರಾಷ್ಟ್ರದ(Maharashtra) ಮುಖ್ಯಮಂತ್ರಿ ಏಕನಾಥ್ ಶಿಂಧೆ(Eknath…
ಕಾರಿಗೆ ಡಿಕ್ಕಿ ಹೊಡೆದು 2ಕಿ.ಮೀ.ವರೆಗೂ ಎಳೆದೊಯ್ದ ಕಂಟೈನರ್ ಟ್ರಕ್
ಮುಂಬೈ: ಪುಣೆ-ಅಹ್ಮದ್‍ನಗರ ಹೆದ್ದಾರಿಯಲ್ಲಿ ಕಂಟೈನರ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದು ಸುಮಾರು 2 ಕಿಲೋಮೀಟರ್‍ವರೆಗೆ ಎಳೆದೊಯ್ದಿದೆ.…
ಬೆಂಗಳೂರಿನ ಎಕೋಸ್ಪೇಸ್‍ನಲ್ಲಿ ಮುಳುಗಿದ 40 ಐಷಾರಾಮಿ ಕಾರುಗಳು!
ಬೆಂಗಳೂರು: ಮಳೆ (Rain) ಬಂದು ಇಂದಿಗೆ ಸರಿಯಾಗಿ ವಾರವಾಯ್ತು. ಮಳೆ ನಿಂತ್ರು ಇನ್ನೂ ಈ ಭಾಗದಲ್ಲಿ…
ಕಾರು ಆಕ್ಸಿಡೆಂಟ್ ಮೂಲಕ ಅನಿರುದ್ಧಗೆ ಗುಡ್ ಬೈ ಹೇಳಿದ ಜೊತೆ ಜೊತೆಯಲಿ ಟೀಮ್
ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ತಮಗೆ ಮತ್ತೆ ಅವಕಾಶ ಸಿಗಬಹುದು ಎಂದು ಕಾಯುತ್ತಿದ್ದ ನಟ ಅನಿರುದ್ದ ಅವರಿಗೆ…
ಸೈರಸ್ ಮಿಸ್ತ್ರಿ ಕಾರು ಅಪಘಾತಕ್ಕೂ 5 ಸೆಕೆಂಡ್ ಮುನ್ನ ಬ್ರೇಕ್ ಹಾಕಲಾಗಿದೆ: ಮರ್ಸಿಡಿಸ್ ಕಂಪನಿ
ಮುಂಬೈ: ಅಪಘಾತದಲ್ಲಿ ಮೃತಪಟ್ಟ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ (Cyrus Mistry) ಸಂಚರಿಸುತ್ತಿದ್ದ…
