ಕಾರವಾರ| ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ
ಕಾರವಾರ: ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಪಿಕಳೆ…
ಒಡಿಶಾದಲ್ಲಿ ಟ್ರಕ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ 6 ಮಂದಿ ಸಾವು, ಐವರು ಗಂಭೀರ
ಭುವನೇಶ್ವರ: ಟ್ರಕ್‌ಗೆ (Truck) ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದು,…
ಕಾರು ಮಾರಾಟ ಭಾರೀ ಕುಸಿತ – 7.90 ಲಕ್ಷ ವಾಹನಗಳು ಸಿದ್ದವಾಗಿದ್ದರೂ ಖರೀದಿಸುತ್ತಿಲ್ಲ ಜನ
ನವದೆಹಲಿ: ದೀಪಾವಳಿ (Deepavali) ಹಬ್ಬದ ಸಮಯದಲ್ಲಿ ಕಾರು ಮಾರಾಟ (Car Sales) ಕುಸಿತಗೊಂಡಿದೆ. ಒಟ್ಟಾರೆ ಸದ್ಯ…
ಶಿವಮೊಗ್ಗ| ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು – ಚಾಲಕ ಪೊಲೀಸರ ವಶಕ್ಕೆ
ಶಿವಮೊಗ್ಗ: ಸಂಚಾರ ಠಾಣೆ ಪೊಲೀಸ್ ಸಿಬ್ಬಂದಿ ಒಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ…
ಶಿವಮೊಗ್ಗ | ವಾಹನ ತಪಾಸಣೆ ವೇಳೆ ಟ್ರಾಫಿಕ್ ಪೊಲೀಸ್‌ನನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ
ಶಿವಮೊಗ್ಗ: ವಾಹನ ತಪಾಸಣೆ ವೇಳೆ ವ್ಯಕ್ತಿಯೊಬ್ಬ ಸಂಚಾರಿ ಪೊಲೀಸ್ (Police) ಸಿಬ್ಬಂದಿಯೊಬ್ಬರನ್ನು ಕಾರಿನ (Car) ಬಾನೆಟ್…
ಪದೇ ಪದೇ ನಿಯಮ ಉಲ್ಲಂಘನೆ – ಕಾರು ಚಾಲಕನಿಗೆ ಮೂರು ಮೀಟರ್ ಉದ್ದದ ರಶೀದಿ!
ಶಿವಮೊಗ್ಗ: ಸಾಲು ಸಾಲು ಸಂಚಾರ ನಿಯಮ ಉಲ್ಲಂಘಿಸಿದ ಕಾರು (Car) ಚಾಲಕನಿಗೆ ಶಿವಮೊಗ್ಗದ (Shivamogga) ಪಶ್ಚಿಮ…
ಹಾವೇರಿ| ಡಿವೈಡರ್‌ಗೆ ಡಿಕ್ಕಿ ಹೊಡೆದು ಆಟೋ ಮೇಲೆ ಬಿದ್ದ ಕಾರು – ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ
ಹಾವೇರಿ: ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಆಟೋ ಮೇಲೆ ಬಿದ್ದ ಪರಿಣಾಮ…
ರಾಯಚೂರು| ಕಾರು, ಲಾರಿ ಮಧ್ಯೆ ಭೀಕರ ಅಪಘಾತ – ಮೂವರ ದುರ್ಮರಣ
ರಾಯಚೂರು: ಕಾರು (Car) ಹಾಗೂ ಲಾರಿ (Lorry) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು…
ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದ ಕಾರು ಅಪಘಾತ – ಯುವಕ ಸಾವು
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಗದ್ದೆಗೆ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವಿಗೀಡಾದ ಘಟನೆ…
ದತ್ತಪೀಠ ಮಾರ್ಗದಲ್ಲಿ 250 ಅಡಿ ಎತ್ತರದಿಂದ ಪ್ರಪಾತಕ್ಕೆ ಬಿದ್ದ ಕಾರು, ಐವರು ಪಾರು
ಚಿಕ್ಕಮಗಳೂರು: ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು 250 ಅಡಿ ಎತ್ತರದಿಂದ ಬಿದ್ದಿರುವ…