Tuesday, 15th October 2019

Recent News

2 years ago

ಆಸ್ಪತ್ರೆಯಲ್ಲಿ ಯಕ್ಕಾ ರಾಜಾ ರಾಣಿ ಆಟ ಆಡಿದ ವೈದ್ಯರು

ವಿಜಯಪುರ: ವೈದ್ಯರು, ಸಿಬ್ಬಂದಿ ಕೆಲಸ ಬಿಟ್ಟು ದುಡ್ಡಿಗಾಗಿ ಯಕ್ಕಾ ರಾಜಾ ರಾಣಿ ಆಟ ಆಡುತ್ತಿರೋ ಘಟನೆ ವಿಜಯಪುರದಲ್ಲಿ ನಡೆದಿದೆ. ಆಸ್ಪತ್ರೆಯ ಕಂಪೌಂಡರ್ ರಾಜೀವ್ ಬಳ್ಳಾರಿ ಹಾಗೂ ಅಂಬುಲೆನ್ಸ್ ಡ್ರೈವರ್ ಪಾಂಡು ನೇತೃತ್ವದಲ್ಲಿ ಪ್ರತಿನಿತ್ಯ ಕೆಲಸ ಮಾಡದೆ ಇಸ್ಪೀಟು ಆಟದಲ್ಲಿ ಮಗ್ನನಾಗಿರುತ್ತಾರೆ. ರಾಜೀವ್ ಬಳ್ಳಾರಿ ಜೊತೆಗೆ ಅಂಬುಲೆನ್ಸ್ ಡ್ರೈವರ್ ಪಾಂಡು ಸೇರಿದಂತೆ ನಿವೃತ್ತರಾದ ಡಾಕ್ಟರ್‍ಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಭಾಗಿಯಾಗಿದ್ದಾರೆ. ಪ್ರತಿನಿತ್ಯ ಏನಿಲ್ಲ ಎಂದರೂ ಸಾವಿರಾರು ರೋಗಿಗಳು ಈ ಆಸ್ಪತ್ರೆಗೆ ಬರುತ್ತಾರೆ. ವಿಜಯಪುರ ಸೇರಿದಂತೆ ಸೊಲ್ಲಾಪುರ ಹಾಗೂ ಮಹಾರಾಷ್ಟ್ರದಿಂದ […]

2 years ago

ಮಂಡ್ಯ: ಎಸ್‍ಪಿ ಕಚೇರಿ ಮುಂದೆ ಪೊಲೀಸ್ ವಾಹನದಲ್ಲೇ ಪೊಲೀಸರ ಜೂಜಾಟ

ಮಂಡ್ಯ: ಕರ್ತವ್ಯ ನಿರತ ಮೂವರು ರಿಸರ್ವ್ ಪೊಲೀಸ್ ಅಧಿಕಾರಿಗಳು ಪೊಲೀಸ್ ವಾಹನದಲ್ಲೇ ಇಸ್ಪೀಟ್ ಆಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಅಸಿಸ್ಟೆಂಟ್ ರಿಸರ್ವ್ ಸಬ್ ಇನ್ಸ್ ಪೆಕ್ಟರ್‍ಗಳಾದ ನಾಗಚಂದ್ರಬಾಬು (ಸಮವಸ್ತ್ರ ಧರಿಸಿದವರು), ಗೋಪಾಲಕೃಷ್ಣ(ಜೇಬಿಂದ ಹಣ ತೆಗೆದು ಹಾಕುವವರು), ನಾಗಣ್ಣ ನೇತೃತ್ವದ ರಿಸರ್ವ್ ಪೊಲೀಸರ ಒಂದು ತುಕಡಿಯನ್ನ ಕಂಟ್ರೋಲ್ ರೂಂ ಡ್ಯೂಟಿಗೆ ನಿಯೋಜಿಸಲಾಗಿತ್ತು. ತುರ್ತು ಸಂದರ್ಭಗಳಲ್ಲಿ ತೆರಳಲು ಎಸ್‍ಪಿ...