Wednesday, 16th October 2019

Recent News

6 months ago

1 ತಲೆಗೆ 300 ರೂ. – ಮತದಾನಕ್ಕೂ ಮುನ್ನ ದಿನವೇ 1.5 ಕೋಟಿ ರೂ. ಜಪ್ತಿ!

ಚೆನ್ನೈ: ಟಿಟಿವಿ ದಿನಕರನ್ ಸ್ಥಾಪಿಸಿರುವ ಅಮ್ಮ ಮಕ್ಕಳ್ ಮುನ್ನೆತ್ರಾ ಕಳಗಂ (ಎಎಂಎಂಕೆ) ಪಕ್ಷದ ಕಾರ್ಯಕರ್ತನಿಂದ ಚುನಾವಣಾ ಆಯೋಗ 1.48 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿರುವ ಘಟನೆ ತಮಿಳುನಾಡಿನ ಥೇನಿ ಜಿಲ್ಲೆಯ ಅಂಡಿಪಟ್ಟಿಯಲ್ಲಿ ಬುಧವಾರ ನಡೆದಿದೆ. ಲೋಕಸಭಾ ಚುನಾವಣೆ 2019ರ ಮೊದಲ ಹಂತ ಪೂರ್ಣಗೊಂಡಿದ್ದು, ಎರಡನೇ ಹಂತದ ಮತದಾನ ಗುರುವಾರ ನಡೆಯಲಿದೆ. ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಮಂಗಳವಾರ ರಾತ್ರಿಯಿಂದ ಇಂದು ಬೆಳಗ್ಗೆ 5:30 ಗಂಟೆಯವರೆಗೂ ಕಾರ್ಯಾಚರಣೆ ನಡೆಸಿದೆ. ಈ ವೇಳೆ 94 ಕವರ್ ಗಳಲ್ಲಿ ಇಟ್ಟಿದ್ದ […]

6 months ago

ಸಿಮೆಂಟ್ ಬ್ಯಾಗ್‍ನಲ್ಲಿ ಸಿಕ್ತು 1.90 ಕೋಟಿ ರೂ.

– ಅಕ್ರಮ ಹಣ ಸಾಗಣೆ, ಚಾಲಕ ಅರೆಸ್ಟ್ ಹೈದರಾಬಾದ್: ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯ ಕಾವು ರಂಗೇರುತ್ತಿದ್ದಂತೆ ಆಂಧ್ರಪ್ರದೇಶದಲ್ಲಿ ಕುರುಡು ಕಾಂಚಾಣ ಜೋರಾಗಿಯೇ ಕುಣಿಯುತ್ತಿದೆ ಎನ್ನುವ ಅನುಮಾನಗಳು ಹುಟ್ಟು ಹಾಕಿದೆ. ಇದಕ್ಕೆ ಪೂರಕವೆಂಬಂತೆ ದಾಖಲೆ ಇಲ್ಲದೆ ಲಾರಿಯೊಂದರಲ್ಲಿ ಸಾಗಿಸುತ್ತಿದ್ದ 1.90 ಕೋಟಿ ರೂ. ಪತ್ತೆಯಾಗಿದೆ. ಕೃಷ್ಣಾ ಜಿಲ್ಲೆಯ ಚೆಕ್‍ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು...

ಮನೆ ಬೀಗ ಮುರಿದು 22 ಲಕ್ಷ ಮೌಲ್ಯದ ಚಿನ್ನಾಭರಣ, 1.50 ಲಕ್ಷ ರೂ. ನಗದು ಕಳ್ಳತನ

11 months ago

ರಾಯಚೂರು: ಜಿಲ್ಲೆಯ ನಿಜಲಿಂಗಪ್ಪ ಕಾಲೋನಿಯಲ್ಲಿ ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಖದೀಮರು ಕಳ್ಳತನ ಮಾಡಿದ್ದಾರೆ. ರಮೇಶ್ ನಾಡಗೌಡ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ನವೆಂಬರ್ 16 ಕ್ಕೆ ಮನೆಗೆ ಬೀಗ ಹಾಕಿ ರಮೇಶ್ ಹಾಗೂ ಅವರ...

ಜನರ ನಡುವೆ 18.5 ಲಕ್ಷ ಕೋಟಿ ರೂ. ನಗದು ಹಣ ಚಲಾವಣೆಯಲ್ಲಿದೆ:ಆರ್ ಬಿ ಐ

1 year ago

ನವದೆಹಲಿ: ನೋಟ್ ಬ್ಯಾನ್ ಬಳಿಕ ಸದ್ಯ ದೇಶದಲ್ಲಿ ಚಲಾವಣೆಯಲ್ಲಿರುವ ನಗದು ಹಣದ ಮೊತ್ತ 18.5 ಲಕ್ಷ ಕೋಟಿ ರೂ. ತಲುಪಿದೆ. 500, 1000 ರೂ. ಮೌಲ್ಯದ ನೋಟುಗಳ ಅಮಾನ್ಯೀಕರಣ ಸಂದರ್ಭದಲ್ಲಿ 17 ಲಕ್ಷ ಕೋಟಿ ರೂ. ನಗದು ಹಣ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿತ್ತು...

ಡಿಕೆಶಿ ಮನೆಯಲ್ಲಿ ನಗನಾಣ್ಯ ಪತ್ತೆ: ಬಿಜೆಪಿ ಸೇರ್ಪಡೆ ಆಮಿಷ ಆರೋಪಕ್ಕೆ ಐಟಿ ಕೆಂಡಾಮಂಡಲ

2 years ago

ಬೆಂಗಳೂರು: ಐಟಿ ದಾಳಿ ಬಿಜೆಪಿ ಪ್ರೇರಿತ. ಇಂಧನ ಸಚಿವ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಸೆಳೆಯಲು ದಾಳಿ ನಡೆದಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಆದಾಯ ತೆರಿಗೆ ಇಲಾಖೆ ಗರಂ ಆಗಿದೆ. ಗುರುವಾರ ಸಂಜೆ ಕರ್ನಾಟಕ ಗೋವಾ ಪ್ರಾಂತ್ಯದ ಐಟಿ ಇಲಾಖೆ...

ರಾಜಸ್ಥಾನದ ದೇವಾಲಯಗಳಿಂದ ಪಾಕ್ ಉಗ್ರರಿಗೆ ಹಣ ರವಾನೆ!

2 years ago

– ಜನರ ನಂಬಿಕೆಯ ಜೊತೆ ಪಾಕ್ ಐಎಸ್‍ಐ ಆಟ – ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾದ ಹಣ ಉಗ್ರರಿಗೆ ಸಂದಾಯ ಜೈಪುರ: ರಾಜಸ್ಥಾನ ಹೆಸರು ಕೇಳಿದರೆ ಸಾಕು, ಎಲ್ಲರಿಗೂ ನೆನಪಾಗುವುದು ಅಲ್ಲಿನ ಅರಮನೆಗಳು ಮತ್ತು ಮನಮೋಹಕ ಸಂಸ್ಕೃತಿ ವಿಚಾರಗಳು. ಆದರೆ ಈಗ ಅಲ್ಲಿನ...

ಐಪಿಎಲ್‍ನ ಜಸ್ಟ್ 10 ಸೆಕೆಂಡ್ ಜಾಹಿರಾತಿಗೆ ಎಷ್ಟು ಹಣ? ನಗದು ಬಹುಮಾನ ಎಷ್ಟು?

3 years ago

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‍ನ 10ನೇ ಆವೃತ್ತಿಯ ಪಂದ್ಯಾಟಗಳು ಏಪ್ರಿಲ್ 5ರಿಂದ ಆರಂಭವಾಗಲಿದೆ. ಸನ್‍ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಮೊದಲ ಪಂದ್ಯ ಬುಧವಾರ ಹೈದರಾಬಾದ್‍ನಲ್ಲಿ ನಡೆಯಲಿದೆ. ಹೀಗಾಗಿ ಈ ಬಾರಿಯ ಐಪಿಎಲ್‍ನಲ್ಲಿ ಜಯಗಳಿಸುವ ತಂಡಕ್ಕೆ ಎಷ್ಟು ಹಣ...

ಗಮನಿಸಿ, ನಗದು ವ್ಯವಹಾರದ ಗರಿಷ್ಠ ಮಿತಿ 3 ಲಕ್ಷ ಅಲ್ಲ, 2 ಲಕ್ಷ ಮಾತ್ರ!

3 years ago

ನವದೆಹಲಿ: ನಗದು ವ್ಯವಹಾರದ ಗರಿಷ್ಠ ಮಿತಿಯನ್ನು 2 ಲಕ್ಷ ರೂ. ಇಳಿಸಬೇಕೆಂಬ ಹೊಸ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಆರ್‍ಬಿಐಗೆ ಸಲ್ಲಿಸಿದೆ. ಈ ವರ್ಷದ ಹಣಕಾಸು ಬಜೆಟ್‍ನಲ್ಲಿ ಅರುಣ್ ಜೇಟ್ಲಿ ನಗದು ವ್ಯವಹಾರಕ್ಕೆ 3 ಲಕ್ಷ ರೂ. ಗರಿಷ್ಠ ಮಿತಿಯನ್ನು ಪ್ರಕಟಿಸಿದ್ದರು. ಈಗ...