Sunday, 19th May 2019

1 month ago

ಒಂದು ರಾತ್ರಿ ಕಾಂಪ್ರಮೈಸ್ ಮಾಡ್ಕೋ ಎಂದ ನಿರ್ಮಾಪಕ- ಜಾಣತನ ಮೆರೆದ ನಟಿ

ಮುಂಬೈ: ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ […]

8 months ago

ಕಾಸ್ಟಿಂಗ್ ಕೌಚ್ ಬಗ್ಗೆ ಅನುಪಮಾ ಪರಮೇಶ್ವರನ್ ಹೇಳಿದ್ದೇನು?

ಕಾಸ್ಟಿಂಗ್ ಕೌಚ್ ಎಂಬ ಕಾಯಿಲೆ ಎಲ್ಲ ಚಿತ್ರರಂಗಗಳನ್ನೂ ಸಾಂಕ್ರಾಮಿಕವೆಂಬಂತೆ ಆವರಿಸಿಕೊಂಡಿರೋದು ದುರಂತ ಸತ್ಯ. ಆಗಾಗ ಯಾರೋ ನಟಿ ಬೀದಿಯಲ್ಲಿ ನಿಂತು ಮಾತಾಡಿದಾಗ, ಅನಾಹುತಗಳಾದಾಗ ಮಾತ್ರವೇ ಈ ಬಗ್ಗೆ ಚರ್ಚೆಗಳಾಗಿ ತಣ್ಣಗಾಗುತ್ತಿತ್ತು. ಆದರೆ ಈ ವಿಚಾರ ಇಡೀ ಭಾರತೀಯ ಚಿತ್ರರಂಗವನ್ನೇ ಅದುರುವಂತೆ ಮಾಡಿರೋದು ತೆಲುಗು ನಟಿ ಶ್ರೀರೆಡ್ಡಿಯ ದೆಸೆಯಿಂದ! ಇದೀಗ ಎಲ್ಲ ಭಾಷೆಗಳ ನಟಿಯರೂ ಕಾಸ್ಟಿಂಗ್ ಕೌಚ್...

`ನಾ ಅಲ್ಲಿಗೆ ಬರಲ್ಲ’ ಎಂದಿದ್ದಕ್ಕೆ ಸಿನಿಮಾದಿಂದ ನಟಿಗೆ ಗೇಟ್‍ಪಾಸ್-ಕನ್ನಡ ಕಲಾವಿದೆ ಬಿಚ್ಚಿಟ್ಟ ಸ್ಫೋಟಕ ಸತ್ಯ !

9 months ago

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಬೇಕು ಅಂದರೆ ಬೆಳ್ಳಿ ಮಂಚ ಏರಬೇಕು. ತನಗೆ ಅವಕಾಶ ಕೊಟ್ಟ ನಿರ್ದೇಶಕ, ನಿರ್ಮಾಪಕರ ಜತೆಗೆ ತನ್ನನ್ನ ರಂಭೆಯಂತೆ ತೋರಿಸುವ ಕ್ಯಾಮೆರಾಮ್ಯಾನ್‍ಗೂ ಕೂಡ ಸಹಕರಿಸಬೇಕಂತೆ ಅನ್ನೋ ವಿಷ್ಯವನ್ನ ಇಷ್ಟು ದಿನ ನಾವೆಲ್ಲರೂ ಕೇಳಿದ್ದೇವೆ. ಅದಕ್ಕೆ ಸಾಕ್ಷಿಯೆಂಬಂತೆ ಚಂದನವನದಲ್ಲಿ ಪ್ರಕರಣ...

ಎಲ್ಲಾ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸಾಮಾನ್ಯ- ನಟಿ ಲಕ್ಷ್ಮೀ ರೈ

10 months ago

ಬೆಂಗಳೂರು: ಎಲ್ಲಾ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸಾಮಾನ್ಯ. ಆದರೆ ಅದು ನನ್ನ ಅನುಭವಕ್ಕೆ ಬಂದಿಲ್ಲ ಎಂದು ಬಹುಭಾಷಾ ನಟಿ ಲಕ್ಷ್ಮೀ ರೈ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ಝಾನ್ಸಿ ಚಿತ್ರದ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ಅವರು, ಎಲ್ಲಾ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್...

ಗೆಸ್ಟ್ ಹೌಸ್‍ಗೆ ಒಬ್ಳೇ ಬಾ ಅಂತಾ ಕರೀತಿದ್ರು: ನಟಿ ಆಮನಿ

11 months ago

ಹೈದರಾಬಾದ್: ವೃತ್ತಿ ಜೀವನದ ಆರಂಭದಲ್ಲಿ ನನಗೂ ಸಹ ಕಾಸ್ಟಿಂಗ್ ಕೌಚ್ ಅನುಭವವಾಗಿದೆ ಎಂದು ಕನ್ನಡದ ‘ಅಪ್ಪಾಜಿ’ ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಆಮನಿ ಹೇಳಿದ್ದಾರೆ. ಟಾಲಿವುಡ್ ಹಾಗೂ ಕಾಲಿವುಡ್ ನಲ್ಲಿ ಹೆಚ್ಚು ಗುರುತಿಸಿಕೊಂಡಿರುವ ನಟಿ ಆಮನಿ, ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ಸಂದರ್ಶನದಲ್ಲಿ ಕಾಸ್ಟಿಂಗ್...

ಕಮರ್ಷಿಯಲ್ ಸೆಕ್ಸ್ ಸ್ಯಾಂಡಲ್‍ವುಡ್‍ನಲ್ಲಿದೆ: ನಟಿ ಹರ್ಷಿಕಾ

11 months ago

ಬೆಂಗಳೂರು: ಅಮೆರಿಕದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಚರ್ಮೋದ್ಯಮ ದಂಧೆಯನ್ನು ಫೆಡರಲ್ ಬ್ಯೂರೋ ಇನ್ವೆಸ್ಟಿಗೇಷನ್ ಆಫೀಸರ್ ಗಳು ಪತ್ತೆ ಹಚ್ಚಿದ್ದು, ದಂಪತಿಯನ್ನು ಬಂಧಿಸಿದ್ದರು. ಆದರೆ ಈಗ ಸ್ಯಾಂಡಲ್‍ವುಡ್ ಸೆಕ್ಸ್ ದಂಧೆ ನಡೆಯುತ್ತಿದೆ ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದಾರೆ. ಅಮೆರಿಕದಲ್ಲಿ ಸೆಕ್ಸ್ ರಾಕೆಟ್‍ನಲ್ಲಿ ತೊಡಗಿದ್ದ...

ನಿರ್ಮಾಪಕರ ಪತ್ನಿ ತಮ್ಮ ಪತಿಯೊಂದಿಗೆ ಮಲಗಲು ಹೇಳಿದ್ರು : ಕಾಸ್ಟಿಂಗ್ ಕೌಚ್ ಬಗ್ಗೆ ಗೀತ ಸಾಹಿತಿ ಮಾತು

11 months ago

ಹೈದರಾಬಾದ್: ಕಳೆದ ಕೆಲ ದಿನಗಳ ಹಿಂದೆ ಟಾಲಿವುಡ್‍ನಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ನಟಿ ಶ್ರೀ ರೆಡ್ಡಿ ಶಾಕಿಂಗ್ ಹೇಳಿಕೆ ನೀಡಿದ ಬಳಿಕ ಮತ್ತೊಬ್ಬ ಕಲಾವಿದೆ ಟಾಲಿವುಡ್ ಕೆಟ್ಟ ಅನುಭವದ ಬಗ್ಗೆ ಮಾತನಾಡಿದ್ದಾರೆ. ಟಾಲಿವುಡ್ ನಲ್ಲಿ ಬಿಗ್ ಹಿಟ್ ಆಗಿದ್ದ `ಅರ್ಜುನ್ ರೆಡ್ಡಿ’...

ಕಾಸ್ಟಿಂಗ್ ಕೌಚ್ ಸಿನಿಮಾರಂಗ ಮಾತ್ರವಲ್ಲ, ಉದ್ಯಮದಲ್ಲೂ ಒಂದು ಪಾರ್ಟ್ ಆಗಿದೆ: ಸಮಂತಾ

1 year ago

ಹೈದರಾಬಾದ್: ಕಾಸ್ಟಿಂಗ್ ಕೌಚ್ ಬಗ್ಗೆ ಈಗಾಗಲೇ ಕೆಲವು ನಟಿಯರು ತಮ್ಮ ತಮ್ಮ ಅಭಿಪ್ರಾಯ, ಅನುಭವವನ್ನು ಹೇಳಿದ್ದಾರೆ. ಈಗ ಸೌತ್ ಸಿನಿಮಾರಂಗದ ಬಹು ಬೇಡಿಕೆಯ ನಟಿ ಸಮಂತಾ ಅಕ್ಕಿನೇನಿ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ಸಮಂತಾ ಅಕ್ಕಿನೇನಿ ಸೌತ್ ಸಿನಿಮಾರಂಗದ ಮಿನುಗುತಾರೆ. ನೋಡುವುದಕ್ಕೆ...