Thursday, 22nd August 2019

1 year ago

ಎರಡು ಕೈ ಸೇರಿದ್ರೆ ಚಪ್ಪಾಳೆ ಆಗೋದು- ಕಾಸ್ಟಿಂಗ್ ಕೌಚ್ ಬಗ್ಗೆ ರಾಗಿಣಿ

ಬೆಂಗಳೂರು: ಇತ್ತೀಚೆಗೆ ಭಾರತದ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಹೀಗಿರುವಾಗ ನಟಿ ರಾಗಿಣಿ ದ್ವಿವೇದಿ ಕಾಸ್ಟಿಂಗ್ ಕೌಚ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಿಚ್ಚು ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟಿ ರಾಗಿಣಿ, ಕಾಸ್ಟಿಂಗ್ ಕೌಚ್ ನಟಿಯರ ವಿಚಾರಕ್ಕೆ ಬಿಟ್ಟಿದ್ದು ಅವರ ವಯಕ್ತಿಕ ವಿಚಾರ. ಆದರೆ ನನಗೆ ಯಾವುದೇ ಅನುಭವವಾಗಿಲ್ಲ. ಒಂದು ಕೈಯಿಂದ ಚಪ್ಪಾಳೆ ಆಗಲ್ಲ. ಎರಡು ಕೈ ಸೇರಿದರೆ ಚಪ್ಪಾಳೆ ಆಗೊದು ಎಂದು ಹೇಳಿದ್ದಾರೆ. ಆದರೆ ನಟಿಯರನ್ನು ಮಂಚಕ್ಕೆ ಕರೆಯೊದು ಕೆಟ್ಟ ಸಂಸ್ಕೃತಿ ಎಂದು ನಟಿ […]

1 year ago

ಕಾಸ್ಟಿಂಗ್ ಕೌಚ್‍ನಿಂದಾಗಿ ಎರಡು ಬಾಲಿವುಡ್ ಸಿನಿಮಾ ಕೈ ಬಿಟ್ಟೆ: ಹರ್ಷಿಕಾ ಪೂಣಚ್ಚ

ಬೆಂಗಳೂರು: ಕಾಸ್ಟಿಂಗ್ ಕೌಚ್ ಬಗ್ಗೆ ಮತ್ತೊಬ್ಬ ಕನ್ನಡದ ನಟಿ ಮಾತನಾಡಿದ್ದಾರೆ. ಬಾಲಿವುಡ್ ನಲ್ಲಿ ನನಗೆ ಕಾಸ್ಟಿಂಗ್ ಕೌಚ್ ಅನುಭವ ಆಗಿದೆ ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿಕೊಂಡಿದ್ದಾರೆ. ಬಾಲಿವುಡ್‍ನಲ್ಲಿ ನಾನು ಎರಡು ದೊಡ್ಡ ಸಿನಿಮಾಗಳನ್ನು ಮಾಡಬೇಕಿತ್ತು. ಕಾಸ್ಟಿಂಗ್ ಕೌಚ್ ಕಾರಣದಿಂದಾಗಿ ಸಿನಿಮಾ ಬಾಲಿವುಡ್ ಸಿನಿಮಾ ಬಿಟ್ಟು ಹೊರ ಬಂದಿದ್ದೇನೆ ಎಂದು ನಟಿ ಹರ್ಷಿಕಾ ಪೂಣಚ್ಚ ಚಿಟ್ಟೆ...